"ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು" ಎಂದು ವಿದ್ಯಾಪೀಠದ ಅಧ್ಯಕ್ಷ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
ಪೋಕ್ಸೊ ಪ್ರಕರಣದಲ್ಲಿ ಮೊದಲ...
ʼಪ್ರತಿಯೊಬ್ಬ ಮಹಿಳೆಯ ವಿಮೋಚನೆಗೆ ಶಿಕ್ಷಣವು ಕೀಲಿ ಕೈಯಾಗಿದೆʼಯೆಂದು ಹೇಳಿದ ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಶಿಕ್ಷಕಿ ಹಾಗೂ ಅಕ್ಷರದ ಅವ್ವ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ ತಿಪ್ಪೇಸ್ವಾಮಿ ಹೇಳಿದರು.
ಚಿತ್ರದುರ್ಗದ...
ತನ್ನದೇ ಮಗುವನ್ನೇ ಹತ್ಯೆ ಮಾಡಿ ಸೂಟ್ಕೇಸ್ನಲ್ಲಿ ಸಾಗಿಸಿದ ಆರೋಪದ ಮೇಲೆ ಸ್ಟಾರ್ಟ್ ಅಪ್ ಕಂಪನಿಯಾಗಿರುವ ಮೈಂಡ್ಫುಲ್ ಎಐ ಲ್ಯಾಪ್ ಫೌಂಡರ್ ಮತ್ತು ಸಿಇಓ ಸುಚನ ಸೇಠ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ...
ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...
ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು.
ಉಪ್ಪಾರಹಟ್ಟಿಯಲ್ಲಿ ಮಂಗಳವಾರ...
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ರೂಢಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಎಂ ಕಾರ್ತಿಕ್ ಕರೆ ನೀಡಿದರು.
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆರ್ ರಜನಿಕಾಂತ್ ರೈತರಿಗೆ ಸಲಹೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು...
ಲೋಕಸಭೆ ಚುನಾವಣೆ ಇರುವ ಕಾರಣದಿಂದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ. ಚುನಾವಣೆಗೆ ರಾಮಮಂದಿರ ಉದ್ಘಾಟನೆ ಎಂಬುದು ಒಂದು ಸ್ಟಂಟ್ ಎಂದು ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಬಿಜೆಪಿ ವಿರುದ್ಧ...
ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಇದೀಗ, ಅದೇ ಮನೆಯಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಮನೆಯ ಮಾಲೀಕ ಜಗನ್ನಾಥರೆಡ್ಡಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ಅನ್ನು...
ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅಸ್ಥಿಪಂಜರಗಳು ಕಂಡುಬಂದಿವೆ.
ಘಟನೆ ಸಂಬಂಧ ಪವನ್ ಕುಮಾರ್ ಎಂಬವರು ಪೊಲೀಸ್ ಠಾಣೆಯಲ್ಲಿ...
ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ...
ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...