ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ, ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಪ್ರಾರಂಭವಾಗಿ ಸರಿಸುಮಾರು 75 ವರ್ಷಗಳಾಗಿ ಅಮೃತ ಮಹೋತ್ಸವ ಪೂರೈಸಿದೆ. ಸಹಜವಾಗಿ ವಯಸ್ಸಾಗುತ್ತಿದ್ದಂತೆ ಎಲ್ಲರೂ ಅವರಿಂದ ದೂರ ಸರಿಯುವ ಪರಿಪಾಠದಂತೆ 75 ತುಂಬಿರುವ ಕಾಲೇಜನ್ನೂ ಹಳೆಯದಾಯಿತೆಂದು ಪರಿಗಣಿಸಿ ಮುಚ್ಚುವ...
ಒಳಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯಗಳಿಗೆ ವಿವೇಚನಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ಘಟಕ ಅಕ್ಟೋಬರ್ 3ರಂದು ತಾಲೂಕಿನ ಪಟ್ರೆಹಳ್ಳಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ...
ನೈಜ ಕೃಷಿ ವಿಜ್ಞಾನಿ ರೈತ. ಪದವಿ ಪಡೆದ ಕೃಷಿ ವಿಜ್ಞಾನಿ ನಮ್ಮನ್ನು ದಾರಿ ತಪ್ಪಿಸಬಹುದು. ಆದರೆ ರೈತನೆಂಬ ಕೃಷಿ ವಿಜ್ಞಾನಿ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲೆಯ...
ಹಿರಿಯೂರಿನಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆಯ ದಿಕ್ಸೂಚಿ ಭಾಷಣ ಮಾಡಬೇಕಾಗಿದ್ದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೊರಡಿಸಿದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ...
ರೈತರ ಪಂಪ್ ಸೆಟ್‌ಗಳಿಗೆ ಆಧಾರ್ ಜೋಡಣೆ ನಿಲ್ಲಿಸಬೇಕು, ಸಿಬಿಲ್ ಪರಿಗಣಿಸದೆ ಸಾಲ ನೀಡಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆಯನ್ನು...
ಮೌಲ್ಯ ಮರೆತು ದಾರಿ ತಪ್ಪುತ್ತಿರುವ ಸಮಾಜಕ್ಕೆ ಮತ್ತೆ ವಚನ ಹಾಗೂ ವಚನಕಾರರ ಅಗತ್ಯವಿದೆ. ಹಾಗಾಗಿ 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಪ್ರಯತ್ನಿಸಿದ ವಚನಕಾರರ ಪರಂಪರೆ ಮುಂದುವರಿಕೆಗೆ ʼಸತ್ಯವ್ರತಿಯ ಸ್ಪಷ್ಟಪದಿʼ ಕೃತಿ ಸಾಕ್ಷಿಯಾಗಿದೆ ಎಂದು...
ಮುಸ್ಲಿಮರನ್ನು ಮೂರನೇ ದರ್ಜೆಯ ಪ್ರಜೆಗಳನ್ನಾಗಿ ನೋಡುವ ಬಲಪಂಥೀಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ಆಸ್ತಿಗಳ ಸಂರಕ್ಷಣೆ ಹೆಸರಲ್ಲಿ ವಕ್ಫ್ ಮಸೂದೆ-2024 ಜಾರಿ ಮಾಡುವ ನಿಲುವು ಖಂಡನೀಯ ಎಂದು ಎಸ್‌ಡಿಪಿಐ ಕಾರ್ಯಕರ್ತರು ಚಿತ್ರದುರ್ಗ...
ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ ಮದುವೆ ಮಾಡಬಾರದು ಅಥವಾ ಅವರು ಮಾಡಿಕೊಳ್ಳಬಾರದು. ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಛಲ ತುಂಬಬೇಕು. ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿಯಾಗಿದೆ ಎಂದು...
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ಅಪಸ್ವರ ಎತ್ತಿರುವ ಬಿಎಸ್‌ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉ.ಪ್ರ.ಮಾಜಿ ಸಿಎಂ ಮಾಯಾವತಿ ಅವರ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ...
ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸದ ಆಡಳಿತ, ಪೊಲೀಸ್ ವ್ಯವಸ್ಥೆಯ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬ ಸರ್ಕಾರಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಮಿನಿ ವಿಧಾನಸೌಧದ ಮುಂದೆ ನಡೆದಿದೆ.
ತನ್ನ ತಾಯಿ...