ನಾನು ಶಾಸಕನಾದಾಗ ಅವನು ಚಳ್ಳಕೆರೆಯಲ್ಲಿ ನಿಕ್ಕರ್ ಹಾಕಿಕೊಳ್ಳುತ್ತಿದ್ದ ನಾನು ಅವನಿಗಿಂತ ವಯಸ್ಸಿನಲ್ಲಿ ಹಿರಿಯ, ನಾನು ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಇಡೀ ಜಿಲ್ಲೆಯ ಪ್ರತೀ ಪ್ರದೇಶದ ಚಿತ್ರಣ ನನಗೆ ಗೊತ್ತಿದೆ ವರಿಷ್ಠರು...
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು.
ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ...
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ, ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಶಾಲೆಗಳ ನಾಲ್ವರು ಶಿಕ್ಷಕರು ಅಮಾನತಾಗಿದ್ದಾರೆ.
ಚಳ್ಳಕೆರೆ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ...
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ (ಮಾ.28) ವಾಕಥಾನ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.
ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ...
ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ.ಪಂ. ಇಒ ಶಿವಪ್ರಕಾಶ್, ಎಸ್ ಸೂಚನೆ ನೀಡಿದರು.
ಹೊಳಲ್ಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸರಬರಾಜು ಕುರಿತು...
ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...
ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ, ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುತ್ತದೆಂದು ಚಿತ್ರದುರ್ಗ ಜಿಲ್ಲಾಡಳಿತ ಸರ್ಕಾರ ಎಚ್ಚರಿಕೆ ನೀಡಿತ್ತು. ಆದರೂ ಸಹ ಜಿಲ್ಲೆಯ ಮೊಳಕಾಲ್ಮುರು ಪಟ್ಟಣ ಪಂಚಾಯಿತಿ...
ಐಪಿಎಲ್ ಕ್ರಿಕೆಟ್ ಟೂರ್ನಿ ಕಳೆದ ಕೆಲ ವರ್ಷಗಳಿಂದ ಕ್ರೀಡೆಯಾಗಿ ಮಾತ್ರವೇ ಉಳಿದಿಲ್ಲ. ಅದೊಂದು ಬೆಟ್ಟಿಂಗ್ ದಂಧೆಯ ಸರಕಾಗಿಯೂ ಮಾರ್ಪಟ್ಟಿದೆ. ಅಂತಹ ಬೆಟ್ಟಿಂಗ್ ಸರ್ಕಾರಿ ಉದ್ಯೋಗಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿದ್ದು, ಆತನ ಪತ್ನಿ...
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗದ ಹಾಲಿ ಸಂಸದ...
ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.
ತುಮಕೂರು ಮತ್ತು ಶಿರಾ...
ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಹಾಗೂ ಸಾಸಲು ಗ್ರಾಮಗಳ ಮುಖಾಂತರ ಕಬ್ಬಿಣದ ಅದಿರು ತುಂಬಿದ ಲಾರಿಗಳು ಸಂಚರಿಸುವಾಗ ಆಗುತ್ತಿರುವ ತೊಂದರೆ ಹಾಗೂ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳನ್ನು ಪದೇ ಪದೆ ತಡೆದು ಪ್ರತಿಭಟನೆ ನಡೆಸುತ್ತಿರುವ...