ಚಿತ್ರದುರ್ಗ 

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಚಿತ್ರದುರ್ಗ...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು ಪತ್ರವನ್ನು ಇ-ಸ್ವತ್ತು ಎಂಬ ದಾಖಲೆಗೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪಂಚಾಯತ್‌ ಸಿಇಒ ದಿವಾಕರ್‌ ʼಮನೆ ಬಾಗಿಲಿಗೆ ಇ-ಸ್ವತ್ತುʼ...

ಚಿತ್ರದುರ್ಗ | ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ ಡಿಕ್ಕಿ; ಮೂವರು ದುರ್ಮರಣ

ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ, ಆಂಬುಲೆನ್ಸ್‌ನಲ್ಲಿದ್ದ ಮೂವರು...

ಮುರುಘಾ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಆರೋಪಿ ಅರ್ಜಿ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಅವರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಆರೋಪಿ ಪರವಾಗಿ ವಕೀಲ ಸಂದೀಪ್ ಎಸ್‌ ಪಾಟೀಲ್ ಅರ್ಜಿ...

ಚಿತ್ರದುರ್ಗ | ಶುದ್ಧ, ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ಶುದ್ಧ ಮತ್ತು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.ಮೊಳಕಾಲ್ಮುರು ಪಟ್ಟಣದಲ್ಲಿ 15,000 ಜನಸಂಖ್ಯೆ ಇದ್ದು, ಹಲವು ವರ್ಷಗಳಿಂದ ಜನರು ನೀರಿನ ಅಭಾವ...

ಚಿತ್ರದುರ್ಗ | ಬೆಂಬಲ ಬೆಲೆ ರಾಗಿ ಖರೀದಿ ಹಣ ಪಾವತಿ ವಿಳಂಬ; ರೈತ ಸಂಘ ಆಕ್ರೋಶ

ಒಬ್ಬ ರೈತನಿಂದ 20 ಕ್ವಿಂಟಲ್ ರಾಗಿ ಖರೀದಿ ಮಾಡಿದೆಎರಡು ದಿನಗಳಲ್ಲಿ ನೀಡದಿದ್ದಲ್ಲಿ ಕಚೇರಿಗೆ ಮುತ್ತಿಗೆಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರಾಗಿ ಖರೀದಿಸಿ ತಿಂಗಳುಗಳೇ ಕಳೆದಿದ್ದರು ಇನ್ನೂ ಹಣ ಬಂದಿಲ್ಲ. ರಾಗಿ ನೀಡಿದ ನಂತರ...

ಚಿತ್ರದುರ್ಗ | ಮೀಸಲು ಅರಣ್ಯದಲ್ಲಿ ಬೆಂಕಿ; ನೂರಾರು ಎಕರೆ ಗಿಡ-ಮರಗಳಿಗೆ ಹಾನಿ

ಬೆಂಕಿ ನಂದಿಸಲು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಚರಣೆ368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ಪೋಷಿಸಲಾಗಿತ್ತುಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ವರವು ಕಾವಲಿನ ನಾಲ್ಕನೇ ಹಂತದ ಮೀಸಲು...

ಚಿತ್ರದುರ್ಗ | ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ರೈತ ಸಂಘ ಆಗ್ರಹ

ಮಹಿಳಾ ಕ್ರೀಡಾಪಟುಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ- ಕರ್ನಾಟಕ ವೇದಿಕೆ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ...

ಚಿತ್ರದುರ್ಗ | ಜಯಚಂದ್ರಗೆ ಮಂತ್ರಿಗಿರಿ ಕೊಡಿ: ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

ಲೋಕಸಭಾ ಚುನಾವಣೆಯನ್ನು ನೆನಪಿನಲ್ಲಿಟ್ಟುಕೊಂಡು ಟಿ.ಬಿ ಜಯಚಂದ್ರ ಅವರಿಗೆ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ...

ಚಿತ್ರದುರ್ಗ | ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಾಗ ಖಾಲಿ ಮಾಡಿ; ಅಧಿಕಾರಿಗಳಿಗೆ ಶಾಸಕ ರಘುಮೂರ್ತಿ ಎಚ್ಚರಿಕೆ

ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು...

ಚಿತ್ರದುರ್ಗ | ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಉತ್ತಮ ಮಳೆಯಿಂದ ವಾಣಿವಿಲಾಸ ಜಲಾಶಯ 89 ವರ್ಷಗಳ ನಂತರ ಎರಡನೇ ಬಾರಿಗೆ ಭರ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಏಕೈಕ ಸಹಕಾರ ಕ್ಷೇತ್ರದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್‌ ಆರಂಭಿಸುವ...

ಭಾರೀ ಮಳೆ | ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು; ಹಾರಿದ ಛಾವಣಿ

ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...

ಜನಪ್ರಿಯ