ದಕ್ಷಿಣ ಕನ್ನಡ

ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

ಏಪ್ರಿಲ್ 26ರಂದು ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕೂಡ ಒಂದು. ಮತದಾನ ಪ್ರಕ್ರಿಯೆಗೆ 48 ಗಂಟೆಗಳಷ್ಟೇ ಬಾಕಿ ಇದೆ....

ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೆ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ...

ಮಂಗಳೂರು| ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.2016ರ ಏಪ್ರಿಲ್...

ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್, ದಿಢೀರ್ ಬೆಳವಣಿಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.ಬಂಟ್ವಾಳದ ಬಿಸಿ ರೋಡ್...

ದಕ್ಷಿಣ ಕನ್ನಡ | ಬಿಜೆಪಿ ಸೋಲಿಸಿ ಜಾತ್ಯತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್ಐ ಕರೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ ಎರಡು ಅವಧಿಯಿಂದ ಭಾರತ ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿಯೂ ಹಿಂದಕ್ಕೆ ತಳ್ಳಿದೆ ಎಂದು ಡಿವೈಎಫ್ಐ ಆರೋಪಿಸಿದ್ದು, ಈ ಬಾರಿ ಯುವಜನತೆ ಬಿಜೆಪಿಯನ್ನು‌ ಸೋಲಿಸಬೇಕು ಎಂದು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ಯಡ್ಕ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಆಲಿಸಿದರು. "ಚಿಕ್ಕಮಗಳೂರು ಜಿಲ್ಲೆಯ ಕಳಸ...

ದಕ್ಷಿಣ ಕನ್ನಡ | ಕೋಮು ರಾಜಕಾರಣ ನಮ್ಮದಲ್ಲ; ಕೋಮು ರಾಜಕಾರಣದ ವಿರುದ್ಧ ಧ್ವನಿ ಎತ್ತಿದ ಕರಾವಳಿ ಬ್ರಾಹ್ಮಣ ಸಮುದಾಯ

ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ, ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ...

ಮಂಗಳೂರು | ಮಂದಿರದ ಬಳಿ ಬಿಜೆಪಿಯಿಂದ ಪ್ರಚಾರ: ಆಕ್ಷೇಪ ಎತ್ತಿದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜಟಾಪಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದ ದೇವಸ್ಥಾನವೊಂದರ ಬಳಿ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿದ ಘಟನೆ ಇಂದು(ಗುರುವಾರ)...

ದಕ್ಷಿಣ ಕನ್ನಡ | ನಾರಾಯಣ ಗುರುಗಳಿಗೆ ಅಂದು ಅವಮಾನ – ಇಂದು ಮಾಲಾರ್ಪಣೆ; ಬಿಜೆಪಿ ಚುನಾವಣಾ ಗಿಮಿಕ್: ವಿನಯ ಕುಮಾರ್ ಸೊರಕೆ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ...

ದಕ್ಷಿಣ ಕನ್ನಡ | ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಅಪಾಯ: ಅಶ್ವಿನ್ ಕುಮಾರ್ ರೈ

ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಇಡಿ, ಐಟಿ, ಸಿಬಿಐ ಮೂಲಕ ದಾಳಿ ನಡೆಸಿ ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ಮೋದಿ ನಡೆಸಿಕೊಂಡು ಬಂದಿದ್ದಾರೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೂ ಗಂಡಾತರ ಎದುರಾಗಲಿದೆ ಎಂದು...

ಜನಪ್ರಿಯ