ಹಿರಿಯೂರು

ಮದ್ಯ ಕರ್ನಾಟಕ-ಕಾವ್ಯ ಸಂಭ್ರಮ; ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಕವಿಗಳು ಭಾಗಿ

ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...

ಚಿತ್ರದುರ್ಗ | 500 ಕೋಟಿ ಮಹಿಳೆಯರು ಕೆಎಸ್‍ಆರ್‌ಟಿಸಿ ಉಚಿತ ಬಸ್ ಪ್ರಯಾಣ: ಸಂಭ್ರಮಾಚರಣೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ʼಶಕ್ತಿʼ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಕೆಎಸ್‍ಆರ್‌ಟಿಸಿ ಬಸ್...

ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು. ಕಳೆದ ಮೂರು ದಿನಗಳ...

ಚಿತ್ರದುರ್ಗ | ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮೆ ಯೋಜನೆಯಡಿ ರೈತರ ನೋಂದಣಿಗೆ ಜುಲೈವರೆಗೆ ಕಾಲಾವಕಾಶ

ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ,...

ಚಿತ್ರದುರ್ಗ | ಭಾರತ ಪಾಕಿಸ್ತಾನ ಮಧ್ಯೆ ಪ್ರಕ್ಷುಬ್ಧ ವಾತಾವರಣ, ವಾಣಿ ವಿಲಾಸ ಜಲಾಶಯಕ್ಕೆ ಪ್ರವೇಶ ನಿರ್ಬಂಧ.

ಭಾರತ-ಪಾಕಿಸ್ಥಾನ ಮಧ್ಯೆ ಪ್ರತೀಕಾರ, ಪ್ರತಿದಾಳಿಗಳು ನೆಡೆದಿರುವ ಪ್ರಕ್ಷುಬ್ಧ ವಾತಾವರಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ. ಇದರ...

ಚಿತ್ರದುರ್ಗ | ಸೈಕಲ್ ಕೊಡಲಿಲ್ಲವೆಂದು 11 ವರ್ಷದ ಬಾಲಕಿ ಆತ್ಮಹತ್ಯೆ

ಹದಿಹರೆಯದ ಬಾಲಕ-ಬಾಲಕಿಯರು, ಯುವಜನರು ಕ್ಷುಲ್ಲಕ ಕಾರಣಗಳಿಗೆ ಆಘಾತಕಾರಿ ನಿರ್ಧಾರ ತೆಗೆದುಕೊಳ್ಳುವ ಜೀವವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ನಗರದಲ್ಲಿ...

ಚಿತ್ರದುರ್ಗ | ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಅಂಬೇಡ್ಕರ್ ಜಯಂತಿ ಹಾಗೂ ಗ್ರಾಮ ಶಾಖೆ ಉದ್ಘಾಟನೆ.

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಚಿತ್ರದುರ್ಗ ಜಿಲ್ಲಾ ಸಮಿತಿ ಹಿರಿಯೂರು ತಾಲ್ಲೂಕು ಹುಲಗಲಕುಂಟೆ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಇದೇ ವೇಳೆ ಹುಲಗಲಕುಂಟೆಯಲ್ಲಿ ನೂತನ ಗ್ರಾಮ ಶಾಖೆಯನ್ನು ಹಾಗೂ ನಾಮಫಲಕ ಉದ್ಘಾಟನೆ...

ಚಿತ್ರದುರ್ಗ | ಸ್ಥಳ ಗೊಂದಲದ ವಿರುದ್ಧ ಆಕ್ರೋಶ, ಮೂಂದೂಡಿದ ಜಿಲ್ಲಾಡಳಿತದ ರೈತಸಭೆ.

ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಚಿತ್ರದುರ್ಗ ಜಿಲ್ಲಾಡಳಿತದಿಂದ ಕರೆದಿದ್ದ ರೈತಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟು, ಮೂಂದೂಡಿದ ಘಟನೆ ನಡೆದಿದೆ. ರೈತರೊಂದಿಗೆ ವಿದ್ಯುತ್, ಬೆಳೆ ಪರಿಹಾರ...

ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...

ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...

ಚಿತ್ರದುರ್ಗ | ಸರ್ಕಾರದ ವಿರುದ್ಧ ಅಣಕು ಶವಯಾತ್ರೆ. ಒಳಮೀಸಲಾತಿ ಹೋರಾಟಗಾರರು, ಪೋಲೀಸರ ಮಧ್ಯೆ ವಾಗ್ವಾದ.

ಸರ್ಕಾರದ ವಿರುದ್ಧ ಅರೆಬೆತ್ತಲೆ, ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಲು ಮುಂದಾದ ಕ್ರಾಂತಿಕಾರಿ ಪಾದಯಾತ್ರೆ ಒಳಮೀಸಲಾತಿ ಹೋರಾಟಗಾರರಿಗೆ ತಡೆಯೊಡ್ಡುವ ವೇಳೆ ಹೋರಾಟಗಾರರು ಪೋಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ...

ಚಿತ್ರದುರ್ಗ | ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ, ಮರು ಎಣಿಕೆಗೆ ಆಗ್ರಹ.

ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...

ಈ ಹೊತ್ತಿನ ಪ್ರಮುಖ ಸುದ್ದಿ