ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್...
ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ...
ಕಷ್ಟಗಳನ್ನೆ ಮೆಟ್ಟಿಲಾಗಿ ಮಾಡಿಕೊಂಡವರು ತಮ್ಮ ಕಾಲ ಮೇಲೆ ತಾವು ನಿಲ್ಲುತ್ತಾರೆ ಎಂಬುದಕ್ಕೆ ಲಿಂಗತ್ವ ಅಲ್ಪಸಂಖ್ಯಾತ ಸಮಾಜದ ಅರುಂಧತಿ ಜ್ವಲಂತ ಉದಾಹರಣೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಅನುಮಾನದಿಂದ ನೋಡುವ ನಮ್ಮ ಸಮಾಜಕ್ಕೆ ಅರುಂಧತಿಯ ಬದುಕು ನಿಜಕ್ಕೂ...
ಮಠದ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಆದರೆ, ಚಿತ್ರದುರ್ಗ...
ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ...
ಅಂತರ್ಜಾತಿ ವಿವಾಹವಾದ ಪ್ರೇಮಿಗಳು ತಮ್ಮ ಪೋಷಕರಿಂದ ಬೆದರಿಕೆ ಇದೆ. ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜೆ ಕೆರೆಯ ಹರೀಶ್ ಮತ್ತು ಕೊಂಡ್ಲಹಳ್ಳಿ ಮೂಲದ...
ಕಾರ್ಯಕ್ರಮಗಳಲ್ಲಿ, ಮನೆಗಳಲ್ಲಿ ಗಣಪತಿಯನ್ನು ಪೂಜಿಸುವುದು ಮೌಢ್ಯದ ಆಚರಣೆಯಾಗಿದೆ. ವಿಘ್ನ ನಿವಾರಕನೆಂದು ಗಣಪತಿಗೆ ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ...
ಕನ್ನಡ ಮೊದಲ ಸಾಮ್ರಾಜ್ಯ ಕಟ್ಟಿದವರು ಕದಂಬರು. ಕದಂಬ ರಾಜ ಮಯೂರ ವರ್ಮನಿಗೆ ಸೇನಾ ಸಂಘಟನೆ ಕಟ್ಟಲು ನೆಲೆ ಒದಗಿಸಿದ್ದು ಚಿತ್ರದುರ್ಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಕನ್ನಡ...
ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆದಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಕಂಚಿಟಿಗ ಸಮುದಾಯದವರೇ ಆದ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ...
ಅ.29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು...
ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 150 ಯುವಕರಿಂದ ಒಂದು ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಂಗಾತಿ...
ಹೊಸ ಮೊಬೈಲ್ ಕೊಡಿಸುವಂತೆ ಹಠಕ್ಕೆ ಬಿದ್ದು, ಬ್ಲಾಕ್‌ಮೇಲ್ ಮಾಡಲು ವಿಷ ಸೇವಿಸಿದ್ದ ಯುವಕ ಆಸ್ಪತ್ರೆ ತಲುಪುವ ಮುನ್ನವೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ಯಶವಂತ್ (20)...