ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆದು ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಹಾಗೂ ಸಮಾಜಕ್ಕೆ ಒಳ್ಳೆಯ ಪ್ರಜೆಗಳಾಗಿ ಬದುಕಬೇಕು ಎಂದು ಅಪರ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ...
ಶುದ್ದವಾದ ಕುಡಿಯುವ ನೀರನ್ನು ಪೂರೈಸುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ತಿಂಗಳಿಗೊಮ್ಮೆ ಪಂಚಾಯಿತಿಗಳಲ್ಲಿ ಒಮ್ಮೆಯಾದರೂ ಸಭೆ ನಡೆಸಿ ಪರಿಸರ ಸ್ವಚ್ಛತೆ ಮತ್ತು ನೀರು ನೈರ್ಮಲ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ಚಿತ್ರದುರ್ಗ ತಾಲೂಕು...
ಅಂಧಕಾರದಲ್ಲಿ ಮುಳುಗಿರುವ ಅಡವಿ ಮನೆಗಳ ರೈತರಿಗೆ ವಿದ್ಯುತ್ ಪೂರೈಸಬೇಕೆಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಬೆಳಗೆರೆ ಪಂಚಾಯಿತಿಯ ಚಳ್ಳಕೆರೆ ಮತ್ತು ಸಾಣಿಕೆರೆ ಗ್ರಾಮದ ಹಲವು ರೈತರು ಬೆಸ್ಕಾಂ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನವೊಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಅನ್ನು ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು,...
ಚಿತ್ರದುರ್ಗ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ...
ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...
ಕರ್ನಾಟಕಾದ್ಯಂತ ಅಲೆಮಾರಿ ಸಮುದಾಯಗಳು ಪ್ರಸ್ತುತದಲ್ಲಿಯೂ ಟೆಂಟ್‌ಗಳಲ್ಲಿ ವಾಸವಾಗಿದ್ದು, ಟೆಂಟ್ ಮುಕ್ತ ರಾಜ್ಯವಾಗಬೇಕಾದ ಅಗತ್ಯವಿದೆ. ನಿರಂತರವಾಗಿ ನಿರ್ಲಕ್ಷ್ಯಕ್ಕೊಳಪಟ್ಟಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಸರ್ಕಾರದಿಂದ ಭೂಮಿ, ವಸತಿ ಮತ್ತು ನಾಗರಿಕ ಸೌಲಭ್ಯಗಳು ಸಿಕ್ಕಾಗ ಶೋಷಣೆಗೆ ಒಳಗಾಗಿರುವ ಜನಾಂಗದವರು...
ಪ್ರಸ್ತುತ ಕಾಲಘಟ್ಟದಲ್ಲಿ ಬುದ್ಧ ಇದ್ದಿದ್ದರೆ ಹಣ ಪಡೆಯದೇ ಮತ ಹಾಕುವ ಮತ್ತು ಭ್ರಷ್ಟಾಚಾರ ಮಾಡದ ರಾಜಕಾರಣಿಯನ್ನು ಹುಡುಕಿಕೊಂಡು ಬಾ ಎಂದು ಹೇಳುತ್ತಿದ್ದರೇನೋ ಎಂದು ಮಾಜಿ ಸಚಿವ ಎಚ್ ಆಂಜನೇಯ ಹೇಳಿದರು.
ಕೋಟೆ ನಾಡು...
ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ...
ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ
ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು
ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ...
ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರಿನಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಗುಣಮುಖರಾಗಿ, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಹೊಸದಾಗಿ ದಾಖಲಾಗುವವರ ಸಂಖ್ಯೆಯೂ ಇಳಿಮುಖಗೊಂಡಿದೆ. ನೀರಿನ 03 ಮಾದರಿಗಳ ವರದಿ ಕೂಡ ಬಂದಿದ್ದು, ನೀರಿನಲ್ಲಿ...
ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇಡೀ ಗ್ರಾಮವೇ ಆತಂಕದಲ್ಲಿ ದಿನಗಳನ್ನು ದೂಡಿದೆ. ಇದೀಗ, ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಆರೋಗ್ಯದ...