ಚಿತ್ರದುರ್ಗ 

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ಜರುಗಿತು. ದುಃಖ, ಬಲಿದಾನ, ಶೋಕದ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ....

ಚಿತ್ರದುರ್ಗ | ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ: ಸಂಸದ ಗೋವಿಂದ ಎಂ ಕಾರಜೋಳ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...

ಚಿತ್ರದುರ್ಗ | ಗೊಲ್ಲಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ಅಪರ ಜಿಲ್ಲಾಧಿಕಾರಿಗೆ ಮನವಿ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಎಸ್‌ಸಿ ಕಾಲೋನಿಗೆ ಮೂಲಸೌಕರ್ಯ ಕೊರತೆಯಾಗಿದ್ದು, ಇಲ್ಲಿನ ನಿವಾಸಿಗಳ ಬದುಕು ಹೈರಾಣಾಗಿದೆ. ಹಾಗಾಗಿ ಶೀಘ್ರವೇ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಆದಿಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಮನವಿ...

ಚಿತ್ರದುರ್ಗ | ಸಂಶೋಧನೆ, ವಿಮರ್ಶೆ, ಓದು ಪೂರ್ವಗ್ರಹ ಹಾಗೂ ಪಕ್ಷಪಾತ ರಹಿತವಾಗಿರಲಿ; ಚಿಂತಕ ಬರಗೂರು ರಾಮಚಂದ್ರಪ್ಪ

ಸಂಶೋಧನೆ, ವಿಮರ್ಶೆ ಮಾಡುವವರ ಸೂಕ್ಷ್ಮತೆಯಿಂದ ಸಂಶೋಧನೆ ಹಾಗೂ ವಿಮರ್ಶೆಯ ಹೊಸ ಸಾಧ್ಯತೆಗಳನ್ನು ಹುಡುಕಲು ಸಾಧ್ಯ ಎಂದು ಚಿಂತಕ ಬರಗೂರು ರಾಮಚಂದ್ರಪ್ಪ ತಿಳಿಸಿದರು. ಚಿತ್ರದುರ್ಗ ತಾಲೂಕಿನ ಜಿ ಆರ್‌ ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಕಾಮಗಾರಿಗೆ ಶೀಘ್ರ ₹5,300 ಕೋಟಿ ಅನುದಾನ ಬಿಡುಗಡೆ: ಸಂಸದ ಗೋವಿಂದ ಎಂ ಕಾರಜೋಳ

ಭರವಸೆಯಂತೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ₹5,300 ಕೋಟಿ ಅನುದಾನ ಶೀಘ್ರ ಬಿಡುಗಡೆಯಾಗಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಅವರು, "ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ...

ಚಿತ್ರದುರ್ಗ | ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ವಿರುದ್ಧ ರೈತ ರೇವಣ್ಣ ಉಪವಾಸ ಸತ್ಯಾಗ್ರಹ

ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಕಳಪೆ ಕಾಮಗಾರಿ ಆಗಿದ್ದು, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗ್ರಹಿಸಿ ರೈತ ರೇವಣ್ಣ ಉಪವಾಸ...

ಚಿತ್ರದುರ್ಗ | ಶಾಲೆಗೆ ಬಾರದ ಮಕ್ಕಳು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರಾಗುವ ಸಾಧ್ಯತೆ ಹೆಚ್ಚು: ಜಿಲ್ಲಾಧಿಕಾರಿ ಕಳವಳ

ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ತಾಲೂಕುವಾರು ಸಂಗ್ರಹಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು...

ಚಿತ್ರದುರ್ಗ | ಜು.9ರಂದು ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆ

ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜುಲೈ 9ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ. ಜುಲೈ 9 ರಿಂದ 14ರವರೆಗೆ ಜಿಲ್ಲಾದ್ಯಂತ ರಥಯಾತ್ರೆ ಸಾಗಲಿದೆ ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್‌...

ಚಿತ್ರದುರ್ಗ | ನಕ್ಷತ್ರ ಆಮೆಗಳ ಬೇಟೆಯಾಡುತ್ತಿದ್ದ ಆರೋಪಿಗಳ ಬಂಧನ

ಆಮೆಯನ್ನು ಪೂಜಿಸಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ಮೂಡನಂಬಿಕೆ ಜನರಲ್ಲಿ ಬೇರೂರಿದೆ. ಹೀಗಾಗಿ, ಅಳಿವಿನ ಅಂಚಿನಲ್ಲಿರುವ ನಕ್ಷತ್ರ ಆಮೆಗಳ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಇಂತದ್ದೇ ಒಂದು ಪ್ರಕರಣ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಶ್ರೀರಾಂಪುರ...

ಚಿತ್ರದುರ್ಗ | ತುರ್ತು ಪರಿಸ್ಥಿತಿ ಹೇರಿ 50 ವರ್ಷ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ದೇಶಕ್ಕೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ್ದು, ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಇಂದಿರಾ ಗಾಂಧಿ ಮಾಧ್ಯಮದವರಿಗೆ ನಿರ್ಬಂಧ ಹೇರಿ ಪ್ರಜಾಪ್ರಭುತ್ವವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಜಿಲ್ಲಾ...

ಚಿತ್ರದುರ್ಗ | ಇಸ್ರೋ ಮಹತ್ವದ ಸಾಧನೆ; ವಿಆರ್‌ಎಲ್‌ ಪುಷ್ಪಕ್ ಮೂರನೇ ಬಾರಿಗೆ ಯಶಸ್ವಿ ಲ್ಯಾಂಡಿಂಗ್

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಅಭಿವೃದ್ಧಿಪಡಿಸಿದ್ದು, ಪ್ರಯೋಗಗಳಲ್ಲಿ ಸತತ ಯಶಸ್ಸು ಮುಡಿಗೇರಿಸಿಕೊಂಡಿದೆ. ʼಪುಷ್ಪಕ್’ ಹೆಸರಿನಲ್ಲಿ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ)...

ಚಿತ್ರದುರ್ಗ | ಪೆಟ್ರೋಲ್–ಡೀಸೆಲ್ ಬೆಲೆ ಇಳಿಕೆಗೆ ಟ್ರಕ್‌ ಅಸೋಸಿಯೇಷನ್ ಆಗ್ರಹ

ಸರ್ಕಾರ ಇತ್ತೀಚೆಗೆ ಹೆಚ್ಚಿಸಿರುವ ಪೆಟ್ರೋಲ್–ಡೀಸೆಲ್ ಬೆಲೆ ಇಳಿಕೆಗೆ ಚಿತ್ರದುರ್ಗ ಜಿಲ್ಲಾ ಟ್ರಕ್‌ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. "ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಟೈರ್ ಮತ್ತು ಬಿಡಿ ಭಾಗಗಳ ಬೆಲೆ ಏರಿಕೆಯಾಗಿದ್ದು, ಲಾರಿ ಮಾಲೀಕರ...

ಈ ಹೊತ್ತಿನ ಪ್ರಮುಖ ಸುದ್ದಿ