ಚಳ್ಳಕೆರೆ ನಗರದ ಆಯ್ದ 62 ಕಡೆಗಳಲ್ಲಿ ನಾಗರಿಕರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒತ್ತಾಯಿಸಿ ಮುಖಂಡ ಪಾಟೀಲ್ ಕೃಷ್ಣೆಗೌಡ ಎನ್ನುವರು ಏಕಾಂಗಿಯಾಗಿ ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿತ್ತು. ಔಷಧ ನಿಯಂತ್ರಕರನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೆ, ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿಯೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿರುವುದು...
ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆ ನಗರದ ಅಬಕಾರಿ ಉಪ ನಿರೀಕ್ಷಕರು...
ಹಿಂಡು ಹಿಂಡಾಗಿ ಐದರಿಂದ ಹತ್ತು ನಾಯಿಗಳು ಗುಂಪಾಗಿ ಮಲಗಿರುವ, ಓಡಾಡುವ ದೃಶ್ಯ ಇಲ್ಲಿ ಸರ್ವೇಸಾಮಾನ್ಯ. ಇಲ್ಲಿನ ಬೀದಿ ನಾಯಿಗಳ ದಾಳಿಗೆ ಹೆದರಿರುವ ಜನರು ರಸ್ತೆಗಳಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಟ ನಡೆಸುವ ಪರಿಸ್ಥಿತಿ...
ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಲಂಚ ಸ್ವೀಕಾರಕ್ಕೆ ಸಹಕಾರ ನೀಡಿದ ಖಾಸಗಿ ವ್ಯಕ್ತಿಯನ್ನೂ ಕೂಡ ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ...
ಚಾಲಕನ ಹಿಂಬದಿಯಲ್ಲಿದ್ದ ಪಾರಿವಾಳ ಹಾರಿದ ಕಡೆ ಗಮನ ಹರಿಸಿದ್ದು, ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಅಪಘಾತ ಸಂಭವಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ...
ಗ್ರಾಮ ಪಂಚಾಯಿತಿಯ ಬೋರ್ ಬಳಿ ನೀರು ಕುಡಿಯಲು ಬಂದ ಬಾಲಕ ವಿದ್ಯುತ್ ಸ್ಪರ್ಷದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮನ್ನೆಕೋಟೆ ಗ್ರಾಮ ಪಂಚಾಯಿತಿ...
ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾರ್ ಕಚೇರಿಗೆ ದಲಿತ ನಾಯಕರು ದೂರು...
ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ...
ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಅವಾಚ್ಯವಾಗಿ ಮಾತನಾಡಿ ದೌರ್ಜನ್ಯ ಮಾಡುತ್ತಿದ್ದಾರೆ ಮತ್ತು ಉತ್ತಮ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದ್ದು, ವಜಾ...
ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೃಷಿ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಚಳ್ಳಕೆರೆ ನಗರ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳು ಮತ್ತು...
ರಾಜ್ಯದ ಅತಿ ಹಿಂದುಳಿದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕಿದ್ದ ಶಾಸಕರಾದ ಎನ್ ವೈ ಗೋಪಾಲಕೃಷ್ಣ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು...