ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ತನಿಖೆ ಮಾಡಬೇಕು ಹಾಗೂ ಪಿಡಿಒ ಸೇವೆಯಿಂದ ವಜಾಗೊಳಿಸಬೇಕು. ಹಾಗೂ ಅಕ್ರಮಗಳ ಬಗ್ಗೆ ಧ್ವನಿಯೆತ್ತಿ ಕ್ರಮಕೈಗೊಳ್ಳಲು ಆಗ್ರಹಿಸಿದ ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ನಾಯಕರ ಮೇಲೆ...
ಭಾರತ-ಪಾಕಿಸ್ಥಾನ ಮಧ್ಯೆ ಪ್ರತೀಕಾರ, ಪ್ರತಿದಾಳಿಗಳು ನೆಡೆದಿರುವ ಪ್ರಕ್ಷುಬ್ಧ ವಾತಾವರಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ. ಇದರ...
"ಸಬ್ಸಿಡಿ ಆಸೆ ತೋರಿಸಿ ರೈತ ಮತ್ತು ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳಿಗೆ, ಕಾರ್ಪೊರೇಟ್ ಸಂಸ್ಥೆಗಳ ತೆಕ್ಕೆಗೆ ನೂಕಿ ಸರ್ಕಾರ ದ್ರೋಹ ಮಾಡುತ್ತಿದೆ" ಎಂದು ಚಿತ್ರದುರ್ಗದ ರೈತ ಸಂಘದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ...
ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.
ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ...
ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಡಾ. ರಾಜಕುಮಾರ್ ಅವರಿಗೆ ದೂರದೃಷ್ಟಿ ಇತ್ತು. ಒಂದು ಪ್ರದೇಶ, ಒಂದು ಭಾಷೆ ಮತ್ತು ಒಂದು ಪ್ರದೇಶದ ಜನಗಳ ಅಭಿಮಾನ ಗಳಿಸುವಂತಹ ದೃಢ ನಿರ್ಧಾರ ಇತ್ತು. ಹಾಗಾಗಿಯೇ ಅವರು ವರನಟರಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದು...
ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧ್ಯಕ್ಷೆಯ ಸಹೋದರ ಹಸ್ತಕ್ಷೇಪ ನಡೆಸಿ ಅಭಿವೃದ್ಧಿ ಕಾರ್ಯಗಳು ನಡೆಯದೇ ಹಿನ್ನಡೆಯಾಗುತ್ತಿದೆ. ಅಣ್ಣನ, ಗಂಡನ ಮಾತುಗಳನ್ನು ಕೇಳಿ ಗ್ರಾಮ ಪಂಚಾಯತಿಯ ಸದಸ್ಯರಿಗೆ ಬೆಲೆ ನೀಡದೆ ಅಧ್ಯಕ್ಷೆ ಸರ್ವಾಧಿಕಾರ ನಡೆಸುತ್ತಿದ್ದಾರೆ ಎಂದು...
"ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಂಗವಾಗಿ ಏಪ್ರಿಲ್ 14 ರಂದು 'ಭೀಮೋತ್ಸವ' ಎಂಬ ಹೆಸರಿನ ಕಾರ್ಯಕ್ರಮವನ್ನು ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಅಗ್ನಿ ಅವಘಡದಿಂದ ಅಡಿಕೆ ಸೇರಿದಂತೆ ತೆಂಗಿನ ಮರಗಳು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ.
ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ...
ಗ್ರಾಮಗಳಲ್ಲಿ ಹಬ್ಬ ಹರಿದಿನ, ಜಾತ್ರೆಗಳು ಬಂದಿತೆಂದರೆ ಆರಂಭಕ್ಕೆ ಮುನ್ನ ಚರಂಡಿ, ರಸ್ತೆ ಸೇರಿದಂತೆ ಗ್ರಾಮವನ್ನು ವರ್ಷಕ್ಕೆ ಒಂದೆರಡು ಬಾರಿ ಸ್ವಚ್ಛಗೊಳಿಸುವುದು ಮಾಮೂಲಿ. ಆದರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮೂಲಭೂತ...
ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ, ಅನೈರ್ಮಲ್ಯ ತಾಂಡವವಾಡುತ್ತಿದ್ದು, ಈ ಸಮಸ್ಯೆಯನ್ನು ಯಾರು ಪರಿಹರಿಸುತ್ತಾರೆ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ. ಗಮನಹರಿಸಬೇಕಾಗಿದ್ದ ಸಂಬಧಿತ ಅಧಿಕಾರಿಗಳೂ ಕೂಡ ಕಣ್ಮುಚ್ಚಿ ಕುಳಿತಿರುವುದು ಚಿತ್ರದುರ್ಗ ಜಿಲ್ಲೆಯ ನಾಗರಿಕರ ಆಕ್ರೋಶಕ್ಕೆ...
ಚಳ್ಳಕೆರೆಯಲ್ಲಿ ಪ್ರಾಣಿಪಕ್ಷಿಗಳು, ಮನುಷ್ಯರಿಗೆ ಬಿಸಿಲು ಜೋರಾಗಿಯೇ ಬಿಸಿ ಮುಟ್ಟಿಸುತ್ತಿದೆ. ಬಿರು ಬಿಸಿಲಿಗೆ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂತಹ ಸಮಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಾದ್ದು ಸ್ಥಳಿಯ ಆಡಳಿತದ ಜವಾಬ್ದಾರಿಯವಾಗಿತ್ತು. ಆದರೆ...