ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.
ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್ಎ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ.
ಬಿಜೆಪಿ ಐದು ಸ್ಥಾನಗಳಲ್ಲಿ...
ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು.
ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ...
ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕಾರ ರಾಜಕೀಯ ಕಾರಣಕ್ಕೆ ಹಾಗೆಲ್ಲ ಮಾತನಾಡಿದ್ರೆ ಸುಮ್ಮನಿದ್ದು ಬಿಡಬೇಕು, ಕೇಸು ಮಾಡಬಾರದು. ಹಾಗಿದ್ರೆ ಬೇರೆ ಯಾವ ಕಾರಣಕ್ಕೆ ಟೀಕಿಸಿದ್ರೆ ಕ್ರಮ ಕೈಗೊಳ್ಳುತ್ತೀರಿ ಸ್ವಾಮಿ? ಅದನ್ನಾದರೂ ಮುಖ್ಯಮಂತ್ರಿಗಳು ಹೇಳಿಬಿಡಲಿ.
ಬೆಳ್ತಂಗಡಿ ಶಾಸಕ ಹರೀಶ್...
ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ...
ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, " ಧರ್ಮಸ್ಥಳದಲ್ಲಿ...
ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯತ್...
ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ ತೀವ್ರತೆ ಹೆಚ್ಚಾಗಿದೆ. ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ತೊಂದರೆಯಾಗಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ...
ಧರ್ಮಸ್ಥಳ ಪ್ರಕರಣ ಸಂಬಂಧ ವಿಪಕ್ಷಗಳ ಆರೋಪ ಸಂಬಂಧ ಸೋಮವಾರ ಸದನದಲ್ಲಿ ಪ್ರತಿಕ್ರಿಯಿಸಿರುವ ಗೃಹಸಚಿವ ಡಾ. ಜಿ ಪರಮೇಶ್ವರ್, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಇದುವರೆಗೆ ಒಂದು ಅಸ್ಥಿಪಂಜರ, ಮತ್ತೊಂದು ಕಡೆ ಮೂಳೆಗಳು ಸಿಕ್ಕಿವೆ....
ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದಿನನಿತ್ಯ ನಾನಾ ಬೆಳವಣಿಗೆಗಳು ಘಟಿಸುತ್ತಿವೆ. ಅದರಲ್ಲಿ ತನಿಖೆ ನಡೆಯುತ್ತಿರುವ ಹಂತದ ಬೆಳವಣಿಗೆಗಳು ಒಂದು ಕಡೆಯಾದರೆ, ತನಿಖೆಯ ಹಾದಿ ತಪ್ಪಿಸಲು ನಡೆಯುತ್ತಿರುವ ಹುನ್ನಾರಗಳೂ ಮತ್ತೊಂದು ಕಡೆ...
ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ವೆನ್ಲಾಕ್ ಆಸ್ಪತ್ರೆಗೆ MLC ಲ್ಯಾಡ್‌ನಿಂದ ಆ್ಯಂಬುಲೆನ್ಸ್ ಬಗ್ಗಿ(Ambulance buggy) ಕೊಡಿಸಿದ್ದಾರೆ. ಇದು ರೋಗಿಗಳಿಗೆ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ತೆರಳಲು ಬಹಳ ಅನುಕೂಲವಾಗಿದ್ದು, ಹೊಸ...