ಚಿತ್ರದುರ್ಗ 

ಚಿತ್ರದುರ್ಗ | ಮುಗ್ಧರನ್ನು ಪ್ರಬುದ್ಧರನ್ನಾಗಿಸಲು ಶಿಕ್ಷಣ ಕ್ರಾಂತಿ ಮಾಡಿದವರು ಮಂಜರಿ ಹನುಮಂತಪ್ಪ: ಭೋವಿ ಗುರುಪೀಠ ಶ್ರೀ

ಮುಗ್ಧರನ್ನು ಪ್ರಭುದ್ಧರನ್ನಾಗಿಸಲು ಶಿಕ್ಷಣಕ್ರಾಂತಿ ಮಾಡಿದವರು ಭೋವಿ ಕುಲತಿಲಕ ದಿ. ಮಂಜರಿ ಹನುಮಂತಪ್ಪ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನುಡಿದರು. ಚಿತ್ರದುರ್ಗ ನಗರದ ತ ರಾ ಸು ರಂಗಮಂದಿರದಲ್ಲಿ ಜರುಗಿದ...

ಚಿತ್ರದುರ್ಗ | ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ಉದ್ದೇಶದಿಂದ ಕೇಂದ್ರ ಸರ್ಕಾರ...

ಚಳ್ಳಕೆರೆ | ರಸ್ತೆ ಕಾಮಗಾರಿ ಸ್ಥಗಿತ; ಉಪಲೋಕಾಯುಕ್ತ ನ್ಯಾ. ಫಣೀಂದ್ರರಿಗೆ ದೂರು ನೀಡಲು ಸ್ಥಳೀಯರ ನಿರ್ಧಾರ

ಚಳ್ಳಕೆರೆ ನಗರದ ರಸ್ತೆ ಕಾಮಗಾರಿ ಶೀಘ್ರ ಮುಗಿಯುವುದಿಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಕಾಮಗಾರಿಗಳು ನಿಧಾನವಾಗಿ ಆಗುತ್ತಿವೆಯೋ? ಇದರಿಂದಾಗಿ ಸಾರ್ವಜನಿಕರಿಗೆ ಆಗುವ ತೊಂದರೆ ತಾಪತ್ರಯಗಳ ಬಗ್ಗೆ ಗಮನಹರಿಸಲು ಸ್ಥಳೀಯ ಆಡಳಿತ, ಅಧಿಕಾರಿಗಳಿಗೆ ಸಾಧ್ಯವಿಲ್ಲವೇ ಅಥವಾ ನಿರ್ಲಕ್ಷ್ಯವೇ...

ಚಿತ್ರದುರ್ಗ | ಬಸ್‌ ನಿಲ್ದಾಣದ ಅವ್ಯವಸ್ಥೆಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಆಕ್ರೋಶ

ಚಿತ್ರದುರ್ಗ ನಗರದ ಬಸ್‌ ನಿಲ್ದಾಣಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ, ಅಲ್ಲಿನ ಅವ್ಯವಸ್ಥೆ ಕಂಡು ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಮೂರು ದಿನಗಳ ಕಾಲ ಜಿಲ್ಲೆಗೆ ಲೋಕಾಯುಕ್ತರು...

ಚಿತ್ರದುರ್ಗ | ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಭೇಟಿ

ವರ್ಷದ ಹಿಂದೆ ಕಲುಷಿತ ನೀರು ಸೇವಿಸಿ ಅಮಾಯಕರು ಬಲಿಯಾಗಿದ್ದ ಚಿತ್ರದುರ್ಗದ ಹೊರ ವಲಯದ ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕೈಗೊಂಡ ಕ್ರಮಗಳ...

ಚಿತ್ರದುರ್ಗ | ಕಾನೂನು, ಸಂವಿಧಾನ ನಮ್ಮ ಧರ್ಮ ಗ್ರಂಥವಾಗಬೇಕು: ಹಿರಿಯ ವಕೀಲೆ ವಿಜಯಲಕ್ಷ್ಮಿ

ಪ್ರಜಾಪ್ರಭುತ್ವ ನಮ್ಮ ಧರ್ಮವಾಗಬೇಕು. ಕಾನೂನುಗಳು, ಸಂವಿಧಾನ ನಮ್ಮ ಧರ್ಮಗ್ರಂಥವಾಗಬೇಕು ಎಂದು ಹಿರಿಯ ವಕೀಲೆ ಎಂ ಎನ್ ವಿಜಯಲಕ್ಷ್ಮಿ ಕರೆ ನೀಡಿದರು. ಚಿತ್ರದುರ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊಳಕಾಲ್ಮೂರು...

ಚಿತ್ರದುರ್ಗ | ಎಪಿಎಂಸಿ ಮಾರುಕಟ್ಟೆ ಬಂದ್‌ ಕರೆ ವಾಪಸ್; ಮೆಕ್ಕೆಜೋಳ ವ್ಯಾಪಾರಕ್ಕೆ ಸೂಚನೆ

ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್‌ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ...

ಚಿತ್ರದುರ್ಗ | ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ : ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ

ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ. ಚಳ್ಳಕೆರೆ...

ಚಿತ್ರದುರ್ಗ | ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕು: ಬಿ ಪಿ ತಿಪ್ಪೇಸ್ವಾಮಿ ಮನವಿ

ಬೌದ್ಧರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಈ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕನಿಷ್ಟ ₹1000 ಕೋಟಿ ಅನುದಾನ ಮೀಸಲಿಡಬೇಕು ಎಂದು ಡಾ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ...

ಚಳ್ಳಕೆರೆ | ಕೆಲವೇ ಕೆಲವು ಶ್ರೀಮಂತರ ಕೈಯಲ್ಲಿ ನಗರಸಭೆ ಮಳಿಗೆಗಳು; ಕರವೇ ಮುರಳಿ ಕಿಡಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ನಗರಸಭೆ ಮಳಿಗೆಗಳು ಕೆಲವೇ ಕೆಲವು ಶ್ರೀಮಂತರ ಕೈವಶದಲ್ಲಿದ್ದು, ಅವರು ನಗರಸಭೆಯ ಆದಾಯಕ್ಕೆ ಮಾರಕವಾಗಿದ್ದಾರೆ ಎಂದು ಚಳ್ಳಕೆರೆ ನಗರದ ಕನ್ನಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಮುರಳಿ ಕಿಡಿಕಾರಿದ್ದಾರೆ. ನಗರದಲ್ಲಿ...

ಚಿತ್ರದುರ್ಗ | ʼನಟ ದರ್ಶನ್, ರೇಣುಕಸ್ವಾಮಿ ಕುಟುಂಬಕ್ಕೆ ದುಡ್ಡು ಕೊಟ್ಟಿದ್ದಾರೆ‌ʼ; ವದಂತಿಗೆ ಸ್ಪಷ್ಟನೆ

ನಟ ದರ್ಶನ್ ಅವರು ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ದುಡ್ಡು ಕೊಟ್ಟಿದ್ದು, ಅದರಲ್ಲಿ ಅವರು ಕಾರು ಬುಕ್ ಮಾಡಿದ್ದಾರೆ ಎಂಬ ಅನೇಕ ವದಂತಿಗೆ ಸಂಬಂಧಿಸಿದಂತೆ ರೇಣುಕಸ್ವಾಮಿ ತಂದೆ ಮತ್ತು ಕುಟುಂಬದವರು ಹೇಳಿಕೆ ನೀಡಿದ್ದು,...

ಚಿತ್ರದುರ್ಗ | ʼಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪʼ ಪ್ರಬಂಧಕ್ಕೆ ಡಾಕ್ಟರೇಟ್ ನೀಡಿದ ಹಂಪಿ ವಿವಿ

ಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪ ಎನ್ನುವ ವಿಷಯದ ಮೇಲೆ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ಕೈಗೊಂಡು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ನೀಡಿ ಗೌರವಿಸಿದೆ. ಚಿತ್ರದುರ್ಗ...

ಈ ಹೊತ್ತಿನ ಪ್ರಮುಖ ಸುದ್ದಿ