ಚಿತ್ರದುರ್ಗ

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ (MDS) ಪದವಿ ಪರೀಕ್ಷೆಯಲ್ಲಿ ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (C.M.C.R.I) ಹಿರಿಯ ನಿವಾಸಿ ವೈದ್ಯೆ ಡಾ. ಸಾಧನಾ ಎಸ್. ಎಂ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ...

ಚಿತ್ರದುರ್ಗ | ಪರೀಕ್ಷೆಯನ್ನು ಸಂಭ್ರಮದಿಂದ ಎದುರಿಸಿ : ಇಒ ವೈ.ರವಿಕುಮಾರ್

ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು...

ಚಿತ್ರದುರ್ಗ | ಅಂಬೇಡ್ಕರ್ ಆಶಯಗಳನ್ನು ಸಾರಿದ ಭೀಮಗಾಯನ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವು ಮತ್ತು ಹೋರಾಟದ ಫಲವಾಗಿ ಇಂದು ನಮಗೆ ಉತ್ತಮ ಬದುಕು ಹಾಗೂ ಸಂವಿಧಾನಾತ್ಮಕ ಹಕ್ಕುಗಳು ದೊರೆತಿವೆ. ಅವರ ವಿಚಾರಧಾರೆಗಳನ್ನು ಯುವ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು.  ಪಲ್ಲಕ್ಕಿಯಲ್ಲಿ...

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಕರೆ ನೀಡಿದರು. ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ 2027ರ ಡಿಸೆಂಬರ್ ಅಂತ್ಯದ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು, ರಾಯದುರ್ಗ-ತುಮಕೂರು, ಗದಗ-ವಾಡಿ  ಸೇರಿದಂತೆ ಹಲವು ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಿ...

RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು ಗಾಳಿಗೆ ತೂರುತ್ತಿವೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳು ಅರ್ಜಿದಾರರನ್ನು 'ಕಪ್ಪು ಪಟ್ಟಿಗೆ'...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ. 10ನೇ ತರಗತಿ ಓದುತ್ತಿದ್ದ ಕೊಟ್ರೇಶ್(16) ಮೃತಪಟ್ಟ...

ಹರಿಹರದಲ್ಲಿ ಬಿ ಬಸವಲಿಂಗಪ್ಪ, ಬಿ ಕೃಷ್ಣಪ್ಪ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಚಿವ ಮಹದೇವಪ್ಪ ಭರವಸೆ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ...

ತುಮಕೂರು | ಸಿದ್ಧಗಂಗಾ ಶ್ರೀಗಳ ಆಶೀರ್ವಾದದೊಂದಿಗೆ ಶಶಿ ಹುಲಿಕುಂಟೆ ಮಠ್ ಪ್ರಚಾರ ಕಾರ್ಯ ಆರಂಭ

ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...

ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ