ಹಿರಿಯೂರು

ಚಿತ್ರದುರ್ಗ | ‘ರಾಜಕಾರಣ ಮತ್ತು ಸಿದ್ದರಾಮಯ್ಯ’ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರ

ರಾಜ್ಯದಲ್ಲಿ ದೇವರಾಜು ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸವಿ ನೆನಪಿನಲ್ಲಿಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ಯಾಜ್ಞವಲ್ಯ ವಿದ್ಯಾ ಸಂಸ್ಥೆಯಲ್ಲಿ ಹಿರಿಯೂರಿನ ಶ್ರೀ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಕಾಮಗಾರಿ ಹಾಗೂ ಸಮಗ್ರ ನೀರಾವರಿ ಪೂರೈಸಲು ರೈತಸಂಘ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ , ಹಿರಿಯೂರು, ಚಳ್ಳಕೆರೆ ಸೇರಿದಂತೆ ಎಲ್ಲಾ ತಾಲೂಕಿನ ರೈತ ಮುಖಂಡರು, ರೈತರು ವಿವಿ ಸಾಗರದ ಕಣಿವೆ ಮಾರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿ ಪೂರ್ಣ ಭರ್ತಿಯಾಗಿ ಕೋಡಿಬಿದ್ದಿದ್ದ ವಾಣಿವಿಲಾಸ ಜಲಾಶಯಕ್ಕೆ...

ಚಿತ್ರದುರ್ಗ | ತುಂಗಾದಿಂದ ಭದ್ರಾ ಕಾಮಗಾರಿ ವಿಳಂಬಕ್ಕೆ ಡಿಕೆಶಿ ಕಾರಣ: ನೀರಾವರಿ ಹೋರಾಟ ಸಮಿತಿ ಆಕ್ರೋಶ

"ತುಂಗಾದಿಂದ ಭದ್ರಾ ಕಾಲುವೆ ಕಾಮಗಾರಿ ಇನ್ನು ವಿಳಂಬವಾಗಿದ್ದು. ಕಾಮಗಾರಿ ವಿಳಂಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾರಣ. ಇನ್ನು ಕೇವಲ ಮೂರು ತಿಂಗಳು ಮಾತ್ರ ಕೆಲಸ ಮಾಡಬಹುದು ಎಂದು ವಿ .ವಿ .ಸಾಗರ ನೀರಾವರಿ...

ಚಿತ್ರದುರ್ಗ | ಕೆಆರ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಕಿಡಿಗೇಡಿಗಳ ಅಟ್ಟಹಾಸದಿಂದ ಅಲ್ಲಿಯ ನಗರ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜುಲೈ 30, 2025 ರಂದು ಸಂಜೆ 4:30 ರಲ್ಲಿ ಕೆ ಎಸ್ ಆರ್ ಟಿ...

ಚಿತ್ರದುರ್ಗ | ಗೋರ್ಲೆತ್ತು ಬಸ್ ದುರಂತ ಐವರ ಸಜೀವ ದಹನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೋರ್ಲೆತ್ತು ಸಮೀಪ ಕ್ರಿಸ್ಮಸ್ ದಿನವೇ ಸಂಭವಿಸಿದ ಸ್ಲೀಪರ್ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕ್ರಿಸ್ಮಸ್ ರಜೆಗೆ...

ಚಿತ್ರದುರ್ಗ ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಕ್ಕೆ ಹೊರಟಿದ್ದ 42 ವಿದ್ಯಾರ್ಥಿಗಳು!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 48ರ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು ಬೆಂಕಿಗಾಹುತಿಯಾಗಿ...

ಚಿತ್ರದುರ್ಗ | ಬೆಂಗಳೂರಿನಿಂದ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ: 9 ಮಂದಿ ಸಜೀವ ದಹನ

ಚಿತ್ರದುರ್ಗದ ಸಮೀಪದಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಬೆಳಗಿನ...

ಚಿತ್ರದುರ್ಗ | ಸರ್ಕಾರಿ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವಿಲೀನ ಜನವಿರೋಧಿ

35,000 ಸರ್ಕಾರಿ ಶಾಲೆಗಳನ್ನು ಮುಚ್ಚುವ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಮುಂದಾಗಿರುವ ಸರ್ಕಾರದ ನೀತಿ ಜನವಿರೋಧಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಹುನ್ನಾರ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...

ಚಿತ್ರದುರ್ಗ | ಹಿರಿಯೂರು ಒಳಚರಂಡಿ ಯೋಜನೆ ಕಾಮಗಾರಿಗೆ ಅನುಮೋದನೆ: ಸಚಿವ ಡಿ ಸುಧಾಕರ್

"ವೇದಾವತಿ ನದಿ ದಂಡೆಯ ಹಿರಿಯೂರು ನಗರದ ಒಳಚರಂಡಿ ಯೋಜನೆಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 100 ಕೋಟಿ ರೂಪಾಯಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್‌ ಪ್ರಕ್ರಿಯೆ, ಕಾಮಗಾರಿ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ"...

ಚಿತ್ರದುರ್ಗ | ತಾಯಿ ಮಕ್ಕಳ ಆರೋಗ್ಯ ಕುರಿತು ಆರೋಗ್ಯ ಕೇಂದ್ರದಲ್ಲಿ ತರಬೇತಿ

ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದು ದಿನದ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಐಸಿಎಂಆರ್ ಮತ್ತು...

ಚಿತ್ರದುರ್ಗ | ನದಾಫ್ ಪಿಂಜಾರ ಸಂಘದ ರಾಜ್ಯ ಮಟ್ಟದ ಸಮಾವೇಶ, ಪ್ರತಿಭಾ ಪುರಸ್ಕಾರ

ಕರ್ನಾಟಕ ರಾಜ್ಯದ ನದಾಫ್ ಪಿಂಜಾರ ಸಂಘದ ಸಂಸ್ಥಾಪನಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಸಮಾವೇಶ, ಸಾಧಕರ, ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಮತ್ತು ವಕೀಲರ ಸಮಾವೇಶ ಚಿತ್ರದುರ್ಗ ನಗರದ ಮುರುಘಾ ಮಠದ ಅನುಭವ ಮಂಟಪದ...

ಚಿತ್ರದುರ್ಗ | ಬಾಲಕಿ ಅತ್ಯಾಚಾರ,ಕೊಲೆ; ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ  ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ