ಚಿತ್ರದುರ್ಗ 

ಚಿತ್ರದುರ್ಗ | ವೀರವನಿತೆ ಒನಕೆ ಓಬವ್ವ ಜಯಂತಿ

ʼಸ್ವಾಮಿ ನಿಷ್ಠೆʼಗೆ ಹೆಸರುವಾಸಿಯಾದ ಓಬವ್ವ ಕರ್ನಾಟಕದ ಹೆಮ್ಮೆ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು ಎಂಬುದಕ್ಕೆ ಬಹುದೊಡ್ಡ ಸಾಕ್ಷಿ ಪ್ರಜ್ಞೆಯ ಹೆಗ್ಗುರುತು ಒನಕೆ ಓಬವ್ವ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನಾ...

ಚಿತ್ರದುರ್ಗ | ಪಾರಿವಾಳ ಹಾರಿದ ಕಡೆ ಚಾಲಕನ ಗಮನ; ರಸ್ತೆ ಮಧ್ಯೆ ಉರುಳಿದ ಖಾಸಗಿ ಬಸ್

ಚಾಲಕನ ಹಿಂಬದಿಯಲ್ಲಿದ್ದ ಪಾರಿವಾಳ ಹಾರಿದ ಕಡೆ ಗಮನ ಹರಿಸಿದ್ದು, ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ‌ ಅಪಘಾತ ಸಂಭವಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ...

ಚಿತ್ರದುರ್ಗ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ವಿದ್ಯುತ್‌ ಸ್ಪರ್ಷದಿಂದ ಬಾಲಕ ಸಾವು

ಗ್ರಾಮ ಪಂಚಾಯಿತಿಯ ಬೋರ್‌ ಬಳಿ ನೀರು ಕುಡಿಯಲು ಬಂದ ಬಾಲಕ ವಿದ್ಯುತ್‌ ಸ್ಪರ್ಷದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮನ್ನೆಕೋಟೆ ಗ್ರಾಮ ಪಂಚಾಯಿತಿ...

ಚಿತ್ರದುರ್ಗ | ಒಳಮೀಸಲಾತಿ ಆಯೋಗಕ್ಕೆ ನ್ಯಾಯಮೂರ್ತಿಗಳ ನೇಮಿಸಿ; ಆದಿಜಾಂಬವ ಷಡಕ್ಷರ ಮುನಿಶ್ರೀ ಆಗ್ರಹ

ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರ ಇದುವರೆಗೆ ನ್ಯಾಯಮೂರ್ತಿಗಳ ನೇಮಕ ಮಾಡಿಲ್ಲ ಎಂದು ಆದಿಜಾಂಬವಮಠದ ಶ್ರೀಷಡಕ್ಷರ ಮುನಿ...

ಚಿತ್ರದುರ್ಗ | ವಕ್ಫ್ ಆಸ್ತಿ ವಿವಾದ; ಆತಂಕ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಮಾದಾರ ಗುರುಪೀಠದ ಶ್ರೀ ಮನವಿ

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಮತ್ತು ವಕ್ಫ್‌ ಬೋರ್ಡ್ ಜಮೀನು ಮತ್ತು ಆಸ್ತಿಗಳ ಇಂಡೀಕರಣ ವಿವಾದ ಜೋರಾಗಿ ಸದ್ದು ಮಾಡುತ್ತಿದ್ದು, ರೈತರ ಜಮೀನುಗಳನ್ನು ವಕ್ಸ್ ಬೋರ್ಡ್‌ಗೆ ನೀಡಿರುವುದು ಬೆಳಕಿಗೆ ಬಂದಿರುವುದರಿಂದ ವಿವಾದ ಸೃಷ್ಟಿಸಿದೆ....

ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರು...

ಚಳ್ಳಕೆರೆ | ದಲಿತರಿಗೆ ಕ್ಷೌರ ನಿರಾಕರಿಸಿ ಜಾತಿನಿಂದನೆ: ತಹಶೀಲ್ದಾ‌ರ್‌ಗೆ ದಸಂಸದಿಂದ ದೂರು; ಶಾಂತಿ ಸಭೆ

ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾ‌ರ್ ಕಚೇರಿಗೆ ದಲಿತ ನಾಯಕರು ದೂರು...

ಚಿತ್ರದುರ್ಗ | ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ; ಹಕ್ಕುಪತ್ರ ನೀಡುವಂತೆ ಆಗ್ರಹ

ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ...

ಚಿತ್ರದುರ್ಗ | ಕಾಂಗ್ರೆಸ್ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠ ಭದ್ರಕೋಟೆಯಾಗಿದೆ: ಎ ಎನ್ ನಟರಾಜ್ ಗೌಡ

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ, ಸಂಘಟನೆ ಇಡೀ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠವಾಗಿದ್ದು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸ ಮತ್ತು ಸಹೋದರತ್ವದ ಮೂಲಕ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು...

ಚಿತ್ರದುರ್ಗ | ನೆಲದ ಕಾನೂನನ್ನು ಅತ್ಯಂತ ಘನತೆ, ಗೌರವದಿಂದ ಪಾಲಿಸಿ: ನ್ಯಾಯಾಧೀಶೆ ಪ್ರಿಯಾಂಕಾ

ಕಾನೂನನ್ನು ನಾವು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ನೆಲದ ಕಾನೂನನ್ನು ಅತ್ಯಂತ ಘನತೆ ಗೌರವದಿಂದ ನೋಡಿಕೊಳ್ಳಬೇಕು ಹಾಗೂ ಪಾಲಿಸಬೇಕು ಎಂದು ನ್ಯಾಯಾಧೀಶರಾದ ಪ್ರಿಯಾಂಕಾ ಟಿ.ಕೆ. ಕರೆ ನೀಡಿದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ಕಾನೂನು...

ಚಿತ್ರದುರ್ಗ | ವಿವಿ ಸಾಗರ ಕೋಡಿ ತಗ್ಗಿಸುವ ಹುನ್ನಾರಕ್ಕೆ ಧಿಕ್ಕಾರ: ರೈತ ಸಂಘಟನೆಗಳ ಆಕ್ರೋಶ

ವಿವಿ ಸಾಗರ ಕೋಡಿಯನ್ನು 130 ಅಡಿಗಳಿಂದ ಐದಾರು ಅಡಿ ಕೆಳಗೆ ಇಳಿಸುವ ₹120 ಕೋಟಿ ಯೋಜನೆಯ ಪ್ರಸ್ತಾವನೆಯನ್ನು ವೋಟ್ ಬ್ಯಾಂಕ್ ರಾಜಕರಣೀಯ ಷಡ್ಯಂತ್ರದಂತೆ, ತಾಳಕ್ಕೆ ತಕ್ಕಂತೆ ಕುಣಿಯುವ ಎಂಜಿನಿಯರ್‌ಗಳು ಪ್ರಸ್ತಾವನೆ ಸಲ್ಲಿಸಿರುವುದು ಖಂಡನೀಯ. ಯಾವುದೇ ಕಾರಣಕ್ಕೂ...

ಚಿತ್ರದುರ್ಗ | ಹಾಸ್ಟೆಲ್ ವಾರ್ಡನ್‌ನಿಂದ ದೌರ್ಜನ್ಯ ಆರೋಪ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಅವಾಚ್ಯವಾಗಿ ಮಾತನಾಡಿ ದೌರ್ಜನ್ಯ ಮಾಡುತ್ತಿದ್ದಾರೆ ಮತ್ತು ಉತ್ತಮ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದ್ದು, ವಜಾ...

ಈ ಹೊತ್ತಿನ ಪ್ರಮುಖ ಸುದ್ದಿ