ಚಿತ್ರದುರ್ಗ 

ಚಿತ್ರದುರ್ಗ | ನ.25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ

ರಾಜಕೀಯ ಜಾಗೃತಿಗಾಗಿ ಬೆಂಗಳೂರಿನಲ್ಲಿ ನವೆಂಬರ್ 25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಕೆ ರಾಮಚಂದ್ರ ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ...

ಚಿತ್ರದುರ್ಗ | ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಲಂಚ ಸ್ವೀಕಾರಕ್ಕೆ ಸಹಕಾರ ನೀಡಿದ ಖಾಸಗಿ ವ್ಯಕ್ತಿಯನ್ನೂ ಕೂಡ ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ...

ಚಿತ್ರದುರ್ಗ | ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯ: ಕಸವನಹಳ್ಳಿ ರಮೇಶ್

ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯವಾಗಿದೆ ಎಂದು ರೈನ್ ಟ್ರಸ್ಟ್ ಅಧ್ಯಕ್ಷ ಕಸವನಹಳ್ಳಿ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಚಿತ್ರದುರ್ಗದ ತಾಲೂಕಿನ ಮದಕರಿಪುರದ ಜಿಂದಾಲ್ ಜುಬಿಲಿ ಭಾರತೀಯ ಪ್ರೌಢಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಕರ್ನಾಟಕ ಅಂದೋಲನದ...

‌ಚಿತ್ರದುರ್ಗ | ಶೌಚಾಲಯ ಬಳಕೆಗೆ ಪ್ರೇರೇಪಿಸಲು ನಿರಂತರವಾಗಿ ಒತ್ತು ನೀಡಲಾಗುವುದು: ಸಿಇಒ ಎಸ್ ಜೆ ಸೋಮಶೇಖರ್

ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಟಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸಲು ಒತ್ತು ನೀಡುವುದಾಗಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಒ ಎಸ್ ಜೆ ಸೋಮಶೇಖರ್ ಹೇಳಿದರು. ಚಿತ್ರದುರ್ಗ...

ಚಿತ್ರದುರ್ಗ | ಅಕ್ರಮವಾಗಿ ವಾಸ: ಗಾರ್ಮೆಂಟ್ಸ್ ಕೆಲಸದಲ್ಲಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

ಉಡುಪು ತಯಾರಿಕಾ ಕೈಗಾರಿಕಾ ಘಟಕದಲ್ಲಿ (ಗಾರ್ಮೆಂಟ್ಸ್) ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಗಾರ್ಮೆಂಟ್ಸ್ ಗಳ ಮೇಲೆ ದಾಳಿ ನಡೆದಿದ್ದು,...

ಚಿತ್ರದುರ್ಗ | ಮನೆಯ ಯಜಮಾನ ನಿಧನದ ಬೆನ್ನಲ್ಲೇ ನೇಣಿಗೆ ಶರಣಾದ ತಾಯಿ-ಮಗಳು

ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮತ್ತು ಮಗಳು ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬದ ಯಜಮಾನನ ಸಾವಿನಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾದ ತಾಯಿ ಮಗಳಿಬ್ಬರು ನೇಣಿಗೆ ಶರಣಾದ ಘಟನೆ...

ಚಿತ್ರದುರ್ಗ | ಭೋವಿ ನಿಗಮ ಬಡವರ ಬದುಕಿಗೆ ಬೆಳಕಾಗಲಿ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಭೋವಿ ನಿಗಮ ಬಡವರ ಬದುಕಲ್ಲಿ ಬೆಳಕಾಗಲಿ, ಬಡವರ ಜೀವನಕ್ಕೆ ಆಸರೆಯಾಗಲಿ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಬೋರನಹಳ್ಳಿ ಗ್ರಾಮದ ಅಂಗವಿಕಲ ಮಕ್ಕಳನ್ನು ಹೊಂದಿರುವ ಹುಲುಗಮ್ಮ...

ಚಿತ್ರದುರ್ಗ | ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ : ಜಿ.ಪಂ. ಸಿಇಓ ಸೋಮಶೇಖರ್

ಸಿರಿಧಾನ್ಯಗಳು ಒಳ್ಳೆಯ ಪೋಷಕಾಂಶ ಹೊಂದಿದ್ದು, ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ...

ಚಿತ್ರದುರ್ಗ | ಇಲಾಖೆಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಕ್ರಮಕ್ಕೆ ಆಗ್ರಹಿಸಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ತಾಲೂಕಿನ ವಿವಿಧ ಇಲಾಖೆಗಳಲ್ಲಿ ಮಿತಿಮೀರಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷತನ ವಿರೋಧಿಸಿ ವಿವಿಧ ಇಲಾಖೆಗಳಿಗೆ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸದ ಸರ್ಕಾರದ ಮತ್ತು ಇಲಾಖೆಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ...

ಚಿತ್ರದುರ್ಗ | ನರೇಗಾ ಕೆಲಸಕ್ಕೆ ಹಣದ ಬೇಡಿಕೆ: ತಾಂತ್ರಿಕ ಸಹಾಯಕ ಕೆಲಸದಿಂದ ವಜಾ

ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್‌ಗಳಲ್ಲಿ ಅಕ್ರಮ ಎಸಗಿರುವ ವರದಿ...

ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...

ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯ ರಕ್ಷಣೆ; ಪೋಷಕರಿಗೆ ಎಚ್ಚರಿಕೆ

ಚಿತ್ರದುರ್ಗ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯನ್ನು ತಡೆಯುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಮಾಳಪ್ಪನಹಟ್ಟಿಯ...

ಈ ಹೊತ್ತಿನ ಪ್ರಮುಖ ಸುದ್ದಿ