ಐಪಿಎಲ್ ಕ್ರಿಕೆಟ್ ಟೂರ್ನಿ ಕಳೆದ ಕೆಲ ವರ್ಷಗಳಿಂದ ಕ್ರೀಡೆಯಾಗಿ ಮಾತ್ರವೇ ಉಳಿದಿಲ್ಲ. ಅದೊಂದು ಬೆಟ್ಟಿಂಗ್ ದಂಧೆಯ ಸರಕಾಗಿಯೂ ಮಾರ್ಪಟ್ಟಿದೆ. ಅಂತಹ ಬೆಟ್ಟಿಂಗ್ ಸರ್ಕಾರಿ ಉದ್ಯೋಗಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿದ್ದು, ಆತನ ಪತ್ನಿ...
ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ ಆರೋಗ್ಯ ಕೇಂದ್ರವೇ ಎಂಬ ಅನುಮಾನ ಮೂಡಿಸುತ್ತದೆ. ಸುತ್ತಮುತ್ತ ಕಸದ ರಾಶಿ, ನಾಮಫಲಕವೇ ಇಲ್ಲದೆ ಕಟ್ಟಡ, ಕುರುಚಲು ಗಿಡ-ಗಂಟಿಗಳು, ರಾಶಿ ಬಿದ್ದಿರುವ...
ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.
ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್...
ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು....
ಕರ್ನಾಟಕದೊಳಗೆ ಜಾತಿ ಮೀರಿದ ಆಲೋಚನೆಗಳೇನಾದರೂ ನಡೆಯುತ್ತಿದ್ದರೆ ಅದರಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪಾಲು ದೊಡ್ಡದಿದೆ ಎಂದು ದಸಂಸ ರಾಜ್ಯ ಸಂಚಾಲಕ ಶಿವಮೊಗ್ಗ ಗುರುಮೂರ್ತಿ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೆರೆ- ದೇವರಪುರ...
ಹೊಸ ಮೊಬೈಲ್ ಕೊಡಿಸುವಂತೆ ಹಠಕ್ಕೆ ಬಿದ್ದು, ಬ್ಲಾಕ್‌ಮೇಲ್ ಮಾಡಲು ವಿಷ ಸೇವಿಸಿದ್ದ ಯುವಕ ಆಸ್ಪತ್ರೆ ತಲುಪುವ ಮುನ್ನವೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ಯಶವಂತ್ (20)...
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು, ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...
ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ...
ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...
ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ...
ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು,...
ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...