ಜನವರಿ 28ರಂದು ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಪೀಠದ ಬಳಿ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ನಗರದಲ್ಲಿ...
ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ವಿಸ್ತಾರ್ ಆಪಿ, ಧಮ್ಮ ಸ್ಕೂಲ್ ಆಫ್ ಡ್ರಾಮಾ ಹಾಗೂ ಶಾಂತಿ ಮತ್ತು ಸೌಹಾರ್ದ ವೇದಿಕೆಗಳು ಒಗ್ಗೂಡಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಮತ್ತು ಕಿಶೋರಿಯರ ಕ್ರೀಡೆ -...
ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಕೈ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ....
ಚಿತ್ರದುರ್ಗ ಜಿಲ್ಲೆಯ ಅದೆಷ್ಟೋ ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ನಿತ್ಯ ಪರದಾಡುವ ಸ್ಥಿತಿ ಇದೆ.
ಸಮಯಕ್ಕೆ ಸರಿಯಾಗಿ ಬಸ್ ಸಿಗದೆ, ವಿದ್ಯಾರ್ಥಿಗಳು ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ...
ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ ಬಸವರಾಜನ್ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ.
2007ರಲ್ಲಿ ಬಿಪಿಎ ಪಡೆದು...
ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.
ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್...
ಹೊಲದ ಬದುಗಳಲ್ಲಿ ಬೆಳೆದ ಕತ್ತಾಳೆಯಿಂದ ಅಥವಾ ಪಟ್ಟೆ ನಾರು ಉತ್ಪಾದಿಸಿ ಲಂಬಾಣಿ ಹಟ್ಟಿಯ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯ ಲಂಬಾಣಿ ಹಟ್ಟಿಯಲ್ಲಿ 15ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ...
ಚಿತ್ರದುರ್ಗಕ್ಕೆ ಹೋಗಲು ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಸುಚಿತ್ರಾ ಮೃತ...
ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...
ನೆಲ ಸಾರಿಸಲು ಮನೆ ಮುಂದೆ ಬಿದ್ದಿದ್ದ ಸಗಣಿ ತೆಗೆದುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ಸವರ್ಣೀಯರು ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಅರಬಘಟ್ಟ ಗ್ರಾಮದಲ್ಲಿ ನಡೆದಿದೆ.
ಅರಬಘಟ್ಟ ಗ್ರಾಮದ...
ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು....