ಚಿತ್ರದುರ್ಗ 

ಚಿತ್ರದುರ್ಗ | ಅಕ್ರಮವಾಗಿ ಮೀನುಗಾರರ ಸಂಘ ನೋಂದಣಿ: ಸೂಕ್ತ ಕ್ರಮಕ್ಕೆ ಕೆಆರ್‌ಎಸ್‌ ಪಕ್ಷ ಆಗ್ರಹ

ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಬಾಹಿರವಾಗಿ ಹಾಗೂ ಅಕ್ರಮ ಚಟುವಟಿಕೆಗಳಿಗೆ ಭಾಗಿಯಾದಂತಹ ನಗರಂಗೆರೆ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಯರ್ರಮ್ಮ ಹಾಗೂ ನಗರಂಗೆರೆ ಮೀನುಗಾರರ ಸಹಕಾರ ಸಂಘದ ನಿಯಮಿತ ಅಧ್ಯಕ್ಷ ಓಬಯ್ಯ ಮೇಲೆ ಸುಮೊಟೋ...

ಪೋಕ್ಸೊ ಪ್ರಕರಣ | ಸಂತ್ರಸ್ತೆ ವಿರುದ್ಧವೇ ಹಲ್ಲೆ ಪ್ರಕರಣ ದಾಖಲು; ಕಾನೂನು ಸಂಘರ್ಷದಲ್ಲಿ ವಿದ್ಯಾರ್ಥಿನಿ

ಪೋಕ್ಸೊ ಪ್ರಕರಣದ ಸಂತ್ರಸ್ತೆಯ ವಿರುದ್ಧವೇ 304 ಸೇರಿ ಹಲವು ಸೆಕ್ಷನ್‌ನಡಿ ಎಫ್‌ಐಆರ್‌ ದಾಖಲಿಸಿದ ಘಟನೆ ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಳೆದ ಸೆ.13 ರಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ...

ಚಿತ್ರದುರ್ಗ | ಜಾತಿಗಣತಿ ವರದಿ ಬಿಡುಗಡೆಗೊಳಿಸಿ: ಸರ್ಕಾರಕ್ಕೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...

ಭೋವಿ ಸಮುದಾಯಕ್ಕೆ ಅವಮಾನ ಮಾಡಿಲ್ಲ: ಸಿದ್ದರಾಮೇಶ್ವರ ಶ್ರೀಗಳ ಭೇಟಿಯಾದ ಹಾಸ್ಯನಟ ಹುಲಿ ಕಾರ್ತಿಕ್

"ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ...

ಚಿತ್ರದುರ್ಗ | ಡಿಸೆಂಬರ್‌ನೊಳಗೆ ದುರ್ಗೋತ್ಸವ ಆಚರಿಸದಿದ್ದರೆ ಪ್ರತಿಭಟನೆ: ಕರುನಾಡ ಸೇನೆ ಎಚ್ಚರಿಕೆ

ಐತಿಹಾಸಿಕ ದುರ್ಗೋತ್ಸವವನ್ನು ಡಿಸೆಂಬರ್ ತಿಂಗಳೊಳಗೆ ಆಚರಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ಜಿಲ್ಲಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕರುನಾಡ ಸೇನೆಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆಟಿ ಶಿವಕುಮಾರ್ ಎಚ್ಚರಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಚೆನ್ನಮ್ಮನ...

ಚಿತ್ರದುರ್ಗ | ಭಾರಿ ಮಳೆಗೆ ಕುಸಿದು ಬಿದ್ದ ಕೃಷಿ ಮಾರುಕಟ್ಟೆಯ ತಡೆಗೋಡೆ; ಹಲವೆಡೆ ಹಾನಿ

ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೃಷಿ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಚಳ್ಳಕೆರೆ ನಗರ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳು ಮತ್ತು...

ಚಿತ್ರದುರ್ಗ: ಮಳೆಗೆ ಕೊಚ್ಚಿ ಹೋದ 3 ಚೆಕ್‌ ಡ್ಯಾಂಗಳು

ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್‌ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ...

ಚಿತ್ರದುರ್ಗ | ಅಂತರ್‌ ಜಿಲ್ಲಾ ಕುರಿಗಳ್ಳರ ಸೆರೆ; ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆಗೆ ಮೆಚ್ಚುಗೆ

ಕುರಿಗಳನ್ನು ಕಳುವು ಮಾಡಿಕೊಂಡು ಪರಾರಿಯಾಗಿದ್ದ ಕುರಿಗಳ್ಳರನ್ನು ರಾಂಪುರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಎಂಬುವವರು ವಾಹನ ಸಮೇತವಾಗಿ ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ರಾಮಸಾಗರ ಗ್ರಾಮದ ಸಣ್ಣ ಗಂಗಪ್ಪನವರು ಸೆಪ್ಟೆಂಬರ್‌...

ಚಿತ್ರದುರ್ಗ | ಮೊಳಕಾಲ್ಮೂರು ಶಾಸಕರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ: ಮಾಜಿ ಶಾಸಕ ತಿಪ್ಪೇಸ್ವಾಮಿ ಆರೋಪ

ರಾಜ್ಯದ ಅತಿ ಹಿಂದುಳಿದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕಿದ್ದ ಶಾಸಕರಾದ ಎನ್‌ ವೈ ಗೋಪಾಲಕೃಷ್ಣ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು...

ಚಿತ್ರದುರ್ಗ | ಭಾರೀ ಮಳೆಯಿಂದ ರೈತರ ಬೆಳೆ ನಾಶ; ಪರಿಹಾರದ ನಿರೀಕ್ಷೆಯಲ್ಲಿ ಸಂತ್ರಸ್ತರು

ಅತ್ಯಂತ ಬಿಸಿಲು ಪ್ರದೇಶಗಳಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳಲ್ಲಿ ಮಳೆ ಸುರಿಯುವುದೇ ಕಡಿಮೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಳೆ ಶುರುವಾದರೆ ಅತಿ ಹೆಚ್ಚು ಮತ್ತು ವಿಪರೀತ ಎನಿಸುವಷ್ಟು ಮಳೆಯಾಗುತ್ತಿದ್ದು,  ಇದರಿಂದ ಹೊಲ-ಮನೆಗಳಲ್ಲಿ...

ಚಿತ್ರದುರ್ಗ | ಒಳಮೀಸಲಾತಿ ಜಾರಿಗೊಳಿಸದಿದ್ದರೆ ಸಿಎಂ ಮನೆಗೆ ಪಾದಯಾತ್ರೆ: ಪಾವಗಡ ಶ್ರೀರಾಮ್

ಸಾಮಾಜಿಕ ನ್ಯಾಯದ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ ಉಪಜಾತಿಗಳ ಮೇಲಿನ ಕಾಳಜಿ ತೋರಿಸಬೇಕು. ನೀವು ದಲಿತ ವಿರೋಧಿಯಲ್ಲ ಎನ್ನುವುದನ್ನು ನಿರೂಪಿಸಿ ಎಂದು ದಲಿತ...

ಚಿತ್ರದುರ್ಗ | ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ‌ ಕಸವನಹಳ್ಳಿ ರಮೇಶ್ ಆಗ್ರಹ

ಹಳ್ಳಿಗಳಿಂದ ರಾಜ್ಯದ ಆಡಳಿತ ಎನ್ನುವ ಸಚಿವ ಕೃಷ್ಣಭೈರೇಗೌಡರು ಗ್ರಾಮೀಣ ಭಾಗದ ಜನರ ಜೀವನಾಡಿಗಳಾದ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೀದಿಯಲ್ಲಿ ನಿಲ್ಲಿಸಿ ಯಾವ ಮಟ್ಟಿಗಿನ ಆಡಳಿತದಲ್ಲಿ ಸುಧಾರಣೆ ತರಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ...

ಈ ಹೊತ್ತಿನ ಪ್ರಮುಖ ಸುದ್ದಿ