ಚಿತ್ರದುರ್ಗದ ಮುರುಘಾ ರಾಜೇಂದ್ರ ನಗರ ಶಾಲೆಯಲ್ಲಿ ವಿಶೇಷವಾಗಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಂದರವಾದ ಭಾರತದ ಭೂಪಟವನ್ನು ಬಿಡಿಸಲಾಗಿತ್ತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂ ಅಧ್ಯಕ್ಷ ಸತೀಶ್ ನೆರವೇರಿಸಿದರು. ನಂತರ ನಗರದ...
ಪಾರ್ಥಸಾರಥಿ ಪಕ್ಷಭೇದ ಮರೆತು ನಾಡಿನಾದ್ಯಂತ ಸುತ್ತಾಡಿ ಎಲ್ಲರೊಂದಿಗೂ ಸಂಪರ್ಕವಿಟ್ಟುಕೊಂಡಿದ್ದರು. ದಲಿತರಲ್ಲಿ ಒಳಮೀಸಲಾತಿ ಕುರಿತು ಜಾಗೃತಿ ಮೂಡಿಸಿ, ಹೋರಾಟಕ್ಕೆ ಚುರುಕು ನೀಡಿದರು" ಎಂದು ಎಂಆರ್‌ಎಚ್‌ಎಸ್ ರಾಜ್ಯ ಕಾರ್ಯದರ್ಶಿ ರಾಯಚೂರಿನ ಅಂಬಣ್ಣ ಅರೋಲಿಕರ್ ಪ್ರಶಂಸೆ ವ್ಯಕ್ತಪಡಿಸಿದರು.
ಚಿತ್ರದುರ್ಗದ...
ಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕರಡಿಯೊಂದು ನಡುರಾತ್ರಿಯಲ್ಲಿ ಬಂದು ಸುತ್ತಾಡಿ ಹೋಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಹನುಮಪ್ಪನ ಗುಡಿಗೆ ಶನಿವಾರ ರಾತ್ರಿ 11ಕ್ಕೆ ಕರಡಿ ಬಂದು ಓಡಾಡಿದ್ದು ,...
ಕಾರಟಗಿ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ತಹಶೀಲ್ದಾರ್ ಮೂಲಕ ಗೃಹಸಚಿವ ಜಿ...
ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ...
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ರೋಗಿಯೋರ್ವರ ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದಿದ್ದ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ, ರಾಜ್ಯ ಆರೋಗ್ಯ ಇಲಾಖೆ ಜುಲೈ 28ರಂದು ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲಾ...
ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...
ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ ಶೋಷಿತರ ಏಳಿಗೆ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ...
ರೈತರ ಮೋಟಾರ್ ಪಂಪ್‌ಗಳಿಗೆ ಆಧಾರ್ ಜೋಡಣೆ ಮಾಡಿಸಬೇಕೆಂಬ ರಾಜ್ಯ ಸರಕಾರದ ನಿಯಮ ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ರೈತ ನಾಯಕ ಪುಟ್ಟಣ್ಣಯ್ಯ ಬಣದ ನೂರಾರು ರೈತರು ಬೈಕ್ ರ್‍ಯಾಲಿ ಮಾಡಿ, ನಂತರ ಬೆಸ್ಕಾಂ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ...