ಚಳ್ಳಕೆರೆ

ಚಿತ್ರದುರ್ಗ | ವಿಚ್ಛೇದನ ಕೇಳಿದ್ದ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುರುಳ ಪತಿ

ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...

ಚಿತ್ರದುರ್ಗ | ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಗ್ರಾ. ಪಂಚಾಯಿತಿ ಸದಸ್ಯನಿಂದ ವ್ಯಕ್ತಿಗೆ ಅವಮಾನ

ಕಲಮರಹಳ್ಳಿ ಗ್ರಾಮದ ಪಂಚಾಯಿತಿ ಸದಸ್ಯರೊಬ್ಬರು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ತಮ್ಮದೇ ಗ್ರಾಮದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...

ಚಿತ್ರದುರ್ಗ | ನನೆಗುದಿಗೆ ಬಿದ್ದಿರುವ ಪ್ರಾಥಮಿಕ ಶಾಲಾ ಕಟ್ಟಡ; ಕಾಮಗಾರಿ ಪೂರ್ಣಕ್ಕೆ ಗ್ರಾಮಸ್ಥರ ಆಗ್ರಹ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಯ ಕಟ್ಟಡದ ಕಾಮಗಾರಿ ಪ್ರಾರಂಭಗೊಂಡು ವರ್ಷವಾಗುತ್ತಾ ಬಂದರೂ ಕಾಮಗಾರಿಗೆ ಚಾಲನೆ ನೀಡದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಳೆಯ...

ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದ ಮಹಿಳೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ ಅಂತರರಾಜ್ಯ ಬಸ್‌ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್‌ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ....

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು. ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಚಿತ್ರದುರ್ಗ | ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಾಗ ಖಾಲಿ ಮಾಡಿ; ಅಧಿಕಾರಿಗಳಿಗೆ ಶಾಸಕ ರಘುಮೂರ್ತಿ ಎಚ್ಚರಿಕೆ

ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು...

ಚುನಾವಣೆ 2023 | ‘ತೆನೆ’ ಹೊತ್ತ ಅಪ್ಪನೆದುರು ‘ಕಮಲ’ ಹಿಡಿದ ಮಗ; ಗೊಂದಲದಲ್ಲಿ ಚಳ್ಳಕೆರೆ ಕ್ಷೇತ್ರದ ಜನ

ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್‌ ಮಂಡಿಮಠ್ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...

ಚಿತ್ರದುರ್ಗ | ಲಾರಿ – ಕಾರು ನಡುವೆ ಮುಖಾಮುಖಿ ಡಿಕ್ಕಿ; ನಾಡೋಜ ಬೆಳಗಲ್ಲು ವೀರಣ್ಣ ಸಾವು

ಕಾರಿನಲ್ಲಿದ್ದ ವೀರಣ್ಣ ಪುತ್ರ ಹನುಮಂತಪ್ಪ ಸ್ಥಿತಿ ಗಂಭೀರ ತಳಕು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಬಳ್ಳಾರಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ಕಾರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹಿರಿಯ ಜನಪದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X