ಚಿತ್ರದುರ್ಗ 

ಚಿತ್ರದುರ್ಗ | ಕಾಡು ಭೂಮಿ ಸಂರಕ್ಷಿಸಲು ಕರೆ ವಿಮುಕ್ತಿ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ.

ಮನುಷ್ಯನ ಮನಸ್ಸು ಅಮೃತವಾದರೆ ಭೂಮಿಯು ಸಹ ಅಮೃತವಾಗುತದೆ. ಊರಿಗೊಂದು ಕಾಡು ಸೃಷ್ಟಿಸಿದರೆ, ಸಂರಕ್ಷಿಸಿದರೆ ಭೂಮಿಯೂ ಕೂಡ ಅಮೃತವಾಗುತ್ತದೆ ಎಂದು ಚಿತ್ರದುರ್ಗ ಹೊರವಲಯದ ವಿಮುಕ್ತಿ ವಿದ್ಯಾ ಸಂಸ್ಥೆಯಲ್ಲಿ ನೆಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಧಮ್ಮ...

ಚಿತ್ರದುರ್ಗ | ಇಂದಿರಾ ಕ್ಯಾಂಟೀನಿನಲ್ಲಿ ಆಹಾರ ಮೆನು ಕುರಿತು ದೂರು, ಪೌರಾಡಳಿತ ಸಚಿವರ ಭೇಟಿ,

ಚಿತ್ರದುರ್ಗದ ಪ್ರವಾಸಿ ಮಂದಿರದ ಇಂದಿರಾ ಕ್ಯಾಂಟೀನಿಗೆ ಪೌರಾಡಳಿತ ಸಚಿವ ರಹೀಂ ಖಾನ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಇಂದಿರಾ ಕ್ಯಾಂಟೀನಿನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ...

ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...

ಚಿತ್ರದುರ್ಗ | ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಸೋಲಾರ್ ಲೈಟ್ ವಿತರಣೆ; ಕೇತೇಶ್ವರ ಶ್ರೀ ಶ್ಲಾಘನೆ.

ಚಿತ್ರದುರ್ಗ ನಗರದ ಹೊರವಲಯದ ಶ್ರೀ ಕೇತೇಶ್ವರ ಮಠದ ಪಕ್ಕದಲ್ಲಿರುವ ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಯಲ್ಲಿ ಡಿ-ಲೈಟ್ ಎನರ್ಜಿ ಪ್ರೈ.ಲಿ., ವಿಮುಕ್ತಿ ವಿದ್ಯಾಸಂಸ್ಥೆ, ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಶಾಂತಿ ಮತ್ತು ಸೌಹಾರ್ದ ವೇದಿಕೆ ಚಿತ್ರದುರ್ಗ...

ಚಿತ್ರದುರ್ಗ | ಸಹನೆ, ಸಹಕಾರ, ತ್ಯಾಗ ಮಾನವನ ದೊಡ್ಡಶಕ್ತಿ;ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ.

"ಆಧುನಿಕ ಯುಗದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ. ಸಹನೆ, ಸಹಿಸಿಕೊಳ್ಳುವ ಗುಣ ಮಾನವನ ದೊಡ್ಡ ಶಕ್ತಿಯಿದ್ದಂತೆ. ಸಹನೆ, ಸಹಕಾರ, ತ್ಯಾಗದ ಮೂಲಕ ಒತ್ತಡದ ಜೀವನದಿಂದ ಹೊರ ಬರಲು ಸಾಧ್ಯ.‌ ಧ್ಯಾನ, ಮಿತವಾದ ಆಹಾರ ಸೇವನೆಯಿಂದ...

ಚಿತ್ರದುರ್ಗ | ಸಹಕಾರ ಸಂಘಗಳ ಮೂಲಕ ಕಳಪೆ ರಸಗೊಬ್ಬರ ವಿತರಣೆ, ಜಂಟಿ ನಿರ್ದೇಶಕರ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ.‌ ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...

ಚಿತ್ರದುರ್ಗ | ನಗರಸಭೆ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಕ್ಕೆ ಸದಸ್ಯರ ಮೇಲೆ ಗರಂ.

ನಗರಸಭೆ ಕಾರ್ಯ ವೈಫಲ್ಯಗಳನ್ನು, ಸಮಸ್ಯೆಗಳನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿ ನಮಗೆ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ, ಈ ರೀತಿ ಮಾಡುವುದು ಒಳ್ಳೆಯದಲ್ಲ ಎಂದು ನಗರಸಭಾ ಸದಸ್ಯರೊಬ್ಬರಿಗೆ ಹೆದರಿಸುವ ರೀತಿಯಲ್ಲಿ ವರ್ತಿಸಿರುವುದು ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ, ಕೃಷಿ ಘಟಕಗಳಿಗೆ ರೈತರ ಅರ್ಜಿ ಆಹ್ವಾನ.‌

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆ ವಿಸ್ತರಣೆ, ಕೃಷಿ ಪರಿಕರ, ಕೃಷಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು 2025...

ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಕುಂಠಿತ ಹಾಗೂ ಖಾಸಗಿ ಶಾಲೆಯಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ದುಬಾರಿ ಶುಲ್ಕ ವಸೂಲಾತಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ರಮ...

ಚಳ್ಳಕೆರೆಯಲ್ಲಿ ಮಳೆಯಿಂದ ಅವ್ಯವಸ್ತ; ಜನಪ್ರತಿನಿಧಿಗಳ ಅಧ್ಯಯನ ಪ್ರವಾಸಕ್ಕೆ ಸ್ಥಳೀಯರ ಆಕ್ಷೇಪ

ಚಳ್ಳಕೆರೆ ನಗರದಲ್ಲಿ ಮಳೆ ಸುರಿದು ಅಂಡರ್‌ಪಾಸ್‌ಗಳು ತುಂಬಿ ನಿಂತಿವೆ. ಒಳಚರಂಡಿ, ರಾಜಕಾಲುವೆಯಲ್ಲಿ ಕಸ ಕಡ್ಡಿಗಳು ಶೇಖರಣೆಗೊಂಡು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದರೂ ಸ್ವಚ್ಛಗೊಳಿಸದೆ, ನಗರಸಭೆ ಆಡಳಿತ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಅಧ್ಯಯನ...

ಚಿತ್ರದುರ್ಗ | ಇಳಿವಯಸ್ಸಿನ ಸೂಲಗಿತ್ತಿ ತಿಮ್ಮಕ್ಕ, ಗೋಪಾಲಕಿ ಪಾರ್ವತಮ್ಮಗೆ ಶ್ರೀಶಾರದಾಶ್ರಮದಿಂದ ಗೌರವ.

ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿಲ್ಲದ ಐವತ್ತು ಅರವತ್ತು ವರ್ಷಗಳ ಹಿಂದಿನಿಂದಲೂ ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರ ಹೆರಿಗೆ ಮಾಡಿಸುತ್ತಿದ್ದ ಕಾಲುವೆಹಳ್ಳಿಯ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದನಗಳನ್ನು ಸಾಕುವ ಗೋಪಾಲಕಿ ಪಾರ್ವತಮ್ಮನವರ ನಿಸ್ವಾರ್ಥ ಸೇವೆಯನ್ನು...

ಚಿತ್ರದುರ್ಗ | ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ, ತನಿಖೆಗೆ ಸಂಘದ ನಿರ್ದೇಶಕರ ಆಗ್ರಹ.

"ಎನ್ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿ ಸುಮಾರು 40 ಲಕ್ಷಕ್ಕೂ ಹೆಚ್ಚಿನ ಅವ್ಯವಹಾರ ನಡೆಸಿದ್ದು ಈ ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು" ಎಂದು ಚಿತ್ರದುರ್ಗ ಜಿಲ್ಲೆ,...

ಈ ಹೊತ್ತಿನ ಪ್ರಮುಖ ಸುದ್ದಿ