ಪ್ರಧಾನಿ ಮೋದಿ ಕಳೆದ 2 ವರ್ಷಗಳ ಹಿಂದೆ ಚುನಾವಣೆಯಲ್ಲಿ ಚಿತ್ರದುರ್ಗಕ್ಕೆ ಬಂದಾಗಜಿಲ್ಲೆಯ ಜನರ, ರೈತರ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ, ರಾಷ್ಟ್ರೀಯ ಯೋಜನೆಯೆಂದು ಘೋಷಿಸುತ್ತೇವೆಂದು ಜಿಲ್ಲೆಯ ಜನರಿಗೆ ವಾಗ್ದಾನ...
ಪ್ರಜಾಪ್ರಭುತ್ವ ನಮ್ಮ ಧರ್ಮವಾಗಬೇಕು. ಕಾನೂನುಗಳು, ಸಂವಿಧಾನ ನಮ್ಮ ಧರ್ಮಗ್ರಂಥವಾಗಬೇಕು ಎಂದು ಹಿರಿಯ ವಕೀಲೆ ಎಂ ಎನ್ ವಿಜಯಲಕ್ಷ್ಮಿ ಕರೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊಳಕಾಲ್ಮೂರು...
ಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪ ಎನ್ನುವ ವಿಷಯದ ಮೇಲೆ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ಕೈಗೊಂಡು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ನೀಡಿ ಗೌರವಿಸಿದೆ.
ಚಿತ್ರದುರ್ಗ...
ಮೊಳಕಾಲ್ಮುರು ನಗರದ ಸಮೀಪ ಇಂದು ಬೆಳಿಗ್ಗೆ ನಸುಕಿನ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ಕು ಎತ್ತುಗಳು, ಓರ್ವ ಚಾಲಕ ದುರ್ಮರಣ ಹೊಂದಿದ ಘಟನೆ ರಾಷ್ಟ್ರೀಯ ಹೆದ್ದಾರಿ 150ರ ಬೈರಾಪುರ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ...
ಕಾನೂನನ್ನು ನಾವು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ನೆಲದ ಕಾನೂನನ್ನು ಅತ್ಯಂತ ಘನತೆ ಗೌರವದಿಂದ ನೋಡಿಕೊಳ್ಳಬೇಕು ಹಾಗೂ ಪಾಲಿಸಬೇಕು ಎಂದು ನ್ಯಾಯಾಧೀಶರಾದ ಪ್ರಿಯಾಂಕಾ ಟಿ.ಕೆ. ಕರೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ಕಾನೂನು...
ಕುರಿಗಳನ್ನು ಕಳುವು ಮಾಡಿಕೊಂಡು ಪರಾರಿಯಾಗಿದ್ದ ಕುರಿಗಳ್ಳರನ್ನು ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಎಂಬುವವರು ವಾಹನ ಸಮೇತವಾಗಿ ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ರಾಮಸಾಗರ ಗ್ರಾಮದ ಸಣ್ಣ ಗಂಗಪ್ಪನವರು ಸೆಪ್ಟೆಂಬರ್...
ಅತ್ಯಂತ ಬಿಸಿಲು ಪ್ರದೇಶಗಳಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳಲ್ಲಿ ಮಳೆ ಸುರಿಯುವುದೇ ಕಡಿಮೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಳೆ ಶುರುವಾದರೆ ಅತಿ ಹೆಚ್ಚು ಮತ್ತು ವಿಪರೀತ ಎನಿಸುವಷ್ಟು ಮಳೆಯಾಗುತ್ತಿದ್ದು, ಇದರಿಂದ ಹೊಲ-ಮನೆಗಳಲ್ಲಿ...
ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನುಸಾರ ಶೀಘ್ರವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಳಮಿಸಲಾತಿಯನ್ನು ಜಾರಿಗೊಳಿಸಬೇಕು, ಎಸ್.ಸಿ.ಪಿ - ಟಿ.ಎಸ್.ಪಿ ಅನುದಾನದ ದುರ್ಬಳಕೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿ...
ಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕರಡಿಯೊಂದು ನಡುರಾತ್ರಿಯಲ್ಲಿ ಬಂದು ಸುತ್ತಾಡಿ ಹೋಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಹನುಮಪ್ಪನ ಗುಡಿಗೆ ಶನಿವಾರ ರಾತ್ರಿ 11ಕ್ಕೆ ಕರಡಿ ಬಂದು ಓಡಾಡಿದ್ದು ,...
ಮೊಳಕಾಲ್ಮೂರಿನಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಭೆಯಲ್ಲಿ ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ ಅವರು ಮಾತನಾಡುತ್ತ, "ನಮ್ಮ ಕ್ಷೇತ್ರದಲ್ಲಿ ಹಣ ಇಲ್ಲದಿದ್ದರೆ ಚುನಾವಣೆ ನಡೆಯುವುದಿಲ್ಲ, ಪ್ರತಿ ಪಕ್ಷದವರು ಮತದಾರರಿಗೆ ₹500 ನೀಡಿದರೆ, ನಾವು ಅದಕ್ಕಿಂತ ಹೆಚ್ಚಾಗಿ...
ಕಲುಷಿತ ನೀರು ಸೇವನೆಯಿಂದ 16ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಡೆದಿದೆ.
ನಾಗಸಮುದ್ರ ಗ್ರಾಮದಲ್ಲಿ ಬುಧವಾರ ತಡ ರಾತ್ರಿಯಿಂದ ಬಹುತೇಕರಲ್ಲಿ ವಾಂತಿ ಭೇದಿ...
ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ವಹಿಸಲು ಮತ್ತು ಅನುಷ್ಠಾನಕ್ಕೆ ತರಲು ಚಿತ್ರದುರ್ಗದ ಪ್ರಧಾನ ಕಛೇರಿಗೆ ಮುಖ್ಯ ಇಂಜಿನಿಯರ್ ಮತ್ತು ಹಿರಿಯ ಅಧಿಕಾರಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...