ತರೀಕೆರೆ

ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಪುರಸಭೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶನಿವಾರ ಏಕಾಏಕಿ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಾರೆ. ತರೀಕೆರೆ ತಾಲೂಕಿನ ಪುರಸಭಾ ಸಿಬ್ಬಂದಿ ಅಂಗಡಿ, ಹೋಟೆಲ್,...

ಚಿಕ್ಕಮಗಳೂರು | ವಾಕಿಂಗ್‌ ಹೋಗುತ್ತೇನೆಂದು ಹೇಳಿ ಹೋಗಿದ್ದ ವೈದ್ಯ ನಿಗೂಢ ಸಾವು

ವಾಕಿಂಗ್‌ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...

ಚಿಕ್ಕಮಗಳೂರು l ವೈದ್ಯರ ನಿರ್ಲಕ್ಷ್ಯ, ಕಂದಮ್ಮ ಸಾವು

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...

ಚಿಕ್ಕಮಗಳೂರು l ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ: ಶಾಸಕ ಜಿ ಎಚ್ ಶ್ರೀನಿವಾಸ್

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು. ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು...

ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಚೌತಿ ಹಬ್ಬದ ದಿನದಂದೇ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ತರೀಕೆರೆ ತಾಲೂಕಿನ...

ಚಿಕ್ಕಮಗಳೂರು | ಆಸ್ತಿಗಾಗಿ ಸಹೋದರನನ್ನೇ ಕೊಲೆಗೈದ ಸಹೋದರಿಯರು!

ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ...

ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ...

ಚಿಕ್ಕಮಗಳೂರು | ಒಪ್ಪತ್ತಿನ ಗಂಜಿಗೂ ಪರದಾಡುತ್ತಿದೆ ಆಸೀನಾ ಕುಟುಂಬ

ಸುಮಾರು 25 ವರ್ಷಗಳಿಂದ ಅಕ್ಕಿಪಿಕ್ಕಿ ಸುಮುದಾಯದ 45 ಕುಟುಂಬಗಳ ಜನರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ಬಳಿಯ ಅಕ್ಕಿಪಿಕ್ಕಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಈ ವರೆಗೆ ಆ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು...

ಚಿಕ್ಕಮಗಳೂರು | ಗೇರುಮರಡಿಯಲ್ಲಿ ಗೊಲ್ಲರಹಟ್ಟಿಯ ದೇವಾಲಯ ಪ್ರವೇಶಿಸಿದ ದಲಿತರು

ಗೇರುಮರಡಿಯಲ್ಲಿ ಗೊಲ್ಲ ಸಮುದಾಯದ ವಾಸಿಸುವ ಬೀದಿಯಲ್ಲಿರುವ ದೇವಾಲಯದ ಬೀಗ ತೆಗೆದು, ದಲಿತರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಗುರುವಾರ, ಪೊಲೀಸರ ಭದ್ರತೆಯಲ್ಲಿ ದಲಿತ ಮುಖಂಡರು ದೇವಾಲಯದ ಬಾಗಿಲು ತೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿಯಲ್ಲಿ...

ದಾವಣಗೆರೆ | ಮಾದಿಗ ಯುವಕನಿಗೆ ಹಲ್ಲೆ; ಕ್ರಮಕ್ಕೆ ದಸಂಸ ಆಗ್ರಹ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮಾದಿಗ ಯುವಕ ಮಾರುತಿ ಎಂಬಾತ ಜೆಸಿಬಿ ಚಾಲಕನಾಗಿದ್ದು, ಕೆಲಸದ ನಿಮಿತ್ತ ಗೊಲ್ಲರಹಟ್ಟಿ ಒಳಗೆ ಪ್ರವೇಶ ಮಾಡಿರುವುದನ್ನು ವಿರೋಧಿಸಿ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲು...

ಚಿಕ್ಕಮಗಳೂರು | ದಲಿತ ಯುವಕನ ಮೇಲೆ ಹಲ್ಲೆ; ನಾಲ್ವರು ಆರೋಪಿಗಳ ಬಂಧನ

ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ...

ಚಿಕ್ಕಮಗಳೂರು | ಗೊಲ್ಲರ ಬೀದಿಗೆ ಹೋದ ದಲಿತ ಯುವಕನ ಮೇಲೆ ಹಲ್ಲೆ

ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X