ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...
ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...
ಕಲಮರಹಳ್ಳಿ ಗ್ರಾಮದ ಪಂಚಾಯಿತಿ ಸದಸ್ಯರೊಬ್ಬರು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ತಮ್ಮದೇ ಗ್ರಾಮದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಯ ಕಟ್ಟಡದ ಕಾಮಗಾರಿ ಪ್ರಾರಂಭಗೊಂಡು ವರ್ಷವಾಗುತ್ತಾ ಬಂದರೂ ಕಾಮಗಾರಿಗೆ ಚಾಲನೆ ನೀಡದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಳೆಯ...
ಬಸ್ನ ನಿರ್ವಾಹಕರಿಗೆ ದಾಬಸ್ಪೇಟೆಗೆ ತೆರಳಬೇಕು ಎಂದ ಮಹಿಳೆ
ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ
ಅಂತರರಾಜ್ಯ ಬಸ್ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ....
ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.
ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಬ್ಲಾಕ್ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು...
ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ಮಂಡಿಮಠ್
ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...
ಕಾರಿನಲ್ಲಿದ್ದ ವೀರಣ್ಣ ಪುತ್ರ ಹನುಮಂತಪ್ಪ ಸ್ಥಿತಿ ಗಂಭೀರ
ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ಬಳ್ಳಾರಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ಕಾರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹಿರಿಯ ಜನಪದ...