ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರಗಳ ಲಾಗಿನ್ ಐಡಿ ದುರ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆಯುತ್ತಿರುವ ಕಂಪ್ಯೂಟರ್ ಸೆಂಟರ್‌ಗಳ...
ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಸಂಭವಿಸಿದೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ...
ಕಣ್ಣಿನ ಉರಿಯೂತಕ್ಕೆ ಭಯಬೇಡ, ಸೂಕ್ತ ಆರೈಕೆ ಚಿಕಿತ್ಸೆಯಿಂದ ಗುಣಮುಖವಾಗುತ್ತದೆ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ ಗಿರೀಶ್ ಹೇಳಿದರು.
ಕಣ್ಣಿನ ಉರಿ ಊತ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ತಂಡ...
ಹದಿಹರೆಯದ ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವ ಕಡೆಗೆ ಮಾತ್ರ ಹೆಚ್ಚಿನ ಗಮನಹರಿಸಬೇಕು. ಆಸೆ, ಆಕರ್ಷಣೆಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ ವಿಜಯ್ ಸಲಹೆ ನೀಡಿದ್ದಾರೆ.
ಚಿತ್ರದುರ್ಗದ ಬಾಲಕರ ಪದವಿಪೂರ್ವ...
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಪ್ರತಿಭಟನೆ ನಡೆಸಿದೆ.
ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...
ಬಡ ರೋಗಿಗಳಿಗೆ, ಅಗತ್ಯವುಳ್ಳವರಿಗೆ ಬಳಕೆಯಾಗಬೇಕಾದ ಲಕ್ಷಾಂತರ ರೂಪಾಯಿ ಮೌಲ್ಯದ ಮಾತ್ರೆಗಳು, ಬಳಕೆಯಾಗದೇ ಆಸ್ಪತ್ರೆಲ್ಲಿ ಹಾಗೆಯೇ ಉಳಿದಿದ್ದು, ಇದೀಗ ರಸ್ತೆ ಬದಿಯ ತಿಪ್ಪೆ ಸೇರಿವೆ.
ಚಿತ್ರದುರ್ಗಯ ಪ್ರಾದೇಶಿಕ ಸಾರಿಗೆ ಕಚೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿ...
ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19ರಿಂದ ತಾಲೂಕಿನಾದ್ಯಂತ ಪ್ರಾರಂಭವಾಗಿದ್ದು, ಈ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್...
ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ...
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾರ್ಗದರ್ಶನ ನೀಡಿದರು.
ಜಿಲ್ಲೆಯ ಹಿರಿಯೂರಿನ ತನ್ಯಾಸಿ ಗೌಂಡರ್ ಕಲ್ಯಾಣಮಂಟಪದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ...
ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧದ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಬಡವರಿಗೆ ಸಿಗುತ್ತಿದ್ದ ಸಾರಾಯಿ ಬಂದ್ ಮಾಡಿ ದುಬಾರಿ ಬೆಲೆ ತೆತ್ತು ಕುಡಿಯುವಂತೆ ಮಾಡಿದ್ದು, ಖಾಸಗಿ ಮದ್ಯ ತಯಾರಿಕಾ ಕಂಪನಿಗಳು ಮತ್ತು ಮಾರಾಟಗಾರರಿಗೆ ಲಾಭ...
ಕಲುಷಿತ ನೀರು ಸೇವನೆಯಿಂದ 16ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಡೆದಿದೆ.
ನಾಗಸಮುದ್ರ ಗ್ರಾಮದಲ್ಲಿ ಬುಧವಾರ ತಡ ರಾತ್ರಿಯಿಂದ ಬಹುತೇಕರಲ್ಲಿ ವಾಂತಿ ಭೇದಿ...
ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ವಹಿಸಲು ಮತ್ತು ಅನುಷ್ಠಾನಕ್ಕೆ ತರಲು ಚಿತ್ರದುರ್ಗದ ಪ್ರಧಾನ ಕಛೇರಿಗೆ ಮುಖ್ಯ ಇಂಜಿನಿಯರ್ ಮತ್ತು ಹಿರಿಯ ಅಧಿಕಾರಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...