"ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಜಯಂತಿಯನ್ನು ನವೆಂಬರ್ 08 ರಂದು ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ತಯಾರಿ ಕೈಗೊಳ್ಳಬೇಕು" ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಕನಕದಾಸರ...
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ವಾಣಿ ವಿಲಾಸ ಸಾಗರ ಅಣೆಕಟ್ಟೆ(ವಿವಿ ಸಾಗರ)ಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಹಾಗೂ ಸುತ್ತಮುತ್ತಲಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಅಣೆಕಟ್ಟು...
"ನಾವು ನಾಗರಿಕ ಪ್ರಪಂಚದಲ್ಲಿ ಬದುಕುತ್ತೇವೆ ಎಂದುಕೊಳ್ಳುತ್ತಿದ್ದೇವೆ. ಆದರೆ ಮಾನಸಿಕವಾಗಿ ನಾಗರೀಕರಾಗಿದ್ದೇವೆಯೇ? ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ನಾವು ಇನ್ನೂ ಜಾತಿ, ಭಾಷೆ, ಧರ್ಮ ಇವುಗಳ ಸಂಕೋಲೆ, ಆಲೋಚನೆಗಳಲ್ಲಿ ಸಿಲುಕಿ ಕೊಂಡಿದ್ದೇವೆ. ಇವುಗಳನ್ನು ಮೀರಿ ನಾವು ಹೊರಬಂದು...
ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ...
"ಹತ್ತು ನಿಮಿಷ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ನಿಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳಲು ಸಮಯ ಕೊಡಿಸಲು ಸಚಿವರಲ್ಲಿ ಕೇಳಿದ್ದೀರಿ. ಸಮಾವೇಶದಲ್ಲಿ ಇದು ನಿಮ್ಮ ಒಂದು ಬೇಡಿಕೆ. ರಾಜಕಾರಣಿಗಳಿಗೆ ಕಿವುಡುತನ ಹೆಚ್ಚಿರುತ್ತದೆ. ಅವರಿಗೆ ಸಮುದಾಯದ ಸಂಕಷ್ಟ ಕೇಳಿಸಲು...
ಕರ್ನಾಟಕ ರಾಜ್ಯದ ನದಾಫ್ ಪಿಂಜಾರ ಸಂಘದ ಸಂಸ್ಥಾಪನಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಸಮಾವೇಶ, ಸಾಧಕರ, ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಮತ್ತು ವಕೀಲರ ಸಮಾವೇಶ ಚಿತ್ರದುರ್ಗ ನಗರದ ಮುರುಘಾ ಮಠದ ಅನುಭವ ಮಂಟಪದ...
"ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಗಿನೆಲೆ ಗುರುಪೀಠದ ಕೆಲ್ಲೋಡು ಶಾಖಾಮಠದಲ್ಲಿ ಕನಕ ಜಯಂತಿ ಅಂಗವಾಗಿ ಎಂಟನೇ ವರ್ಷದ ಲಕ್ಷ ದೀಪೋತ್ಸವ, ರಾಜ್ಯಮಟ್ಟದ ಭಾರಿ ಟಗರಿನ ಕಾಳಗ, ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ...
ನಾಯಕನಹಟ್ಟಿಯ ಕಾಯಕಯೋಗಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯ ಅಧೀನದಲ್ಲಿರುವ ಗುರುತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ಪಾಠಶಾಲೆಯಲ್ಲಿ ವೀರೇಶ್ ಹಿರೇಮಠ ಎಂಬ ಶಿಕ್ಷಕ, ಮಕ್ಕಳ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ವೇದಾಧ್ಯಯನ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಸಂಸ್ಕೃತ ಶಿಕ್ಷಕ ಕ್ರೌರ್ಯ ಮೆರೆದ ಘಟನೆ ವರದಿಯಾಗಿದೆ. ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯೊಂದಿಗೆ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು...
ಚಿತ್ರದುರ್ಗದ ಸರ್ಕಾರಿ ಕಚೇರಿಯೊಂದರಲ್ಲಿ ಕಚೇರಿ ಅಧಿಕಾರಿಗಳೇ, ಔತಣಕೂಟಕ್ಕಾಗಿ ಮದ್ಯದ ವ್ಯವಸ್ಥೆ (ಎಣ್ಣೆ ಪಾರ್ಟಿ) ಏರ್ಪಡಿಸಿ ಸೇವನೆ ಮಾಡಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಘಟನೆ ಹಿನ್ನೆಲೆಯಲ್ಲಿ ಐವರು ನೌಕರರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ....
ಧಮ್ಮದೀಕ್ಷಾ ದಿನದ ಅಂಗವಾಗಿ ಅಂಬೇಡ್ಕರ್ ವಿಚಾರ ವೇದಿಕೆ ಚಿತ್ರದುರ್ಗ ಮತ್ತು ಜಂಬೂದ್ವೀಪ ಕರ್ನಾಟಕ ಇವರ ಸಹಯೋಗದಲ್ಲಿ ಚಿತ್ರದುರ್ಗ ಪುಲೆ ಅಧ್ಯಯನ ಕೇಂದ್ರದಲ್ಲಿ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬುದ್ದರ ಪ್ರತಿಮೆಗೆ ಪುಷ್ಪಾರ್ಚನೆಗೈದು ಸಾಮೂಹಿಕವಾಗಿ...