"ಮನುಷ್ಯ ಪರಿಸರ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ರಾಜಕೀಯ ಈ ಐದು ಕ್ಷೇತ್ರಗಳನ್ನು ಮರೆಯುವಂತಿಲ್ಲ. ಐದು ಕ್ಷೇತ್ರಗಳಲ್ಲಿ ಸುಧಾರಣೆ ಆಗದಿದ್ದರೆ ನಮ್ಮ ಬದುಕು ದುರಂತವಾಗುತ್ತದೆ. ಮತದಾನ ಕಡ್ಡಾಯವಾಗಬೇಕು. ಇಲ್ಲವಾದರೆ ಸೌಲಭ್ಯಗಳು ನಿಲ್ಲಿಸಬೇಕು" ಎಂದು...
"ಸತ್ಯ, ನ್ಯಾಯ, ನೀತಿ, ಪ್ರಾಮಾಣಿಕತೆ, ದಯೆ, ಪ್ರೀತಿ ಇಂಥ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ. ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸುವ ಗುಣ ಧರ್ಮಾಧಿಕಾರಿಗಳಲ್ಲಿರಬೇಕು. ಅನೀತಿ, ಹಿಂಸೆ, ಸರ್ವಾಧಿಕಾರ, ದಬ್ಬಾಳಿಕೆ ಇದ್ದರೆ ಧರ್ಮ ಮತ್ತು...
ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿಯ ಸಂಯುಕ್ತಾಶ್ರಯದಲ್ಲಿ ಹಾಗೂ ಶ್ರೀ ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಏ.12 ರಿಂದ 28ರವರೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಕ್ಕಳ ವಿವಿಧ...
ನೈಜ ಕೃಷಿ ವಿಜ್ಞಾನಿ ರೈತ. ಪದವಿ ಪಡೆದ ಕೃಷಿ ವಿಜ್ಞಾನಿ ನಮ್ಮನ್ನು ದಾರಿ ತಪ್ಪಿಸಬಹುದು. ಆದರೆ ರೈತನೆಂಬ ಕೃಷಿ ವಿಜ್ಞಾನಿ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲೆಯ...
ಆಮೆಯನ್ನು ಪೂಜಿಸಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ಮೂಡನಂಬಿಕೆ ಜನರಲ್ಲಿ ಬೇರೂರಿದೆ. ಹೀಗಾಗಿ, ಅಳಿವಿನ ಅಂಚಿನಲ್ಲಿರುವ ನಕ್ಷತ್ರ ಆಮೆಗಳ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಇಂತದ್ದೇ ಒಂದು ಪ್ರಕರಣ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಶ್ರೀರಾಂಪುರ...
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ದಿನೇದಿನೆ ಕರಡಿಗಳ ಉಪಟಳ ಹೆಚ್ಚಾಗಿದ್ದು, ಹಾಡ ಹಗಲೇ ಪಟ್ಟಣ, ಗ್ರಾಮ, ಮಠಗಳ ಬಳಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.
ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು,...
ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ನಿರ್ಲಕ್ಷ್ಯ ವಹಿಸಿ, ಮೋಸ, ವಂಚನೆ ಮಾಡಿದ್ದಾರೆ. ಅನ್ಯಾಯ ಮಾಡಿದ ಅಧಿಕಾರಿಗಳು ಮತ್ತು ಅಕ್ರಮ ಖಾತೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ...
ಮನುಷ್ಯನ ಬದುಕಿನಲ್ಲಿ ಮೂರು ಭಾಗ್ಯಗಳು ಮುಖ್ಯವಾಗಿ ಬೇಕು. ಸುಸಂಸ್ಕೃತ ತಂದೆ-ತಾಯಿಗಳು, ಗುರು ಸಮಾಜದ ಬಗ್ಗೆ ಗೌರವ, ಶಿಷ್ಯರ ಏಳ್ಗೆ ಕಂಡು ಸಂತೋಷಪಡಬೇಕು. ಅರಿವಿನ ಆಗರವಾಗಿರಬೇಕು. ಭಗವಂತನ ಆಶೀರ್ವಾದ ಇರಬೇಕು. ಈ ಮೂರು ಸೌಭಾಗ್ಯಗಳಿದ್ದಾಗ...
ನಮ್ಮ ಜನಪ್ರತಿನಿಧಿಗಳು ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡಿದ್ದರೆ, ನಮ್ಮ ದೇಶ ಕಲ್ಯಾಣ ನಾಡಾಗುತ್ತಿತ್ತು. ಜನರ ಸಂಕಷ್ಟಗಳನ್ನು ಬಗೆಹರಿಸಬಹುದಾಗಿತ್ತು. ಆದರೆ, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಇನ್ನೂ ನಮ್ಮ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗದೇ ಇರುವುದು...
ನೆಲ ಸಾರಿಸಲು ಮನೆ ಮುಂದೆ ಬಿದ್ದಿದ್ದ ಸಗಣಿ ತೆಗೆದುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ಸವರ್ಣೀಯರು ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಅರಬಘಟ್ಟ ಗ್ರಾಮದಲ್ಲಿ ನಡೆದಿದೆ.
ಅರಬಘಟ್ಟ ಗ್ರಾಮದ...
ತಾಳಿಕಟ್ಟುತ್ತಿದ್ದ ವೇಳೆ ಮಧುಮಗಳು ಮಂಗಳ ಸೂತ್ರಕ್ಕೆ ಕೈ ಅಡ್ಡ ಹಿಡಿದು, ನನಗೆ ಈ ಮಧುಮಗ ಇಷ್ಟ ಇಲ್ಲ ಎಂದು ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.
ಹೊಸದುರ್ಗ...