ಚಿತ್ರದುರ್ಗ

ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿ ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹ ; ಜುಲೈ 1ರಂದು ರೈತ ಸಂಘದ ಬೃಹತ್ ಪ್ರತಿಭಟನೆ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ...

ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಭಾನುವಾರ ಮುಂಜಾನೆ 3.15  ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ...

ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿತ್ರದುರ್ಗದ...

ಚಿತ್ರದುರ್ಗ ನಿರ್ಮಿತಿ ಕೇಂದ್ರ: ಮಾಹಿತಿ ಹಕ್ಕು ಕಾಯಿದೆಯನ್ನೇ ಬುಡಮೇಲು ಮಾಡಿದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಜಾರಿಯಲ್ಲಿರುವ 'ಮಾಹಿತಿ ಹಕ್ಕು ಕಾಯಿದೆ 2005'ನ್ನು ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್ ತಮ್ಮ ಸ್ವಂತ ಜಾಗೀರು ಎಂಬಂತೆ ಬಳಸಿಕೊಳ್ಳುತ್ತಿದ್ದಾರೆ. ಮಾಹಿತಿ...

ಚಿತ್ರದುರ್ಗ | ತುರುವನೂರು ಸರ್ಕಾರಿ ಪಿಯು ಕಾಲೇಜು: ಶೇ.93.24 ಫಲಿತಾಂಶ

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 74 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ ಶೇ.93.24 ಫಲಿತಾಂಶ ದಾಖಲಿಸಿದೆ.  ಕಲಾ ವಿಭಾಗದಲ್ಲಿ ಪಿ.ವಾಣಿ 578...

ಚಿತ್ರದುರ್ಗ | ಅಮಾನವೀಯ ಶಿಕ್ಷೆ: ಪೊಲೀಸರನ್ನು 4 ಗಂಟೆ ಕಾಲ ಸುಡು ಬಿಸಿಲಲ್ಲಿ ನಿಲ್ಲಿಸಿದ ಎಸ್‌ಐ

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಗಳನ್ನು ಸುಮಾರು 4 ಗಂಟೆಗಳ ಕಾಲ ಸುಡು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಘಟನೆಯು ಮಾನವ ಹಕ್ಕುಗಳ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಗೆ ಹೈಟೆಕ್ ಸ್ಪರ್ಶ: ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ...

ಚಿತ್ರದುರ್ಗ | ನ್ಯಾಯಾಲಯ ಆದೇಶಕ್ಕೂ ಕವಡೆ ಕಿಮ್ಮತ್ತಿಲ್ಲ: ʼನಗದು ಘೋಷಣೆ ವಹಿʼ ಮಾಹಿತಿಗೆ ಅಧಿಕಾರಿಗಳ ಹಿಂದೇಟು

​ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ RTI ಅನುಷ್ಠಾನವನ್ನು ಬಲಪಡಿಸುವುದು ಮತ್ತು ಅಧಿಕಾರಿಗಳ ಜವಾಬ್ದಾರಿಯನ್ನು ಖಚಿತಪಡಿಸುವುದು ಇಂದಿನ ಅಗತ್ಯ. ಜನರು ತಮ್ಮ ಹಕ್ಕುಗಳಿಗಾಗಿ ಜಾಗೃತರಾಗಿ, ಕಾನೂನು ಮಾರ್ಗಗಳನ್ನು ಬಳಸಬೇಕು. ಇಲ್ಲದಿದ್ದರೆ, ಆಡಳಿತದಲ್ಲಿ ಪಾರದರ್ಶಕತೆ ಕೇವಲ ಕಾಗದದ ಮೇಲೆಯೇ...

ಚಿತ್ರದುರ್ಗ | ತಂಬಾಕು ಮಾರಾಟಗಾರರ ಮೇಲೆ ದಾಳಿ; 33 ಪ್ರಕರಣ ದಾಖಲು

ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡವು ಚಳ್ಳಕೆರೆ ನಗರ ಪ್ರದೇಶದ ವಿವಿಧೆಡೆ ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿತು. ಚಳ್ಳಕೆರೆ ನಗರದ...

ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು...

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ