ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಅವರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪರವಾಗಿ ವಕೀಲ ಸಂದೀಪ್ ಎಸ್ ಪಾಟೀಲ್ ಅರ್ಜಿ...
ಶುದ್ಧ ಮತ್ತು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಮೊಳಕಾಲ್ಮುರು ಪಟ್ಟಣದಲ್ಲಿ 15,000 ಜನಸಂಖ್ಯೆ ಇದ್ದು, ಹಲವು ವರ್ಷಗಳಿಂದ ಜನರು ನೀರಿನ ಅಭಾವ...
ಒಬ್ಬ ರೈತನಿಂದ 20 ಕ್ವಿಂಟಲ್ ರಾಗಿ ಖರೀದಿ ಮಾಡಿದೆ
ಎರಡು ದಿನಗಳಲ್ಲಿ ನೀಡದಿದ್ದಲ್ಲಿ ಕಚೇರಿಗೆ ಮುತ್ತಿಗೆ
ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರಾಗಿ ಖರೀದಿಸಿ ತಿಂಗಳುಗಳೇ ಕಳೆದಿದ್ದರು ಇನ್ನೂ ಹಣ ಬಂದಿಲ್ಲ. ರಾಗಿ ನೀಡಿದ ನಂತರ...
ಬೆಂಕಿ ನಂದಿಸಲು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಚರಣೆ
368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ಪೋಷಿಸಲಾಗಿತ್ತು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ವರವು ಕಾವಲಿನ ನಾಲ್ಕನೇ ಹಂತದ ಮೀಸಲು...
ಮಹಿಳಾ ಕ್ರೀಡಾಪಟುಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ- ಕರ್ನಾಟಕ ವೇದಿಕೆ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ...
ಲೋಕಸಭಾ ಚುನಾವಣೆಯನ್ನು ನೆನಪಿನಲ್ಲಿಟ್ಟುಕೊಂಡು ಟಿ.ಬಿ ಜಯಚಂದ್ರ ಅವರಿಗೆ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ...
ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು...
ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಉತ್ತಮ ಮಳೆಯಿಂದ ವಾಣಿವಿಲಾಸ ಜಲಾಶಯ 89 ವರ್ಷಗಳ ನಂತರ ಎರಡನೇ ಬಾರಿಗೆ ಭರ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಏಕೈಕ ಸಹಕಾರ ಕ್ಷೇತ್ರದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸುವ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...
ಕೃಷಿ ಪಂಫ್‌ಸೆಟ್‌ಗಳಿಗೆ ಮೀಟರ್ ಆಳವಡಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗವು...
ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ...
ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...