ಬಕ್ರೀದ್ ಹಬ್ಬಕ್ಕಾಗಿ ಖರೀದಿಸಿ ಮನೆ ಮುಂಭಾಗದಲ್ಲಿ ಕಟ್ಟಿದ್ದ ಮೂರು ಕುರಿಗಳನ್ನು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಪಟ್ಟಣದ ಗೌಸಿಯಾ ಮೊಹಲ್ಲಾದ ಡಿವಿಜಿ ರಸ್ತೆಯಲ್ಲಿರುವ ಯು.ಎಸ್. ಕನ್ವೆನ್ಸನ್...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ...
ತರೀಕೆರೆ ತಾಲ್ಲೂಕಿನ ದ್ವಾರನಾಳು ಗ್ರಾಮದಲ್ಲಿ ೧೫ ಎಂವಿಎ ೧೧೦/೬.೬ ಕೆ.ವಿ ಪರಿವರ್ತಕ ೧೧೦ ಕೆ.ವಿ ಪ್ರಸರಣ ಮಾರ್ಗವು ವಿಜೆಎನ್ಎಲ್ ದ್ವಾರನಾಳುವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.೨೩ರ ನಂತರದ ಯಾವುದೇ ದಿನಗಳಲ್ಲಿ...
12ನೇ ಶತಮಾನದಲ್ಲಿ ಶುದ್ಧ ಚಿತ್ತ ಕಾಯಕದಿಂದಾಗಿ ಶರಣ ಮಡಿವಾಳ ಮಾಚಿದೇವರು ಶ್ರೇಷ್ಠ ಶರಣ ಎನಿಸಿದ್ದಾರೆ ಎಂದು ಪುರಸಭೆ ಸದಸ್ಯೆ ದಿವ್ಯಾ ರವಿ ಹೇಳಿದರು.ಅವರು ಪಟ್ಟಣದಲ್ಲಿ ಶರಣ ಸಾಹಿತ್ಯ ಪರಿಷತ್ತು, ಮಡಿವಾಳ ಸಮಾಜದ ವತಿಯಿಂದ...
ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರಡಿ ದಾಳಿಗೆ ಗಾಯಗೊಂಡ ರೈತ ರಾಮಕೃಷ್ಣ ಎಂಬುವರು. ಗುರುವಾರ ಬೆಳಗ್ಗೆ ರೈತ...
ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಭೀಕರವಾಗಿ ಒತ್ತಾಯ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಫೋಟೋ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಪ್ರಾಣ ಬಿಡುವವರೆಗೂ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ.
ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ...
ನಾಲ್ಕುವರೇ ವರ್ಷದ ಹೆಣ್ಣು ಮಗುವನ್ನು ಚಿರತೆ ತಿಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿರುವ ಮಗು ಸಾನ್ವಿ (4 ವರ್ಷದ 6 ತಿಂಗಳು),...
ಮಲೆನಾಡಿನ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಅವಾಂತರಕ್ಕೆ ಕೊಟ್ಟಿಗೆ ಕುಸಿದಿರುವುದರಿಂದ ಹಸು ಸಾವನಪ್ಪಿರುವ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿ ಹೋಬಳಿ ಮಾಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಹಸುವಿನ ಮಾಲೀಕ ಚಂದ್ರಪ್ಪ ಎಂಬ ರೈತನ ಕೊಟ್ಟಿಗೆ...
ಅಸ್ಪೃಶ್ಯತೆಯ ಜಾತಿ ವ್ಯವಸ್ಥೆಯಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳನ್ನು "ಕೀಳು" ಎಂದು ಪರಿಗಣಿಸಿ, ಅವರೊಂದಿಗೆ ಸಾಮಾಜಿಕ ಸಂಪರ್ಕವನ್ನು ನಿರಾಕರಿಸುವುದು ಹಾಗೂ ಶೋಷಣೆ ಮಾಡುತ್ತಿರುವುದನ್ನು ನಾವು ಎಲ್ಲೆಡೆ ಗಮನಿಸುತ್ತಿರುವುದನ್ನು ನೋಡುತ್ತಿದ್ದೇವೆ. ಹಾಗೆಯೇ, ದೇವಾಲಯಗಳು, ಬಾವಿಗಳು, ಮತ್ತು...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ದಸಂಸ ವತಿಯಿಂದ ಶುಕ್ರವಾರದಂದು ಪ್ರತಿಭಟನೆ ನಡೆಸಲಾಗಿದೆ.
ಮಹಾತ್ಮ ಗಾಂಧಿ ಪಾರ್ಕ್ ಪಕ್ಕದಲ್ಲಿರುವ ಬಿ. ಆರ್ ನೀಲಕಂಠಪ್ಪನವರ ಸ್ಮರಣರ್ಥವಾಗಿ...