ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಗೆ ತೆರೆಳುತ್ತಿದ್ದ ದತ್ತ ಮಾಲಾಧಾರಿಗಳು ತರೀಕೆರೆ ಬಳಿಯ ಸಂತವೇರಿ ದರ್ಗಾದ ಬಳಿ ದುರ್ವರ್ತನೆ ಮೆರೆದಿದ್ದಾರೆ. ದರ್ಗಾಕ್ಕೆ ನುಗ್ಗಲು ಯತ್ನಿಸಿದ್ದಾರೆ. ಅವರ ಕೃತ್ಯದಿಂದಾಗಿ ದರ್ಗಾಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.
ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತಜಯಂತಿ...
ದೀಪಾವಳಿ ಸಂಭ್ರಮದ ನಡುವೆ ಹಲವಾರು ಮನೆಗಳಲ್ಲಿ ಕತ್ತಲು ಆವರಿಸಿದೆ. ಪಟಾಕಿ ಸಿಡಿತದಿಂದ ಹಲವರು ಕಣ್ಣು ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಟಾಕಿ ಸಿಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ...
ತಾಯಿಯ ಜೊತೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ಶುಕ್ರವಾರ...
ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತ ನಿಂದಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದಿದ್ದು, ಬಾಲಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುಗ್ಲಾಪುರ ಗೇಟ್‌ನಲ್ಲಿ ಘಟನೆ ನಡೆದಿದೆ....
ತರೀಕೆರೆ ಕಾಂಗ್ರೆಸ್ ಶಾಸಕ ಜಿ ಎಚ್ ಶ್ರೀನಿವಾಸ್ ಅವರಿಗೆ ಅಭಿನಂದನೆ ಸಮಾರಂಭ
ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆರಂಭ
ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ...
ಮೀನು ಹಿಡಿದು ತಂದು ಸಾಕುವ ಬಗ್ಗೆ ಮಾತನಾಡಿಕೊಂಡಿದ್ದ ಸಹೋದರರು
ನಾಲ್ಕು ತಿಂಗಳ ಹಿಂದೆ ರೋಹಿತ್‌ನ ತಮ್ಮ ಶಾಲಾ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ
ಆಕಸ್ಮಿಕವಾಗಿ ಕೆರೆಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಚಿಕ್ಕಮಗಳೂರು...
ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...
ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ದಾಳಿ
ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸರ ಜಂಟೀ ಕಾರ್ಯಚರಣೆ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಸೀರೆಗಳನ್ನು...