ದಲಿತ ಜಾತಿಯವನೆಂಬ ಕಾರಣಕ್ಕೆ ಮುಖ್ಯ ಶಿಕ್ಷಕರು ಎಸ್ಡಿಎಂಸಿ ಅಧ್ಯಕ್ಷನಿಗೆ ಅವಮಾನಕರವಾಗಿ ಮಾತನಾಡುವುದು, ಮಾಹಿತಿ ನೀಡದೇ ತಿರಸ್ಕಾರ, ದಲಿತರ ಮತ್ತು ದಲಿತ ವಿದ್ಯಾರ್ಥಿಗಳ ಬಗ್ಗೆ ತಾರತಮ್ಯ ಹಾಗೂ ಬೆದರಿಕೆಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ...
ಗಾದ್ರಿಪಾಲನಾಯಕ ಸ್ವಾಮಿ ಮ್ಯಾಸ ನಾಯಕರ ಆರಾಧ್ಯ ದೈವವಾಗಿದ್ದು, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ರಾಮಸಾಗರ ಗ್ರಾಮದ ಗಾದ್ರಿಪಾಲನಾಯಕ ದೇವಸ್ಥಾನದಲ್ಲಿ ಮಾರ್ಚ್ 23 ರಿಂದ 25 ರವರೆಗೆ ಹಮ್ಮಿಕೊಂಡಿರುವ ವೈದಿಕ, ಪುರೋಹಿತ...
ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ವೇಳೆ ಕಾರ್ಮಿಕ ಮೃತಪಟ್ಟಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಲ್ಲಿನ ಸಂಬಂಧಪಟ್ಟವರು ಇದನ್ನು ಮುಚ್ಚಿಡುವ ಪ್ರಯತ್ನ ನಡೆಸಲಾಗಿದೆಯೇ ಎನ್ನುವ ಅನುಮಾನ ಬಂದಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ...
"ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು" ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...
ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ವಾಹನದ ಕೀ ಕಸಿದು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ ನೆಡೆದಿದೆ.
ಸಚಿವರ ಬೆಂಬಲಿಗರನ್ನು ಪ್ರಶ್ನಿಸಿದ್ದಕ್ಕೆ ವಾಗ್ವಾದ ನಡೆದಿದು ಘಟನೆಗೆ ಕಾರಣ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಕಳ್ಳತನದ ಪ್ರಕರಣಗಳು ಮೇಲಿಂದ ಮೇಲೆ ನೆಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿರುಪತಿಗೆ ಹೋಗಿದ್ದ ಕುಟುಂಬವೊಂದು ಮಾರ್ಚ್ ಎರಡರಂದು...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿರುವ ಆರೋಪ ಕೇಳಿ ಬಂದಿದೆ.
"ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಅಕ್ರಮವಾಗಿ ಜಮೀನುಗಳಿಗೆ...
"ದಿನಾಂಕ 21.2.2025 ರಂದು ಬೆಳಗಾವಿ ಕೆ.ಎಸ್.ಆರ್.ಟಿ.ಸಿ ಕಾರ್ಯನಿರ್ವಾಹಕ ಬಸ್ ಕಂಡಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇಂದು ನಮ್ಮ ಕರ್ನಾಟಕ ಯುವರಕ್ಷಣಾ ವೇದಿಕೆ ಚಳ್ಳಕೆರೆ...
ರೈತರ ತೋಟದ ಮನೆ, ಜಮೀನುಗಳಿಗೆ ರಾತ್ರಿ ವೇಳೆ ಮನೆ ಬಳಕೆ ವಿದ್ಯುತ್ ಪೂರೈಸದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮತ್ತು ಮೊಳಕಾಲ್ಕುರು ತಾಲ್ಲೂಕು...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯ ಖಾಲಿ ಜಾಗದಲ್ಲಿ ನಗರಸಭೆ ಹೊಸದಾಗಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದೆ. ನಿರ್ಮಾಣ ಪ್ರಾರಂಭಿಸಿರುವ ಸಾರ್ವಜನಿಕ ಶೌಚಾಲಯ ಬೀದಿ ಬದಿ ವ್ಯಾಪಾರಿಗಳ, ಸಾರ್ವಜನಿಕರ...
ತಳಕು ವಿದ್ಯುತ್ ವಿತರಣಾ ಕೇಂದ್ರದಿಂದ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡದೆ ಬೆಳೆಗಳು ಒಣಗುತ್ತಿದ್ದು ಇದರಿಂದ ಕಂಗೆಟ್ಟ ನೂರಾರು ರೈತರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ತಳುಕು ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಬೀಗ...