ಚಳ್ಳಕೆರೆ

ಚಿತ್ರದುರ್ಗ | ಪರಶುರಾಂಪುರ ತಾಲೂಕು ಕೇಂದ್ರಕ್ಕಾಗಿ ಫೆ.10ಕ್ಕೆ ಚಳುವಳಿ; ಅಖಂಡ ಕರ್ನಾಟಕ ರೈತ ಸಂಘ

ದಶಕಗಳ ಬೇಡಿಕೆಯಾದ ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಒಂದೇ ಅಜೆಂಡಾದೊಂದಿಗೆ ಅಖಂಡ ಕರ್ನಾಟಕ ರೈತ ಸಂಘ ಹೋರಾಟ ಮಾಡಲಿದೆ ಎಂದು ಮುಖಂಡ ಸೋಮಗುದ್ದು ರಂಗಸ್ವಾಮಿ ತಿಳಿಸಿದರು. ಚಳ್ಳಕೆರೆಯಲ್ಲಿ...

ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ. ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...

ಚಳ್ಳಕೆರೆ | ಗಾಬರಿ ಹುಟ್ಟಿಸಿದ ಅನಾಮಧೇಯ ಪತ್ರ; ಸರ್ಕಾರಿ ನೌಕರರ ಆಕ್ಷೇಪ

ಖಜಾನೆ ಇಲಾಖೆಯ ಅಧಿಕಾರಿಯೊಬ್ಬರ ಲಂಚದ ಬಗ್ಗೆ ವಿಳಾಸವಿಲ್ಲದ ಪತ್ರವೊಂದು ಮೇಲಧಿಕಾರಿಗಳಿಗೆ ಶುಕ್ರವಾರ ಬಂದಿದ್ದು, ಚಳ್ಳಕೆರೆ ತಾಲೂಕಿನ ಸರ್ಕಾರಿ ಅಧಿಕಾರಿಗಳಲ್ಲಿ ಗಾಬರಿ ಹುಟ್ಟಿಹಾಕಿದೆ. ಖಜಾನೆ ಇಲಾಖೆಯ ಉಪನಿರ್ದೇಶಕರಾದ ರಮೇಶ್ ಅವರು ಶನಿವಾರ ಚಳ್ಳಕೆರೆಗೆ ಭೇಟಿ...

ಚಿತ್ರದುರ್ಗ | ಅರೆಬರೆ ಕಾಮಗಾರಿ ಮಧ್ಯೆಯೇ ಹೆದ್ದಾರಿ ಟೋಲ್ ಸಂಗ್ರಹ; ರಾಜ್ಯ ರೈತ ಸಂಘ ಪ್ರತಿಭಟನೆ

ಸರಿಯಾಗಿ ರಸ್ತೆ ನಿರ್ಮಾಣ ಮಾಡದೆ ಅರೆಬರೆ ಕಾಮಗಾರಿ ಹಂತದಲ್ಲೇ ರಾಷ್ಟ್ರೀಯ ಹೆದ್ದಾರಿ 153ಎ ರಲ್ಲಿ ಟೋಲ್‌ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಟೋಲ್ ಬಳಿ ಮುತ್ತಿಗೆ...

ಚಿತ್ರದುರ್ಗ | ಜ.29ರಿಂದ ಅಟಲ್ ಭೂಜಲ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮ

ಅಟಲ್ ಭೂಜಲ ಯೋಜನೆಯಡಿ ಕೃಷಿ ಇಲಾಖೆಯ ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗಾಗಿ ವಿವಿಧ ಕೃಷಿ ಕ್ರಮಗಳ ಕುರಿತು ಜ. 29ರಿಂದ 31ರವರೆಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ...

ಚಳ್ಳಕೆರೆ | ರಸ್ತೆ ಕಾಮಗಾರಿ ಸ್ಥಗಿತ; ಉಪಲೋಕಾಯುಕ್ತ ನ್ಯಾ. ಫಣೀಂದ್ರರಿಗೆ ದೂರು ನೀಡಲು ಸ್ಥಳೀಯರ ನಿರ್ಧಾರ

ಚಳ್ಳಕೆರೆ ನಗರದ ರಸ್ತೆ ಕಾಮಗಾರಿ ಶೀಘ್ರ ಮುಗಿಯುವುದಿಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಕಾಮಗಾರಿಗಳು ನಿಧಾನವಾಗಿ ಆಗುತ್ತಿವೆಯೋ? ಇದರಿಂದಾಗಿ ಸಾರ್ವಜನಿಕರಿಗೆ ಆಗುವ ತೊಂದರೆ ತಾಪತ್ರಯಗಳ ಬಗ್ಗೆ ಗಮನಹರಿಸಲು ಸ್ಥಳೀಯ ಆಡಳಿತ, ಅಧಿಕಾರಿಗಳಿಗೆ ಸಾಧ್ಯವಿಲ್ಲವೇ ಅಥವಾ ನಿರ್ಲಕ್ಷ್ಯವೇ...

ಚಿತ್ರದುರ್ಗ | ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ : ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ

ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ. ಚಳ್ಳಕೆರೆ...

ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ...

ಚಳ್ಳಕೆರೆ | ಕುವೆಂಪು ನಾಡು ನುಡಿಯ ಪ್ರತಿಪಾದಕರಾಗಿ ನಮಗೆ ಬಹಳ ಮುಖ್ಯರಾಗಿದ್ದಾರೆ: ತಾರಿಣಿ ಶುಭದಾಯಿನಿ

ಬಸವಣ್ಣ ಮತ್ತು ಕುವೆಂಪು ಅವರನ್ನು ಕುರಿತ ಓದು ನಮಗೆ ಹೊಸ ದರ್ಶನವನ್ನು ನೀಡುತ್ತದೆ. ಕುವೆಂಪು ಗೊಬ್ಬರ, ಕೋಳಿ, ಹೀರೆಹೂವಿನ ಬಗ್ಗೆ ಬರೆಯುತ್ತ ಶೂದ್ರ ಅಸ್ಮಿತೆಯನ್ನು ತೋರಿದ ಲೇಖಕ. ಕುವೆಂಪು ನಾಡು ನುಡಿಯ ಪ್ರತಿಪಾದಕರಾಗಿ...

ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯಗಳಿಲ್ಲದೇ ನರಳುತ್ತಿದ್ದರೂ ಅಧಿಕಾರಿವರ್ಗ ಸುಮಾರು ₹24 ಲಕ್ಷ ವೆಚ್ಚದಲ್ಲಿ ಹೊರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಟಿ ಜಿ ವೆಂಕಟೇಶ್ ಖಂಡಿಸಿದ್ದಾರೆ. "ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ಕಳಪೆ ಬಿತ್ತನೆಬೀಜ ಪೂರೈಕೆ; ಆತಂಕಕ್ಕೀಡಾದ ರೈತರು

ಖಾಸಗಿ ಕಂಪನಿಯೊಂದು ಕಳಪೆ ಬಿತ್ತನೆಬೀಜ ಪೂರೈಕೆ ಮಾಡಿದ್ದು, ಈ ಬಿತ್ತನೆಬೀಜವನ್ನು ಬಿತ್ತಿದ ಬಳಿಕ ಬೆಳೆದು ಹೂವು ಕಾಯಿ ಬಿಡದೆ, ಬರೀ ಗಿಡ ಬೆಳೆದು ನಿಂತಿರುವುದನ್ನು ಕಂಡು ರೈತರು ಆತಂಕಕ್ಕೆ ಈಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X