ತರೀಕೆರೆ

ಚಿಕ್ಕಮಗಳೂರು | ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.  ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ....

ಚಿಕ್ಕಮಗಳೂರು l ಹೊರಗುತ್ತಿಗೆ ನೌಕರರ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ. ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ...

ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...

ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಪುರಸಭೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶನಿವಾರ ಏಕಾಏಕಿ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಾರೆ. ತರೀಕೆರೆ ತಾಲೂಕಿನ ಪುರಸಭಾ ಸಿಬ್ಬಂದಿ ಅಂಗಡಿ, ಹೋಟೆಲ್,...

ಚಿಕ್ಕಮಗಳೂರು | ವಾಕಿಂಗ್‌ ಹೋಗುತ್ತೇನೆಂದು ಹೇಳಿ ಹೋಗಿದ್ದ ವೈದ್ಯ ನಿಗೂಢ ಸಾವು

ವಾಕಿಂಗ್‌ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...

ಚಿಕ್ಕಮಗಳೂರು l ವೈದ್ಯರ ನಿರ್ಲಕ್ಷ್ಯ, ಕಂದಮ್ಮ ಸಾವು

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...

ಚಿಕ್ಕಮಗಳೂರು l ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ: ಶಾಸಕ ಜಿ ಎಚ್ ಶ್ರೀನಿವಾಸ್

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು. ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು...

ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಚೌತಿ ಹಬ್ಬದ ದಿನದಂದೇ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ತರೀಕೆರೆ ತಾಲೂಕಿನ...

ಚಿಕ್ಕಮಗಳೂರು | ಆಸ್ತಿಗಾಗಿ ಸಹೋದರನನ್ನೇ ಕೊಲೆಗೈದ ಸಹೋದರಿಯರು!

ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ...

ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ