ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...
ಗ್ರಾಮ ಪಂಚಾಯತಿ ನೌಕರರೊಬ್ಬರು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿಯಲ್ಲಿ ದ್ವಿತೀಯ...
ದಾಯಾದಿ ದ್ವೇಷದ ಕಾರಣ ಸಂಬಂಧಿಯೊಬ್ಬನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರದಿಂದ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೆಟ್ಟಗೊಂಡನಹಳ್ಳಿಯಲ್ಲಿ ನಡೆದಿದೆ.
ಬೆಟ್ಟಗೊಂಡನಹಳ್ಳಿ ವೆಂಕಟಪ್ಪ(58) ಎಂಬುವವರು ಹಲ್ಲೆಗೊಳಗಾದವರಾಗಿದ್ದಾರೆ. ಅವರು...
ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
'ಹೊಡೆಯಿರಿ' ಎಂದು ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
'ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ...
ಕಾಲೇಜಿನ ಹಾಸ್ಟೆಲ್‌ನಲ್ಲಿ ನೀಡುವ ಊಟದಲ್ಲಿ ಹುಳಗಳು ಕಂಡು ಬಂದಿವೆ. ಅಡುಗೆಗೆ ತಾಜಾ ತರಕಾರಿಗಳನ್ನು ಬಳಸದೇ, ಹುಳು ಬಿದ್ದಿರುವ ತರಕಾರಿ ಬಳಿಸಿ ಅಡುಗೆ ಮಾಡಲಾಗುತ್ತಿದೆ. ಹಾಸ್ಟೆಲ್ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ...
ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. 'ಈ ಘಟನೆಗೆ ಗ್ರಾಮದಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ವೈಷಮ್ಯ ಕಾರಣ. ಪ್ರಬಲ ಜಾತಿಯವರು ದಲಿತರು...
ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಇದೂವರೆಗೂ 90 ಮಂದಿ ಆಸ್ಪತ್ರೆ ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ಭೀರಕ ಪರಿಸ್ಥಿತಿಯ ನಡುವೆ ಅಲ್ಲಿನ ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಐದು ಮಾದರಿಗಳ ಪೈಕಿ, ನಾಲ್ಕು...
ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ಲೋಪ ಉಂಟಾಗುತ್ತಿದೆ. ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯದೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಈವರೆಗೆ 3 ಮಂದಿ ಮೃತಪಟ್ಟಿರುವ ಘಟನೆ ಕುರಿತು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿ ಮರಣ ಹೊಂದಿದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು. ಘಟನೆಗೆ...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಯ ಕಟ್ಟಡದ ಕಾಮಗಾರಿ ಪ್ರಾರಂಭಗೊಂಡು ವರ್ಷವಾಗುತ್ತಾ ಬಂದರೂ ಕಾಮಗಾರಿಗೆ ಚಾಲನೆ ನೀಡದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಳೆಯ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಮತ್ತು ಕರಿಯೋಬನಹಳ್ಳಿ ಗ್ರಾಮಗಳ ಹಲವು ಸರ್ವೇ ಜಮೀನುಗಳಲ್ಲಿ ಸುಮಾರು 1,156 ಎಕರೆ ಪ್ರದೇಶವನ್ನು ಕೈಗಾರಿಕಾ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಆದರೆ, ಜಿಲ್ಲಾ...
ಕುಲುಷಿತ ನೀರು ಕುಡಿದು ಹಲವರು ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕವಾಡಿಗರಹಳ್ಳಿಯಲ್ಲಿ ನಡೆದಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರಸಭೆ ಪೂರೈಕೆ ಮಾಡುತ್ತಿದ್ದ ನೀರಿನ ಮಾದರಿಯನ್ನು...