ಹಿರಿಯೂರು

ಚಿತ್ರದುರ್ಗ | ಬಿಜೆಪಿಗೆ ಮಾಜಿ ಶಾಸಕಿ ಪೂರ್ಣಿಮಾ ಗುಡ್‌ ಬೈ; ಅ.20ರಂದು ಕಾಂಗ್ರೆಸ್‌ಗೆ ಸೇರ್ಪಡೆ

ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್‌ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ...

ಚಿತ್ರದುರ್ಗ | ಕೆಎಸ್‌ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ; ಐವರ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಬಸ್‌ನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಎಸ್ಆರ್‌ಟಿಸಿ...

ಚಿತ್ರದುರ್ಗ | ಕುಲಶಾಸ್ತ್ರ ಅಧ್ಯಯನ ವರದಿ; ಯಥಾವತ್ ಜಾರಿಗೆ ಕುಂಚಿಟಿಗರ ಆಗ್ರಹ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಕಾರ್ಯಕರ್ತರು ಸೆಪ್ಟೆಂಬರ್ 6ರ ಬೆಳಿಗ್ಗೆಯಿಂದ ಸಂಜೆವರೆಗೆ ಹಿರಿಯೂರು ತಾಲೂಕು ಕಚೇರಿ ಮುಂಭಾಗ ಗಾಂಧೀವಾದಿ ಕಸವನಹಳ್ಳಿ ರಮೇಶ್...

ಚಿತ್ರದುರ್ಗ | ಧರೆಗುರಳಿತು ಡಿಆರ್‌ಡಿಒ ತಯಾರಿಸಿದ ಚಾಲಕ ರಹಿತ ಡ್ರೋನ್!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನವೊಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಅನ್ನು ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು,...

ಚಿತ್ರದುರ್ಗ | ಅಂಬೇಡ್ಕರ್ ನಾಮಫಲಕ ಅಳವಡಿಕೆ; ದಲಿತರ ಮೇಲೆ ಪ್ರಬಲ ಜಾತಿಗರಿಂದ ಹಲ್ಲೆ

ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ‌ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...

ಚಿತ್ರದುರ್ಗ | ದಾಯಾದಿ ಕೊಲೆ ಯತ್ನ; ಇಬ್ಬರು ಆರೋಪಿಗಳ ಬಂಧನ

ದಾಯಾದಿ ದ್ವೇಷದ ಕಾರಣ ಸಂಬಂಧಿಯೊಬ್ಬನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರದಿಂದ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೆಟ್ಟಗೊಂಡನಹಳ್ಳಿಯಲ್ಲಿ ನಡೆದಿದೆ.ಬೆಟ್ಟಗೊಂಡನಹಳ್ಳಿ ವೆಂಕಟಪ್ಪ(58) ಎಂಬುವವರು ಹಲ್ಲೆಗೊಳಗಾದವರಾಗಿದ್ದಾರೆ. ಅವರು...

ಚಿತ್ರದುರ್ಗ | ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಚಿವರ ಹಸ್ತಕ್ಷೇಪ; ಕೆಆರ್‌ಪಿಪಿ ಆರೋಪ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಮತ್ತು ಕರಿಯೋಬನಹಳ್ಳಿ ಗ್ರಾಮಗಳ ಹಲವು ಸರ್ವೇ ಜಮೀನುಗಳಲ್ಲಿ ಸುಮಾರು 1,156 ಎಕರೆ ಪ್ರದೇಶವನ್ನು ಕೈಗಾರಿಕಾ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಆದರೆ, ಜಿಲ್ಲಾ...

ಚಿತ್ರದುರ್ಗ | ಗೃಹಲಕ್ಷ್ಮಿ ಯೋಜನೆ; ನೋಡಲ್‌ ಅಧಿಕಾರಿಗಳ ನೇಮಕ

‌ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19ರಿಂದ ತಾಲೂಕಿನಾದ್ಯಂತ ಪ್ರಾರಂಭವಾಗಿದ್ದು, ಈ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್...

ಚಿತ್ರದುರ್ಗ | ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಸಚಿವ ಸುಧಾಕರ್

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾರ್ಗದರ್ಶನ ನೀಡಿದರು.ಜಿಲ್ಲೆಯ ಹಿರಿಯೂರಿನ ತನ್ಯಾಸಿ ಗೌಂಡ‌ರ್ ಕಲ್ಯಾಣಮಂಟಪದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ...

ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧದ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಬಡವರಿಗೆ ಸಿಗುತ್ತಿದ್ದ ಸಾರಾಯಿ ಬಂದ್ ಮಾಡಿ ದುಬಾರಿ ಬೆಲೆ ತೆತ್ತು ಕುಡಿಯುವಂತೆ ಮಾಡಿದ್ದು, ಖಾಸಗಿ ಮದ್ಯ ತಯಾರಿಕಾ ಕಂಪನಿಗಳು ಮತ್ತು ಮಾರಾಟಗಾರರಿಗೆ ಲಾಭ...

ಚಿತ್ರದುರ್ಗ | ವಾಣಿವಿಲಾಸ ಸಾಗರ ನೀರಗಂಟಿ ನೌಕರರ ವೇತನ ಬಿಡುಗಡೆಗೆ ಒತ್ತಾಯ

ವಾಣಿವಿಲಾಸ ಸಾಗರ ನೀರಗಂಟಿ ನೌಕರರಿಗೆ (ವಾಟರ್‌ ಮ್ಯಾನ್) ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿವಿ ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು."ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...

ಚಿತ್ರದುರ್ಗ | ಬಬ್ಬೂರು ಗ್ರಾಮದ ಸಂಪರ್ಕ ರಸ್ತೆ ತೆರವುಗೊಳಿಸುವಂತೆ ಆಗ್ರಹ

ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂಢಿಗತ ರಸ್ತೆಯನ್ನು ಕಳೆದ ಮೂರು ವರ್ಷಗಳಿಂದ ತಡೆ ಹಿಡಿದಿದ್ದು, ಜಿಲ್ಲಾಧಿಕಾರಿ ಆದೇಶದಂತೆ ರಸ್ತೆ ತೆರವು ಮಾಡಬೇಕು ಎಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘ...

ಜನಪ್ರಿಯ