ಚಳ್ಳಕೆರೆ

ಚಿತ್ರದುರ್ಗ | ಭಾರತೀಯ ಪರಂಪರೆಗೆ ವಾಲ್ಮೀಕಿ ಜನಾಂಗದ ಕೊಡುಗೆ ಸ್ಮರಣೀಯ: ಸಚಿವ ಡಿ ಸುಧಾಕರ್

"ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. ರಾಮಾಯಣ ಸರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ. ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ...

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...

ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

ʼʼಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

"ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ...

ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು...

ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

"ದೇಶದಲ್ಲಿ ಮೊದಲು ರಾಜರ ಆಡಳಿತ ಇತ್ತು. ಬಲಿಷ್ಟರು, ಪರಾಕ್ರಮಿಗಳು ಪ್ರಜೆಗಳನ್ನು ಆಳುತ್ತಿದ್ದರು. ಆದರೆ, ಈಗ ರಾಜಪ್ರಭುತ್ವ ವ್ಯವಸ್ಥೆ ಇಲ್ಲ, ಸ್ವಾತಂತ್ರ್ಯಾ ನಂತರ ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು, ನಾವೇ ನಮ್ಮ ನಾಯಕರನ್ನು...

ಚಿತ್ರದುರ್ಗ | ಎತ್ತಿನ ಗಾಡಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಅಸುನೀಗಿದ ಎತ್ತು, ಪ್ರಯಾಣಿಕರು ಪಾರು

ಪ್ರಯಾಣಿಕರನ್ನು ಕರೆದುಕೊಂಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಿಂದ ಹಿರಿಯೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಚಳ್ಳಕೆರೆ ಹೊರವಲಯದ ನಗರಂಗೆರೆ ಗೇಟ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ್ದು ಕೆಲ ಪ್ರಯಾಣಿಕರು...

ಚಿತ್ರದುರ್ಗ | ಬಯಲುಸೀಮೆ ನೀರಿನ ಭದ್ರಾ ಮೇಲ್ದಂಡೆ ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆಗೆ ಒತ್ತಾಯ

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಚಿತ್ರದುರ್ಗದಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ...

ಚಿತ್ರದುರ್ಗ | ಗ್ರಾಮಗಳಲ್ಲಿ ಎರಡು ತಿಂಗಳಿಗೆ ಕಡ್ಡಾಯ ನೀರು, ನೈರ್ಮಲ್ಯ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸೂಚನೆ

"ಗ್ರಾಮಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಗಳನ್ನು ನಡೆಸಬೇಕು. ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳು ನೀರಿನ ಕಾರ್ಯಚರಣೆ ಹಾಗೂ ನಿರ್ವಹಣೆ ನೀತಿಯನ್ನು ಸೂಕ್ತವಾಗಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ ಹಳ್ಳಿ ಭಾಗದ ರಸ್ತೆಗಳಲ್ಲಿ ಜನರಿಗೆ ಸಂಪರ್ಕ ಕಲ್ಪಿಸುವಂತಹ ರಸ್ತೆಗಳು ಮೂಲಭೂತ ಸೌಲಭ್ಯಗಳಲ್ಲಿ ಒಂದಾದಂತಹ ಈ ರಸ್ತೆಗಳಲ್ಲಿ ತಗ್ಗು, ಗುಂಡಿಗಳು ಬಿದ್ದು...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಶಾಸಕರ ಸಹೋದರರ...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...

ಈ ಹೊತ್ತಿನ ಪ್ರಮುಖ ಸುದ್ದಿ