ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು.
ಕಳೆದ ಮೂರು ದಿನಗಳ...
ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ,...
ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಸರ್ಕಾರ ಮತ್ತು ಮಕ್ಕಳ ಕಲ್ಯಾಣ ಸಮಿತಿ, ರಕ್ಷಣಾ ಸಮಿತಿಯ ಅಧಿಕಾರಿಗಳ ನಿರ್ಲಕ್ಷ್ಯ ಕಾಣುತ್ತದೆ. ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಯಶಸ್ಸು ಕಾಣುತ್ತಿಲ್ಲ. ಬಾಲ್ಯ ವಿವಾಹ ತಡೆಗೆ ಗ್ರಾಮ...
ತನ್ನ ಬಾಲ್ಯವಿವಾಹ ವಿರುದ್ಧ ಧೈರ್ಯದಿಂದ ಹೋರಾಟ ನಡೆಸಿ, ಬಾಲ್ಯವಿವಾಹದ ಕಪಿಮುಷ್ಠಿಯಿಂದ ಪಾರಾಗಿರುವ ಚಿತ್ರದುರ್ಗ ಜಿಲ್ಲೆಯ ಅಪ್ರಪ್ತ ಬಾಲಕಿಗೆ ಶೌರ್ಯ ಪ್ರಶಸ್ತಿ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಜಿ ರಾವ್...
ಬಾಲಕಿಯ ತಂದೆ, ತಾಯಿ ಸೇರಿದಂತೆ ಬಂಧುಗಳು ಬಲವಂತವಾಗಿ ಸೋದರ ಸಂಬಂಧಿಯೊಬ್ಬನ ಜೊತೆ ಮದುವೆ ಮಾಡಲು ಒತ್ತಾಯ ಮಾಡಿರುವ ಪ್ರಯತ್ನ ನೆಡೆಸಿದ್ದು, ಮದುವೆಗೆ ಬಾಲಕಿ ನಿರಾಕರಿಸಿ ರಕ್ಷಣೆಗೆ ಅಂಗಲಾಚಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ನೇತಾಜಿ ಬಳಗ ಚಳ್ಳಕೆರೆ ಹಾಗೂ ಚಳ್ಳಕೆರೆ ನಗರದ ಎಲ್ಲಾ ಸಂಘಟನೆಗಳು ಒಗ್ಗೂಡಿ ಪಾವಗಡ...
ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ. ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...
ನಗರಸಭೆ ಕಾರ್ಯ ವೈಫಲ್ಯಗಳನ್ನು, ಸಮಸ್ಯೆಗಳನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿ ನಮಗೆ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ, ಈ ರೀತಿ ಮಾಡುವುದು ಒಳ್ಳೆಯದಲ್ಲ ಎಂದು ನಗರಸಭಾ ಸದಸ್ಯರೊಬ್ಬರಿಗೆ ಹೆದರಿಸುವ ರೀತಿಯಲ್ಲಿ ವರ್ತಿಸಿರುವುದು ಚಿತ್ರದುರ್ಗ ಜಿಲ್ಲೆ...
ಚಳ್ಳಕೆರೆ ನಗರದಲ್ಲಿ ಮಳೆ ಸುರಿದು ಅಂಡರ್‌ಪಾಸ್‌ಗಳು ತುಂಬಿ ನಿಂತಿವೆ. ಒಳಚರಂಡಿ, ರಾಜಕಾಲುವೆಯಲ್ಲಿ ಕಸ ಕಡ್ಡಿಗಳು ಶೇಖರಣೆಗೊಂಡು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದರೂ ಸ್ವಚ್ಛಗೊಳಿಸದೆ, ನಗರಸಭೆ ಆಡಳಿತ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಅಧ್ಯಯನ...
ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿಲ್ಲದ ಐವತ್ತು ಅರವತ್ತು ವರ್ಷಗಳ ಹಿಂದಿನಿಂದಲೂ ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರ ಹೆರಿಗೆ ಮಾಡಿಸುತ್ತಿದ್ದ ಕಾಲುವೆಹಳ್ಳಿಯ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದನಗಳನ್ನು ಸಾಕುವ ಗೋಪಾಲಕಿ ಪಾರ್ವತಮ್ಮನವರ ನಿಸ್ವಾರ್ಥ ಸೇವೆಯನ್ನು...
"ಎನ್ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿ ಸುಮಾರು 40 ಲಕ್ಷಕ್ಕೂ ಹೆಚ್ಚಿನ ಅವ್ಯವಹಾರ ನಡೆಸಿದ್ದು ಈ ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು" ಎಂದು ಚಿತ್ರದುರ್ಗ ಜಿಲ್ಲೆ,...
ಸಾಲ ತೀರಿಸಲಾಗದೆ ಸಾಲಬಾಧೆಯ ಆತಂಕದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಡೇಕುಂಟೆ ಗ್ರಾಮದಲ್ಲಿ ವರದಿಯಾಗಿದೆ.
ಚಳ್ಳಕೆರೆ ತಾಲೂಕಿನ ಜಡೆಕುಂಟೆ ಗ್ರಾಮದ ರೈತ ಮಹಾಲಿಂಗಪ್ಪ ಆತ್ಮಹತ್ಯೆ ಮಾಡಿಕೊಂಡ...