ಚಿತ್ರದುರ್ಗ 

ಚಿತ್ರದುರ್ಗ | ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ನೇಮಕ

ಚಿತ್ರದುರ್ಗದ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದ ಮೇರೆಗೆ ಬೆಳಗ್ಗೆ 11.30ಕ್ಕೆ ಮಠಕ್ಕೆ...

ಚಿತ್ರದುರ್ಗ | ಸ್ಮಶಾನ ಭೂಮಿ ಒತ್ತುವರಿ ತೆರವಿಗೆ ದಸಂಸ ಆಗ್ರಹ

ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು,...

ಚಿತ್ರದುರ್ಗ | ನೀರಿನ ಘಟಕಗಳ ಕಾಮಗಾರಿ ಹಣ ದುರ್ಬಳಕೆ; ಅಧಿಕಾರಿಗಳ ಅಮಾನತು

ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಯೋಜನಾ ಅಭಿಯಂತರ ಸತೀಶ್ ಕಲ್ಲಟ್ಟಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಡಿಎಂಎಫ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ 12 ಲಕ್ಷ ರೂ. ಮೊತ್ತದ ಶುದ್ಧ ಕುಡಿಯುವ...

ಚಿತ್ರದುರ್ಗ | ವಾಣಿವಿಲಾಸ ಸಾಗರ ನೀರಗಂಟಿ ನೌಕರರ ವೇತನ ಬಿಡುಗಡೆಗೆ ಒತ್ತಾಯ

ವಾಣಿವಿಲಾಸ ಸಾಗರ ನೀರಗಂಟಿ ನೌಕರರಿಗೆ (ವಾಟರ್‌ ಮ್ಯಾನ್) ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿವಿ ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. "ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...

ಚಿತ್ರದುರ್ಗ | ಪಟ್ಟಣ ಪಂಚಾಯತಿಯಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮೊಳಕಾಲ್ಮೂರು ಪಟ್ಟಣ ಪಂಚಾಯತಿಯಲ್ಲಿ ಸುಮಾರು 9 ಕೋಟಿ ರೂ. ಅಧಿಕ ಹಣ ಅವ್ಯವಹಾರ ನಡೆದಿರುವ ಅನುಮಾನವಿದೆ. ಇದರ ಲೋಕಾಯುಕ್ತ ತನಿಖೆನಡೆಸಿಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ದಲಿತ ಸಂಘರ್ಷ...

ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದ ಮಹಿಳೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ ಅಂತರರಾಜ್ಯ ಬಸ್‌ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್‌ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ....

ಕೇವಲ ಒಂದು ಬಿರಿಯಾನಿಗಾಗಿ ಮತಾಂತರ: ಬಿಜೆಪಿ ಸಚಿವ ನಾರಾಯಣಸ್ವಾಮಿಯ ಆಕ್ಷೇಪಾರ್ಹ ಹೇಳಿಕೆ

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ, ಜಿಲ್ಲೆಯ ಜನರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು...

ಚಿತ್ರದುರ್ಗ | ಸಾಲಗಾರನ ಕಿರುಕುಳ ತಾಳಲಾರದೆ ರೈತ ಆತ್ಮಹತ್ಯೆ

ಸಾಲಗಾರನ ಕಿರುಕುಳ ತಾಳಲಾರದೆ ಬೇಸತ್ತ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜಪ್ಪ (37) ಮೃತ ರೈತ. ಗ್ರಾಮದ ಟಿ ರಾಜಶೇಖರ ಎಂಬುವರ...

ಅತ್ಯಾಚಾರ ಆರೋಪಿ ಮುರುಘಾಶ್ರೀ ಪೀಠತ್ಯಾಗಕ್ಕೆ ಮಾಜಿ ಸಚಿವ ಒತ್ತಾಯ

ಅಪ್ರಪ್ತಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಮಠದ ಆರೋಪಿ ಮುರುಘಾ ಶಿವಮೂರ್ತಿ ಮಠದ ಪೀಠ ತ್ಯಾಗ ಮಾಡಬೇಕೆಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಒತ್ತಾಯಿಸಿದ್ದಾರೆ. ಚಿತ್ರದುರ್ಗದಲ್ಲಿ...

ಚಿತ್ರದುರ್ಗ | ಬಬ್ಬೂರು ಗ್ರಾಮದ ಸಂಪರ್ಕ ರಸ್ತೆ ತೆರವುಗೊಳಿಸುವಂತೆ ಆಗ್ರಹ

ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂಢಿಗತ ರಸ್ತೆಯನ್ನು ಕಳೆದ ಮೂರು ವರ್ಷಗಳಿಂದ ತಡೆ ಹಿಡಿದಿದ್ದು, ಜಿಲ್ಲಾಧಿಕಾರಿ ಆದೇಶದಂತೆ ರಸ್ತೆ ತೆರವು ಮಾಡಬೇಕು ಎಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘ...

ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕೃಷಿ ಕಾಯ್ದೆ - ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಭಂಧಕ ಮತ್ತು ಸಂರಕ್ಷಣಾ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು...

ಚಿತ್ರದುರ್ಗ | ರೈತರು ಸ್ವಾಭಿಮಾನದಿಂದ ಇರಬೇಕು: ರೈತ ಸಂಘದ ಸಿದ್ದವೀರಪ್ಪ

ಚುನಾವಣೆಗಳಲ್ಲಿ ಹಣದ ಮೂಲಕ ಮತವನ್ನು ಕೇಳುವ ಸಂಸ್ಕೃತಿ ನಿಲ್ಲಬೇಕು ಹಣದ ಮೂಲಕ ಮತಗಳನ್ನು ಮಾರಿಕೊಳ್ಳವುದು ತಪ್ಪೆಂದು ನಮ್ಮ ರೈತರಿಗೆ ಅರಿವಾಗಬೇಕು. ಆ ಮೂಲಕ ರೈತರು ಸ್ವಾಭಿಮಾನದಿಂದ ಇರಬೇಕು ಎಂದು ಕರ್ನಾಟಕ ರಾಜ್ಯ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ