ಚಿತ್ರದುರ್ಗ

ಚಿತ್ರದುರ್ಗ | ಸಾವಯವ ಪದ್ದತಿಯಲ್ಲಿ ತೊಗರಿ ಬೆಳೆ

ಸಾವಯವ ಕೃಷಿ ಮತ್ತು ಸಿರಿಧಾನ್ಯಗಳು ಉತ್ತಮ ಆರೋಗ್ಯಕ್ಕೆ ಸಹಕಾರಿ, ಹೊಲದಲ್ಲಿ ಬೆಳೆಯುವ ಸೊಪ್ಪು ಸೆದೆ ನಮ್ಮ ಆಹಾರದ ಭಾಗ ಎಂದು ಬದುಕು ಬಯಲು ಶಾಲೆಯ ಮಾರ್ಗದರ್ಶಕಿ ಕವಿತಾ ತಿಳಿಸಿದರು. ಬದುಕು ಬಯಲು ಶಾಲೆ ಕಲ್ಲಹಳ್ಳಿ...

ಚಿತ್ರದುರ್ಗ | ಹಾಳು ಬಿದ್ದಿರುವ ಕುಡಿಯುವ ನೀರಿನ ಘಟಕ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಸಾಮಾನ್ಯವಾಗಿ ನಗರವಾಸಿಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲ ಉತ್ತಮ ಸೇವೆಗಳು ದೊರೆಯುತ್ತದೆ ಎನ್ನುವುದು ಎಲ್ಲರ ಸಾಮಾನ್ಯ ಅಭಿಪ್ರಾಯ. ಆದರೆ ಜನಪ್ರತಿನಿಧಿಗಳ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ಬಲಿಯಾದರೆ ನಗರ ಪ್ರದೇಶದ ಜನರು...

ಚಿತ್ರದುರ್ಗ | ತಾಳಿಕಟ್ಟುವ ವೇಳೆ ಮದುವೆ ನಿಲ್ಲಿಸಿದ ಮಧುಮಗಳು

ತಾಳಿಕಟ್ಟುತ್ತಿದ್ದ ವೇಳೆ ಮಧುಮಗಳು ಮಂಗಳ ಸೂತ್ರಕ್ಕೆ ಕೈ ಅಡ್ಡ ಹಿಡಿದು, ನನಗೆ ಈ ಮಧುಮಗ ಇಷ್ಟ ಇಲ್ಲ ಎಂದು ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ. ಹೊಸದುರ್ಗ...

ಮುರುಘಾ ಮಠದ ಅಧಿಕಾರ ಮತ್ತೆ ಅತ್ಯಾಚಾರ ಆರೋಪಿ ಮುರುಘಾಶ್ರೀ ಕೈಗೆ!

ಹೈಕೋರ್ಟ್‌ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಕೆ.ಬಿ.ಗೀತಾ ಅವರು ಪೀಠಾಧಿಪತಿ ಸ್ಥಾನದ ಅಧಿಕಾರವನ್ನು ಅತ್ಯಾಚಾರ ಆರೋಪಿ ಮುರುಘಾಶ್ರೀಗೆ ಹಸ್ತಾಂತರಿಸಿದ್ದಾರೆ. ಪೀಠಾಧಿಪತಿಗೆ ಅಧಿಕಾರ ಮರಳಿಸಿದ ಆದೇಶ...

ಚಿತ್ರದುರ್ಗ | ʼಸುಸ್ಥಿರ, ಉತ್ತಮ ಜೀವನೋಪಾಯಕ್ಕೆ ಜೀವವೈವಿಧ್ಯತೆಯ ಜ್ಞಾನ ಅಗತ್ಯʼ

ಸುಸ್ಥಿರ, ಉತ್ತಮ ಜೀವನೋಪಾಯಕ್ಕಾಗಿ ಜೀವವೈವಿಧ್ಯತೆಯ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯ ಪಟ್ಟರು. ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಔಷಧಿ ಗಿಡಮೂಲಿಕೆ...

ಚಿತ್ರದುರ್ಗ | ಮುರುಘಾಶ್ರೀ ವಿರುದ್ಧ ಹಣ ದುರ್ಬಳಕೆ ಆರೋಪ; ಡಿಸಿಗೆ ಮಾಜಿ ಸಚಿವ ಏಕಾಂತಯ್ಯ ದೂರು

ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ ಅಥವಾ ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುತ್ತವೆ. ಆದರೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆಯೊಳಗೆ ಮಂಗಗಳ ಕಾಟ ಹೆಚ್ಚಾಗಿದ್ದು ರೋಗಿಗಳು ಹೈರಾಣಾಗಿದ್ದಾರೆ. ಐತಿಹಾಸಿಕ ಕಲ್ಲಿನ...

ಚಿತ್ರದುರ್ಗ | ನಿರೀಕ್ಷೆ ಮೀರಿ ಕಡಲೆ ಬಿತ್ತನೆ ಬೀಜ ವಿತರಣೆ; ಭರವಸೆ ಮೂಡಿಸಿದ ಬೆಳೆ

ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್‌ ಬೀಜವನ್ನು...

ಚಿತ್ರದುರ್ಗ | ಸಂವಿಧಾನ ಪ್ರತಿಜ್ಞಾ ವಿಧಿ ಬೋಧನೆ

ದೇಶದಲ್ಲಿ ನಾವು ಆಯ್ಕೆ ಮಾಡುವ ವ್ಯಕ್ತಿ ಸದ್ಗುಣ ಹಾಗೂ ಎಲ್ಲರನ್ನೂ ಒಳಗೊಳ್ಳುವ ಗುಣಗಳನ್ನು ಹೊಂದಿರಬೇಕು. ಇಲ್ಲದಿದ್ದರೆ ಸಂವಿಧಾನವೂ ಈ ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ...

ಚಿತ್ರದುರ್ಗ | ವಿಚ್ಛೇದನ ಕೇಳಿದ್ದ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುರುಳ ಪತಿ

ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...

ಚಿತ್ರದುರ್ಗ | ರೈತ ಹೋರಾಟಗಾರ ನುಲೇನೂರು ಶಂಕರಪ್ಪ ಇನ್ನಿಲ್ಲ

ರೈತ ಚಳುವಳಿಯಲ್ಲಿ ಸಕ್ರಿಯರಾಗಿದ್ದ ಚಿತ್ರದುರ್ಗದ ಸಾಮಾಜಿಕ ಹೋರಾಟಗಾರ ಟಿ. ನುಲೇನೂರು ಶಂಕರಪ್ಪ ಅವರು ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಟಿ ನುಲೇನೂರು ಶಂಕರಪ್ಪ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಸೋಮವಾರ ಚಿತ್ರದುರ್ಗದ...

ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್‌ ಸೂಚನೆ

ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಶಿವಮೂರ್ತಿ ಮುರುಘಾ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ