ಬಂಟ್ವಾಳ

ಬಂಟ್ವಾಳ | ಮದುವೆಗೆ ನಿರಾಕರಣೆ: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ

ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ದಕ್ಷಿಣ ಕನ್ನಡ | ಜುಲೈ 9 ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು...

ಬಂಟ್ವಾಳ | ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ‘ಬೋಳಂಗಡಿ’ಯಲ್ಲಿ ಬಸ್‌ ನಿಲ್ಲಿಸಲು ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ 'ಬೋಳಂಗಡಿ' ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು...

ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ. ಸೇತುವೆಯ ಧಾರಣಾ ಸಾಮರ್ಥ್ಯ...

ದಕ್ಷಿಣ ಕನ್ನಡ | ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ; ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಗ್ರಾಮದ ಪಜ್ಜಾಪು ಎಂಬಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಸವಣೂರಿನ ನಾಸೀರ್, ನವಾಜ್ ಹಾಗೂ ಸಿದ್ದಿಕ್ ತಿಂಗಳಾಡಿ ಎಂಬುವವರೇ ಬಂಧಿತ...

ಬಂಟ್ವಾಳ | ಮಹಿಳಾ ಶಿಕ್ಷಣವು ಪದವಿ ಹಂತಕ್ಕೆ ಸೀಮಿತವಾಗದಿರಲಿ: ಅಮಾನುಲ್ಲಾ ಖಾನ್

ಹೆಣ್ಣು ಮಕ್ಕಳ ಶಿಕ್ಷಣವು ಪದವಿಪೂರ್ವ ಹಾಗೂ ಪದವಿ ಹಂತಗಳಿಗೆ ಸೀಮಿತವಾಗದೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಉನ್ನತ ಮಟ್ಟದ ಸಾಧನೆಯನ್ನು ಮಾಡುವಂತಾಗಬೇಕು ಎಂದು ಅನುಗ್ರಹ ಸಂಸ್ಥೆಯ ಸಂಚಾಲಕ ಅಮಾನುಲ್ಲಾ ಖಾನ್‌ ತಿಳಿಸಿದರು. ಅನುಗ್ರಹ ಮಹಿಳಾ ಕಾಲೇಜು...

ಬಂಟ್ವಾಳ | ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್...

ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಟ್ವಿಟ್ಟರ್ ಅಭಿಯಾನ: ನಿರೀಕ್ಷೆಗೂ ಮೀರಿ ಉತ್ತಮ ಪ್ರತಿಕ್ರಿಯೆ

ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ದುಷ್ಕರ್ಮಿಗಳ ತಂಡದ ತಲವಾರು ದಾಳಿಗೆ ಬಲಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಶನಿವಾರ ಸಂಜೆ ಐದು ಗಂಟೆಗೆ ಹಮ್ಮಿಕೊಂಡಿದ್ದ ಟ್ವಿಟ್ಟರ್(ಈಗಿನ ಎಕ್ಸ್)...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬಂಟ್ವಾಳ ತಾಲೂಕು ಕಲ್ಲಡ್ಕ ಅನುಗ್ರಹ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಸಿಇಟಿ ಮತ್ತು ನೀಟ್ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ...

ಗ್ರೌಂಡ್ ರಿಪೋರ್ಟ್‌ | ಹಠಾತ್ ನೆರೆ: ಕಂಗಾಲಾದ ಕರಾವಳಿ ಜನತೆ; ಗುಡ್ಡ ಕುಸಿತದಿಂದ ನಾಲ್ವರು ಮೃತ್ಯು

"ಗಾಢ ನಿದ್ದೆಯಲ್ಲಿದ್ದ ನಾವು ಕಣ್ಣು ತೆರೆದು ನೋಡುವ ಮನೆಯೊಳಗೆ ನೀರು ತುಂಬಿತ್ತು. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಮನೆಯಲ್ಲಿ ಕಗ್ಗತ್ತಲು ಆವರಿಸಿತ್ತು. ಹಾಗೋ ಹೀಗೋ ತಡಕಾಡಿ ಮೊಬೈಲ್ ಫೋನ್ ಹುಡುಕಾಡಿ ಸಮಯ ನೋಡುವಾಗ ಮಧ್ಯ...

ಬಂಟ್ವಾಳ | ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮನೆಗೆ ಶಾಫಿ ಸಅದಿ ನೇತೃತ್ವದ ನಿಯೋಗ ಭೇಟಿ; ಸಾಂತ್ವನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಅಬ್ದುಲ್ ರಹ್ಮಾನ್ ಮನೆಗೆ ಕರ್ನಾಟಕ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಆವರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X