ಚಿತ್ರದುರ್ಗ

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಹಲವು ರೈತರು ಭೂಮಿ ಉಳುಮೆ ಮಾಡಲು ಎತ್ತುಗಳನ್ನು ಖರೀದಿಸಿದ್ದರು. ಆದರೆ,...

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಅರ್ಹ ಮಹಿಳೆಯರು ಆಧುನಿಕ ಕುಟುಂಬ ಕಲ್ಯಾಣ ವಿಧಾನಗಳ ಸದುಪಯೋಗ ಪಡೆದುಕೊಳ್ಳಬೇಕು...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ನೂರಾರು ಕಥೆ ಹಾಗೂ ಕಾದಂಬರಿಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ...

ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿ ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹ ; ಜುಲೈ 1ರಂದು ರೈತ ಸಂಘದ ಬೃಹತ್ ಪ್ರತಿಭಟನೆ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ...

ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಭಾನುವಾರ ಮುಂಜಾನೆ 3.15  ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ...

ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿತ್ರದುರ್ಗದ...

ಚಿತ್ರದುರ್ಗ ನಿರ್ಮಿತಿ ಕೇಂದ್ರ: ಮಾಹಿತಿ ಹಕ್ಕು ಕಾಯಿದೆಯನ್ನೇ ಬುಡಮೇಲು ಮಾಡಿದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಜಾರಿಯಲ್ಲಿರುವ 'ಮಾಹಿತಿ ಹಕ್ಕು ಕಾಯಿದೆ 2005'ನ್ನು ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್ ತಮ್ಮ ಸ್ವಂತ ಜಾಗೀರು ಎಂಬಂತೆ ಬಳಸಿಕೊಳ್ಳುತ್ತಿದ್ದಾರೆ. ಮಾಹಿತಿ...

ಚಿತ್ರದುರ್ಗ | ತುರುವನೂರು ಸರ್ಕಾರಿ ಪಿಯು ಕಾಲೇಜು: ಶೇ.93.24 ಫಲಿತಾಂಶ

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 74 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ ಶೇ.93.24 ಫಲಿತಾಂಶ ದಾಖಲಿಸಿದೆ.  ಕಲಾ ವಿಭಾಗದಲ್ಲಿ ಪಿ.ವಾಣಿ 578...

ಚಿತ್ರದುರ್ಗ | ಅಮಾನವೀಯ ಶಿಕ್ಷೆ: ಪೊಲೀಸರನ್ನು 4 ಗಂಟೆ ಕಾಲ ಸುಡು ಬಿಸಿಲಲ್ಲಿ ನಿಲ್ಲಿಸಿದ ಎಸ್‌ಐ

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಗಳನ್ನು ಸುಮಾರು 4 ಗಂಟೆಗಳ ಕಾಲ ಸುಡು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಘಟನೆಯು ಮಾನವ ಹಕ್ಕುಗಳ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಗೆ ಹೈಟೆಕ್ ಸ್ಪರ್ಶ: ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ...

ಚಿತ್ರದುರ್ಗ | ನ್ಯಾಯಾಲಯ ಆದೇಶಕ್ಕೂ ಕವಡೆ ಕಿಮ್ಮತ್ತಿಲ್ಲ: ʼನಗದು ಘೋಷಣೆ ವಹಿʼ ಮಾಹಿತಿಗೆ ಅಧಿಕಾರಿಗಳ ಹಿಂದೇಟು

​ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ RTI ಅನುಷ್ಠಾನವನ್ನು ಬಲಪಡಿಸುವುದು ಮತ್ತು ಅಧಿಕಾರಿಗಳ ಜವಾಬ್ದಾರಿಯನ್ನು ಖಚಿತಪಡಿಸುವುದು ಇಂದಿನ ಅಗತ್ಯ. ಜನರು ತಮ್ಮ ಹಕ್ಕುಗಳಿಗಾಗಿ ಜಾಗೃತರಾಗಿ, ಕಾನೂನು ಮಾರ್ಗಗಳನ್ನು ಬಳಸಬೇಕು. ಇಲ್ಲದಿದ್ದರೆ, ಆಡಳಿತದಲ್ಲಿ ಪಾರದರ್ಶಕತೆ ಕೇವಲ ಕಾಗದದ ಮೇಲೆಯೇ...

ಈ ಹೊತ್ತಿನ ಪ್ರಮುಖ ಸುದ್ದಿ