ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ʼಶಕ್ತಿʼ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಕೆಎಸ್‍ಆರ್‌ಟಿಸಿ ಬಸ್...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು.
ಕಳೆದ ಮೂರು ದಿನಗಳ...
ರಸ್ತೆಯ ಅಗಲಿಕರಣ ಸಮಿತಿಯ ಹಿಂದಿನ ಸಭೆಯಂತೆ ಜಗಳೂರು ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಮಲ್ಪೆ-ಮೊಳಕಾಲ್ಮೂರು ರಸ್ತೆಯನ್ನು 69 ಅಡಿಗೆ ನಿಗದಿಯಂತೆ ಅಗಲೀಕರಣಗೊಳಿಸಿ ಉತ್ತಮ ರಸ್ತೆ ನಿರ್ಮಿಸಬೇಕೆಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು...
ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ನಿರ್ಲಕ್ಷ್ಯ ವರ್ತನೆ ಮತ್ತು ಕಳಪೆ ಬೀಜ ರಸಗೊಬ್ಬರ ವಿತರಣೆ ಬಗ್ಗೆ ದೂರು ನೀಡಲು ಕಚೇರಿಗೆ ಹೋದಾಗ ಅಸಭ್ಯವಾಗಿ...
ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ,...
ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ. ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳ ಮಧ್ಯೆ ಜಾತಿ ಅಡ್ಡ ಬಂದಿದ್ದು, ಪರಿಶಿಷ್ಟ ಜಾತಿಯವಳು ಎನ್ನುವ ಕಾರಣಕ್ಕೆ ಯುವಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿರುವ ಘಟನೆ ಕೇಳಿಬಂದಿದೆ.
ಎರಡು...
ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು...
ಕೋಟೆನಾಡು ಚಿತ್ರದುರ್ಗಕ್ಕೆ ಯುಗಾದಿ ಹೊಸ ವರ್ಷಾರಂಭದಲ್ಲಿ ಮಳೆ ಸುರಿದಿದ್ದು, ಬಿಸಿಲಿಗೆ ಬಳಲಿದ್ದ ರೈತರು, ಸಾರ್ವಜನಿಕರಲ್ಲಿ ತುಸು ಸಮಾಧಾನ ತಂದಿದ್ದು, ಹವಾಮಾನ ಬದಲಾವಣೆ ಹರ್ಷ ತಂದಿದೆ. ಯುಗಾದಿ ಹಬ್ಬದ ನಂತರ ಚಿತ್ರದುರ್ಗ ನಗರದಲ್ಲಿ, ಜಿಲ್ಲೆಯ...
ವಿಧಾನ ಸಭೆಯಲ್ಲಿ ಚರ್ಚಿಸದೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಂತ್ರಿಗಳಿಗೆ ಸಂಬಳ, ಸಾರಿಗೆ ಭತ್ಯೆ, ಸಾರಿಗೆ, ವಿಮಾನ, ವೈದ್ಯಕೀಯ ಅನೇಕ ಸೌಲಭ್ಯಗಳನ್ನು ದುಪ್ಪಟ್ಟು ಸಂಬಳ ( ಈಗಿರುವ ಸಂಬಳಕ್ಕೆ ಎರಡು...
ಮನೆ -ಮನೆಗೆ "ಬುದ್ಧ, ಬಸವ, ಅಂಬೇಡ್ಕರ್ " ಅಭಿಯಾನದ 8 ನೇ ಕಾರ್ಯಕ್ರಮವನ್ನು ಸಮಾಜ ಪರಿವರ್ತನಾ ಚಳುವಳಿ ಮೊಳಕಾಲ್ಮೂರು ಇವರ ಆಶ್ರಯದಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ...
ರೈತರ ತೋಟದ ಮನೆ, ಜಮೀನುಗಳಿಗೆ ರಾತ್ರಿ ವೇಳೆ ಮನೆ ಬಳಕೆ ವಿದ್ಯುತ್ ಪೂರೈಸದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮತ್ತು ಮೊಳಕಾಲ್ಕುರು ತಾಲ್ಲೂಕು...