ಹೊಳಲ್ಕೆರೆ

ಸ್ಮಶಾನ ಒತ್ತುವರಿ | ಹಲವು ವರ್ಷಗಳಾದರೂ ತೆರವುಗೊಳಿಸದೆ ಅಧಿಕಾರಿಗಳ ನಿರ್ಲಕ್ಷ್ಯ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮಕ್ಕೆ ಸರ್ಕಾರವು ಐದು ಎಕರೆ ಮೂವತ್ತ್ಮೂರು ಗುಂಟೆ ಗೋಮಾಳ ಜಾಗವನ್ನು ಸಾರ್ವಜನಿಕ ಸ್ಮಶಾನ ಭೂಮಿಗೆಂದು ಮೀಸಲಿರಿಸಿದೆ. ಆದರೆ, ಈ ಸ್ಮಶಾನ ಜಾಗವನ್ನು ಮೇಲ್ವರ್ಗದ ಪ್ರಭಾವಿಗಳು ಸುಮಾರು...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ಚಿತ್ರದುರ್ಗ | ಮಗುವಿನ ವಿಶೇಷ ಗುಣ ಗುರುತಿಸುವ ಹೊಣೆ ಶಿಕ್ಷಕರದು; ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಹೆಚ್.ಬಿ.ಪ್ರೀತಿ

"ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ" ಎಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 'ಮಕ್ಕಳ ಕಲಾ ಪ್ರತಿಭೆ' ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ...

ಚಿತ್ರದುರ್ಗ | ಅಡಿಕೆ ಶೆಡ್ ನಿರ್ಮಾಣ ವೇಳೆ ವಿದ್ಯುತ್ ಸ್ಪರ್ಶ; ರೈತ ಕಾರ್ಮಿಕರು ಸೇರಿ ಮೂವರ ದುರ್ಮರಣ

ಅಡಿಕೆ ಶೆಡ್ ನಿರ್ಮಾಣದ ವೇಳೆ ಕಬ್ಬಿಣದ ತುಂಡಿಗೆ ಸ್ಥಳದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಶೆಡ್ ನಿರ್ಮಾಣದ ವೇಳೆ ಮಾಲೀಕ, ಕಾರ್ಮಿಕರಿಬ್ಬರೂ ಸೇರಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಅವಘಡ ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ಜಿಲ್ಲೆಯ ಗಣಿಭಾದಿತ ಪ್ರದೇಶಗಳಿಗೆ ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಭೇಟಿ

ಕಬ್ಬಿಣ, ಮ್ಯಾಂಗನೀಸ್ ಅದಿರಿನ ಅಕ್ರಮ ಗಣಿಗಾರಿಕೆಯಿಂದ ಗಣಿಭಾದಿತವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಹಾಗು ಚಿತ್ರದುರ್ಗ ತಾಲೂಕಿನ ಪ್ರದೇಶಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ(ಕೆ ಆರ್ ಎಸ್)ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದ...

ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು. ಕಳೆದ ಮೂರು ದಿನಗಳ...

ದಾವಣಗೆರೆ | ಸೈನಿಕ ಹುಳುಗಳ ಹಾವಳಿಗೆ ನಲುಗಿದ ಮೆಕ್ಕೆಜೋಳ; ರೈತರ ನೆರವಿಗೆ ಬರಬೇಕಿದೆ ಕೃಷಿ ವಿಜ್ಞಾನ, ಸರ್ಕಾರ

ಮೆಕ್ಕೆಜೋಳದ ಬೆಳೆಗೂ ಲದ್ದಿ ಹುಳಕ್ಕೂ ಬಿಡಿಸಲಾಗದ ನಂಟು ಏರ್ಪಟ್ಟಿದ್ದು, ಇದು ಬಹುತೇಕ ಬಯಲು ಸೀಮೆ, ಮಧ್ಯ ಕರ್ನಾಟಕ ಭಾಗದ ವಾಣಿಜ್ಯ ಬೆಳೆಯಾಗಿದೆ. ಮೆಕ್ಕೆಜೋಳದ ಬೆಳೆಯನ್ನೇ ನಂಬಿಕೊಂಡಿರುವ ರೈತರ ಭವಿಷ್ಯವನ್ನು ಕಂಗಾಲಾಗಿಸಿದೆ.‌ ಸೈನಿಕ ಹುಳು...

ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಟ್ರಸ್ಟಿಗಳ‌ ಅವ್ಯವಹಾರದ ವಿರುದ್ಧ ಎಂಟು ದಿನಗಳ ಹೋರಾಟ ನೆಡೆಸಿ, ತನಿಖೆಯ ಭರವಸೆ ನಂತರ ಮುಂದೂಡಿದ್ದ ಆಶ್ರಮ ರಕ್ಷಣಾ ಸಮಿತಿಯು ಮತ್ತೆ ಹೋರಾಟ ಪ್ರಾರಂಭಿಸಿದ್ದು, ಕೆಲವರು ಅಕ್ರಮವಾಗಿ ಟ್ರಸ್ಟಿಗಳಾಗಿ ಸೇರಿಕೊಂಡಿದ್ದಾರೆ....

ಚಿತ್ರದುರ್ಗ | ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮೆ ಯೋಜನೆಯಡಿ ರೈತರ ನೋಂದಣಿಗೆ ಜುಲೈವರೆಗೆ ಕಾಲಾವಕಾಶ

ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ,...

ಚಿತ್ರದುರ್ಗ | ಸದೃಢ ಭಾರತಕ್ಕೆ ಯುವಜನರೇ ಶಕ್ತಿ – ಯುವ ಸಮಾಲೋಚಕ ಹರ್ಷವರ್ಧನ

ದೇಶದ ನಿಜವಾದ ಸಂಪತ್ತು ಯುವಕರು ಹಾಗಾಗಿ ಯುವಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹೆಚ್ಚು ಶಕ್ತಿ ಹೊಂದಬೇಕು. ಸದೃಢ ಭಾರತಕ್ಕೆ ಯುವಜನತೆಯೇ ಶಕ್ತಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ...

ಚಿತ್ರದುರ್ಗ | ಉಪವಿಭಾಗಾಧಿಕಾರಿಗಳ ಭರವಸೆ ಹಿನ್ನೆಲೆ ಅನಾಥ ಸೇವಾಶ್ರಮ ಅವ್ಯವಹಾರ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅವ್ಯವಹಾರ ತನಿಖೆ ಮತ್ತು ಆಡಳಿತಾಧಿಕಾರಿ ನಿಯೋಜನೆಗೆ ಒತ್ತಾಯಿಸಿ ಅನಾಥ ಸೇವಾಶ್ರಮ ರಕ್ಷಣಾ ಸಮಿತಿ ನೆಡೆಸುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಂತಾಗಿದ್ದು, ಎಂಟನೇ ದಿನದ ಪ್ರತಿಭಟನೆ ನೆಡೆಯುವ ಸ್ಥಳಕ್ಕೆ ಚಿತ್ರದುರ್ಗ...

ಚಿತ್ರದುರ್ಗ | ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅವ್ಯವಹಾರ; ಆಡಳಿತಾಧಿಕಾರಿ ನೇಮಕಕ್ಕೆ ರಕ್ಷಣಾ ಸಮಿತಿಯ ಪ್ರತಿಭಟನೆ

ನೂರಾರು ಕೋಟಿಗಳ ಆಸ್ತಿಯು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಹೆಸರಿನಲ್ಲಿದ್ದು, ಟ್ರಸ್ಟಿನ ಸದಸ್ಯರಿಂದ ಆಸ್ತಿ ಮತ್ತು ಆದಾಯ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಮತ್ತು ಆಶ್ರಮದ ಭಕ್ತರು ಆರೋಪಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X