ಚಿತ್ರದುರ್ಗ 

ಭಾರೀ ಮಳೆ | ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು; ಹಾರಿದ ಛಾವಣಿ

ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...

ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

ಕೃಷಿ ಪಂಫ್‌ಸೆಟ್‌ಗಳಿಗೆ ಮೀಟರ್ ಆಳವಡಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗವು...

ಚಿತ್ರದುರ್ಗ | ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ

ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ. ಮುರುಘಾ ಮಠದ ಶಿವಮೂರ್ತಿ ಮುರುಘಾ...

ಚಿತ್ರದುರ್ಗ | ಹಸುವಿನ ಮರಣೋತ್ತರ ಪರೀಕ್ಷಾ ವರದಿ ನೀಡಲು ಲಂಚ; ಪಶುವೈದ್ಯಾಧಿಕಾರಿ ಬಂಧನ

ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...

ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು; ಹೈಕೋರ್ಟ್ ಆದೇಶ

ಚಿತ್ರದುರ್ಗದ ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಸರ್ಕಾರಕ್ಕೆ...

ಚಿತ್ರದುರ್ಗ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ; ಕರೆಂಟ್ ಬಿಲ್‌ ಕಟ್ಟಲ್ಲ ಎಂದ ಗ್ರಾಮಸ್ಥರು

200 ಯುನಿಟ್‌ ವಿದ್ಯುತ್‌ ಉಚಿತವೆಂದು ಭರವಸೆ ನೀಡಿದ್ದ ಕಾಂಗ್ರೆಸ್‌ ವಿದ್ಯುತ್‌ ಬಿಲ್‌ ಸಂಗ್ರಹಿಸಲು ಹೋಗಿದ್ದಾಗ ಹಿಂದಕ್ಕೆ ಕಳಿಸಿ ಗ್ರಾಮಸ್ಥರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ‌ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ವಿಡಿಯೋ...

ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ.  ಹಿರಿಯೂರು ವಿಧಾನಸಭಾ...

ಚಿತ್ರದುರ್ಗ ಕ್ಷೇತ್ರ | ತಿಪ್ಪಾರೆಡ್ಡಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕುವವರು ಯಾರು?

ಇಲ್ಲಿ ಜಾತಿ ಬಲಕ್ಕಿಂತ ಹಣಬಲ ಮತ್ತು ಅಧಿಕಾರ ಬಲ ಉಳ್ಳವರು ನಿರಂತರವಾಗಿ ಗೆಲುವನ್ನು ಸಾಧಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ..? ಯಾರು ಸೋಲುತ್ತಾರೆ..? ಜಿ ಹೆಚ್ ತಿಪ್ಪಾರೆಡ್ಡಿ ಗೆಲುವಿನ ನಾಗಾಲೋಟಕ್ಕೆ ಯಾರು...

ಹಿರಿಯೂರು ಕ್ಷೇತ್ರ | ಮೈಮರೆತ ಕಾಂಗ್ರೆಸ್‌, ಎಚ್ಚೆತ್ತ ಬಿಜೆಪಿ, ಚಿಗುರಿದ ಜೆಡಿಎಸ್

ಅನಾಯಾಸವಾಗಿ ಹಿರಿಯೂರು ಕ್ಷೇತ್ರವನ್ನು ತನ್ನತ್ತ ಮಾಡಿಕೊಳ್ಳುವ ಹಂತದಲ್ಲಿರುವ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಎಚ್ಚರ ತಪ್ಪುತ್ತಿದ್ದು, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಲು ಸರ್ವ ರೀತಿಯ ಪ್ರಯತ್ನ ಮಾಡಿ ಎಚ್ಚರ ವಹಿಸುತ್ತಿದ್ದಾರೆ....

ಚಿತ್ರದುರ್ಗ | 7 ಗಂಟೆ ನಿರಂತರ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

ಕೆಇಬಿ ಕಚೇರಿಗೆ ಮುತ್ತಿಗೆ; ಅಧಿಕಾರಿಗಳಿಗೆ ತರಾಟೆ ಮೇ 17ರ ವೇಳೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಬೇಸಿಗೆ ಕಾಲ ಆರಂಭವಾಗಿದ್ದು, ಹತ್ತಿ, ರಾಗಿ ಬೆಳೆಗಳಿಗೆ ನೀರು ಹಾಯಿಸಲು ಸೂಕ್ತ ಪ್ರಮಾಣದಲ್ಲಿ ಕನಿಷ್ಟ 7 ಗಂಟೆಗಳ ಕಾಲ ವಿದ್ಯುತ್‌...

ಚುನಾವಣೆ 2023 | ‘ತೆನೆ’ ಹೊತ್ತ ಅಪ್ಪನೆದುರು ‘ಕಮಲ’ ಹಿಡಿದ ಮಗ; ಗೊಂದಲದಲ್ಲಿ ಚಳ್ಳಕೆರೆ ಕ್ಷೇತ್ರದ ಜನ

ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್‌ ಮಂಡಿಮಠ್ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...

ಮುರುಘಾಶ್ರೀ ಪ್ರಕರಣ | ಆರೋಪಿ ಶಿವಮೂರ್ತಿ ಶರಣರ ಮೇಲೆ ದೋಷಾರೋಪ ನಿಗದಿ

ಮಾ. 21ಕ್ಕೆ ದೋಷಾರೋಪ ಪಟ್ಟಿಯ ವಿಚಾರಣೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಆದೇಶ ವಸತಿ ನಿಲಯದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ...

ಈ ಹೊತ್ತಿನ ಪ್ರಮುಖ ಸುದ್ದಿ