ತರೀಕೆರೆ

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ ವತಿಯಿಂದ ಮನೆಯಂಗಳದಿ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದರು. ಸಾಹಿತಿ ಮನಸುಳಿ ಮೋಹನ್‌ ಮಾತನಾಡಿ " ಸಮಾಜ ದಲ್ಲಿನ ಅಂಕು-ಡೊಂಕು, ಮೌಡ್ಯ, ಜಾತಿ-ಧರ್ಮಗಳ ನಡುವಿನ...

ಮದ್ಯ ಕರ್ನಾಟಕ-ಕಾವ್ಯ ಸಂಭ್ರಮ; ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಕವಿಗಳು ಭಾಗಿ

ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...

ತರೀಕೆರೆ | ದಲಿತರ ಭೂಮಿ, ವಸತಿ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

ದಸಂಸ ( ಅಂಬೇಡ್ಕರ್ ವಾದ ) ತಾಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿ ಆವರಣದಲ್ಲಿ ದಲಿತರ ಭೂಮಿ - ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ. ಫಾರಂ ನಂ. 50,...

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ...

ಚಿಕ್ಕಮಗಳೂರು l ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಸಹ್ಯಾದ್ರಿಪುರ ನಿವಾಸಿ ನಂದಿತ (13), ಲಿಂಗದಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ...

ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ಚಿಕ್ಕಮಗಳೂರು l ವಾಟರ್ ಹೀಟರ್ ಸ್ಪರ್ಶ: ವ್ಯಕ್ತಿ ಸಾವು

ವಾಟರ್ ಹೀಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ. ಮೋಹನ್ (34) ಎಂಬಾತ ಮೃತ ದುರ್ದೈವಿ. ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯ ...

ತರೀಕೆರೆ | ಹೆದ್ದಾರಿ ಅಭಿವೃದ್ಧಿಗೆ ಜಮೀನು ಸ್ವಾಧೀನ: 9 ವರ್ಷ ಕಳೆದರೂ ಶ್ರೀಗಂಧದ ರೈತರಿಗೆ ಸಿಗದ ಸೂಕ್ತ ಪರಿಹಾರ!

ಶ್ರೀಗಂಧ ಬೆಳೆ ಪ್ರಸಿದ್ಧ ಮತ್ತು ಪವಿತ್ರ ಸಸ್ಯವಾಗಿದ್ದು, ಶ್ರೀ ಗಂಧದಿಂದ ಪರಿಮಳ, ಕಲಾತ್ಮಕತೆ, ವೈದ್ಯಕೀಯ ಮತ್ತು ಧಾರ್ಮಿಕ ಗುಣಗಳಿಗೆ ಹೆಸರುವಾಸಿಯಾಗಿದೆ. ಹಾಗೆಯೇ, ಅನೇಕ ಬಾರಿ ಶ್ರೀಗಂಧ ಉಪಯುಕ್ತವಾಗಿದೆ. ಅದರಲ್ಲಂತೂ ಸುಮಾರು ವರ್ಷಗಳಿಂದ ಈ...

ಚಿಕ್ಕಮಗಳೂರು l ಚೀಟಿ ವ್ಯವಹಾರ: ಯುವಕನ ಕೊಲೆಯಲ್ಲಿ ಅಂತ್ಯ

ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ....

ಚಿಕ್ಕಮಗಳೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

ವಿದ್ಯುತ್‌ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ