ಚಿತ್ರದುರ್ಗ 

ಚಿತ್ರದುರ್ಗ | ಪ್ಲೋರೈಡ್ ನೀರಿನಿಂದ ಮುಕ್ತಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ವಾಣಿವಿಲಾಸ ಜಲಾಶಯದಿಂದ ಐಮಂಗಲ ಹೋಬಳಿ ವ್ಯಾಪ್ತಿಯ 30 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಐಮಂಗಲ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಯೋಜನೆ...

ಜನಪ್ರತಿನಿಧಿಗಳು ಸಂವಿಧಾನ ಅರ್ಥೈಸಿಕೊಂಡಿದ್ದರೆ ದೇಶ ಕಲ್ಯಾಣ ನಾಡಾಗುತ್ತಿತ್ತು: ಸಾಣೇಹಳ್ಳಿ ಸ್ವಾಮೀಜಿ

ನಮ್ಮ ಜನಪ್ರತಿನಿಧಿಗಳು ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡಿದ್ದರೆ, ನಮ್ಮ ದೇಶ ಕಲ್ಯಾಣ ನಾಡಾಗುತ್ತಿತ್ತು. ಜನರ ಸಂಕಷ್ಟಗಳನ್ನು ಬಗೆಹರಿಸಬಹುದಾಗಿತ್ತು. ಆದರೆ, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಇನ್ನೂ ನಮ್ಮ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗದೇ ಇರುವುದು...

ಚಿತ್ರದುರ್ಗ | ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆವಹಿಸಲು ಡಿಸಿ ಸೂಚನೆ

ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...

ಚಿತ್ರದುರ್ಗ | ಪ.ಜಾ ಮತ್ತು ಪ.ಪಂ ಯುವಕರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ

ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವ ಜನರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಿಲ್ಲಾ ಕೈಗಾರಿಕ ಕೇಂದ್ರದಲ್ಲಿ ಇರುವ ಯೋಜನೆಗಳ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯ; ಚಳ್ಳಕೆರೆ ಬಂದ್‌ ಯಶಸ್ವಿ

ಭದ್ರಾಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನ ಮತ್ತು ಅನುದಾನ ಬಿಡುಗಡೆಗೆ ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಂದ್‌ಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಬಂದ್‌ ಯಶಸ್ವಿಯಾಗಿದೆ.ಶುಕ್ರವಾರ (ಫೆ.9)...

ಚಿತ್ರದುರ್ಗ | ಕೆ.ಎಸ್.ಈಶ್ವರಪ್ಪ ಹೇಳಿಕೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ನಲ್ಲಿ ತರಬೇತಿ ಪಡೆದಿದ್ದೇನೆ ಎಂದು ಹೇಳುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೊಡಿ, ಬಡಿ, ಕೊಲ್ಲು ಎಂದು ಮಾತಾಡುತ್ತಾರೆ ಅವರ ಹೇಳಿಕೆ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...

ಚಿತ್ರದುರ್ಗ | ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವೈದ್ಯನ ಪ್ರಿವೆಡ್ಡಿಂಗ್ ಶೂಟ್; ಸಾರ್ವಜನಿಕರ ಕಿಡಿ

ವಿಭಿನ್ನ ಫೋಟೋಶೂಟ್‌ ಹುಚ್ಚಿನಲ್ಲಿ ವೈದ್ಯರೊಬ್ಬರು ಆಪರೇಷನ್ ಥಿಯೇಟರ್​ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ...

ಚಿತ್ರದುರ್ಗ | ವಿದ್ಯಾರ್ಥಿಗಳಿಂದ ವಾರದ ಸಂತೆ, ಚೌಕಾಸಿ ಮಾಡಿ ಖರೀದಿಸಿದ ಗ್ರಾಹಕರು

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ (ಫೆಬ್ರವರಿ 7) ಎಸ್‌ಆರ್‌ಎಸ್‌ ಹೆರಿಟೇಜ್‌ ಶಾಲೆಯ ಪುಟಾಣಿಗಳು ‘ವಾರದ ಸಂತೆ ನಮ್ಮ ಜೊತೆ’ ಎನ್ನುವ ವಿಶೇಷ ತರಕಾರಿ ಸಂತೆ ನಡೆಸಿದರು.ನಗರಸಭೆ ಪೌರಾಯುಕ್ತೆ ಎಂ ರೇಣುಕಾ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ; ಅನುದಾನ ಬಿಡುಗಡೆಗೆ ಆಗ್ರಹಿಸಿ ಧರಣಿ

ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸಿದೆ. ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿರುವ ಸಂಸದ ಎ ನಾರಾಯಣಸ್ವಾಮಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.ಕಳೆದ...

ದಾವಣಗೆರೆ | ವಿವಿ ಸಾಗರ ನಾಲೆಗಳಿಗೆ ತುರ್ತಾಗಿ ನೀರು ಹರಿಸಬೇಕು: ಕಸವನಹಳ್ಳಿ ರಮೇಶ್

ವಾಣಿ ವಿಲಾಸ(ವಿವಿ) ಸಾಗರ ನಾಲೆಗಳಿಗೆ ತುರ್ತಾಗಿ ನೀರು ಹರಿಸಬೇಕು ಎಂದು ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಒತ್ತಾಯಿಸಿದರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಿಶ್ವೇಶ್ವರಯ್ಯ ಜಲ ನಿಗಮ...

ಚಿತ್ರದುರ್ಗ | ಐದು ಗ್ಯಾರಂಟಿ ಯೋಜನೆಗಳು ಜನಪರವಾಗಿವೆ : ಶಾಸಕ ಟಿ. ರಘುಮೂರ್ತಿ

ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು...

ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್‌ಸಿ/ಎಸ್‌ಟಿ) ಮುಖಂಡರು ಆಗ್ರಹಿಸಿದ್ದಾರೆ.ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, "ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ...

ಜನಪ್ರಿಯ