ಬಂಟ್ವಾಳ

ವಿಟ್ಲ | ಪವಿತ್ರ ಮಾಸದ ಸಿದ್ಧತೆ: ‘ಅಹ್ಲನ್ ರಮದಾನ್’ ಆಚರಿಸಿದ ಜಮಾಅತೆ ಇಸ್ಲಾಮೀ ಹಿಂದ್

ಪವಿತ್ರ ಅಹ್ಲನ್ ರಮದಾನ್ ತಿಂಗಳಿಗೆ ನಾವು ಯಾವ ರೀತಿಯಲ್ಲಿ ನಮ್ಮನ್ನು ಸಜ್ಜುಗೊಳಿಸಬೇಕು ಎಂಬುವುದರ ಕುರಿತು ಜಮಾಅತೆ ಇಸ್ಲಾಮೀ ಹಿಂದ್, ಸ್ಥಾನೀಯ ಸಮಿತಿಯ ಅಧ್ಯಕ್ಷ ಜನಾಬ್ ಉಮರ್ ಮೌಲವಿ ಮಡಿಕೇರಿ ವಿಶೇಷ ಪ್ರವಚನವನ್ನು ನೀಡಿದರು. ದಕ್ಷಿಣ...

ಮಂಗಳೂರು | SKSSF ತುಂಬೆ ಶಾಖೆಯ ವಾರ್ಷಿಕೋತ್ಸವ; ನೂರೇ ಅಜ್ಮೀರ್ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ SKSSF ತುಂಬೆ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 30 ರಂದು ದ್ರಿಕ್ಸ್ ಮಜ್ಲಿಸ್ ವಾರ್ಷಿಕ ಹಾಗೂ ಸಮಸ್ತ 100 ನೇ ವಾರ್ಷಿಕ ಸಮ್ಮೇಳನದ ಪ್ರಚಾರ...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅನುಗ್ರಹ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಅಬ್ದುಲ್ಲಾ ಚೆಂಡಾಡಿಯವರು ಧ್ವಜಾರೋಹಣ ನೆರವೇರಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಕುಮಾರಿ...

ಬಂಟ್ವಾಳ | ನೇರಳಕಟ್ಟೆ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳ ಪ್ರಾಯೋಗಿಕ ನಿಲುಗಡೆಗೆ ನಿರ್ಧಾರ

ಜನವರಿ 26, 2026ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 56627/56628 ಮಂಗಳೂರು ಸೆಂಟ್ರಲ್ - ಸುಬ್ರಹ್ಮಣ್ಯ ರೋಡ್ - ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ರೈಲಿಗೆ ನೇರಳಕಟ್ಟೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಒಂದು ನಿಮಿಷದ...

ಬಂಟ್ವಾಳ | ಪ್ರತಿದಿನವೂ ರಕ್ತದ ಅವಶ್ಯಕತೆ ಹೆಚ್ಚಾಗುತ್ತಿದೆ: ಡಾ. ಮಂಜುಶ್ರೀ

ದಿನೇ ದಿನೇ ರಕ್ತದ ಅವಶ್ಯಕತೆ ಹೆಚ್ಚಾಗುತ್ತಿದೆ. ಹೀಗಾಗಿ, ಅತ್ಯಾಧುನಿಕ ಕಾಲದಲ್ಲೂ ರಕ್ತ ನೀಡುವ ಬಗ್ಗೆ ಜನಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ ಎಂದು ದೇರಳಕಟ್ಟೆಯ ಕ್ಷೇಮ ಅಕಾಡೆಮಿಯ ಪೆಥೋಲಜಿ ವಿಭಾಗದ ವೈದ್ಯರಾದ ಡಾ. ಮಂಜುಶ್ರೀ...

ಸುಳ್ಯ | ಮುಂದುವರೆದ ಮಾನವ-ಪ್ರಾಣಿ ಸಂಘರ್ಷ; ಇಲಾಖೆ ಎಚ್ಚೆತ್ತುಕೊಳ್ಳುವುದೆಂತು?

ಕಾಡುಗಳಲ್ಲಿ ಆಹಾರ ಮತ್ತು ನೆಮ್ಮದಿ ಕಳೆದುಕೊಂಡ ವನ್ಯಜೀವಿಗಳು ನಾಡಿನತ್ತ ಮುಖ ಮಾಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯದಲ್ಲಿ ಕಾಡಾನೆಗಳ ಹಾವಳಿ, ಬೆಳ್ತಂಗಡಿಯಲ್ಲಿ ಚಿರತೆ ಹಾಗೂ...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಪೊಲೀಸ್ ಠಾಣಾ ಭೇಟಿ

ಬಂಟ್ವಾಳ ಸಮೀಪದ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿರುವ, ಬಾಲಕಿಯರ ವಿದ್ಯಾಸಂಸ್ಥೆ ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಇತ್ತೀಚೆಗೆ ಪೊಲೀಸ್ ಠಾಣಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ, ಇಲ್ಲಿನ, ಪ್ರಥಮ ಪಿಯುಸಿ ವಾಣಿಜ್ಯ ಮತ್ತು ಕಲಾ...

ಬಂಟ್ವಾಳ | ತಡೆಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ಮರಿ: ಅರಿವಳಿಕೆ ನೀಡಿ ರಕ್ಷಿಸಿದ ಅರಣ್ಯಾಧಿಕಾರಿಗಳು

ರಬ್ಬರ್ ತೋಟದಲ್ಲಿ ಅಳವಡಿಸಿದ್ದ ತಡೆಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ಮರಿಯೊಂದನ್ನು ಅರಣ್ಯಾಧಿಕಾರಿಗಳು ಅರಿವಳಿಕೆ ನೀಡಿ ರಕ್ಷಿಸಿದ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂರ್ಜೆ ಸಮೀಪದ ಕೊಳಕೆಬೈಲು ಎಂಬಲ್ಲಿ ಗುರುವಾರ ಬೆಳಗ್ಗೆ...

ಬಂಟ್ವಾಳ | ರಾಜಕಾರಣಿಗಳ ಮೇಲಿನ ಭಕ್ತಿ, ಸಂವಿಧಾನಕ್ಕೆ ಅಪಾಯ: ಕ್ಲಿಪ್ಟನ್ ರೊಜಾರಿಯೋ

ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಕ್ತಿ ತೋರಿಸಬೇಡಿ. ಇದು ಸಂವಿಧಾನಕ್ಕೆ ಸವಾಲು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ' ರೊಜಾರಿಯೋ ಹೇಳಿದರು. ಅವರು (ಎಐಎಲ್ಎಜೆ)...

ಬಂಟ್ವಾಳ | ಸರ್ಕಾರಿ ಸೇರಿ ಹಲವು ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ

ಸ್ಪಂದನ ಕ್ಲಿನಿಕ್ ಬೋಳಂತೂರು ಮತ್ತು ಚೆಂಡಾಡಿ ಮೆಡಿಕಲ್ಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರ್ಕಾರಿ ಶಾಲೆ ಸೇರಿ ವಿವಿಧ ಶಾಲೆಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಕಿಟ್ ಅನ್ನು ಉಚಿತವಾಗಿ ವಿತರಣೆ...

ಬಂಟ್ವಾಳ | SIR ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕಿದೆ: ಅಡ್ವೊಕೇಟ್ ಅಶ್ರಫ್ ಅಗ್ನಾಡಿ

SIR ಕುರಿತು ಸಾರ್ವಜನಿಕ ಜಾಗೃತಿ ಅಗತ್ಯವಿದೆ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಅಶ್ರಫ್ ಅಗ್ನಾಡಿ ತಿಳಿಸಿದರು. ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ...

ವಿಟ್ಲ | ‘ನಮ್ಮ ಗೆಳೆಯರು ಒಕ್ಕೆತ್ತೂರು’ ಸಂಘದ 10ನೇ ವಾರ್ಷಿಕೋತ್ಸವ; ಬಡ ಹೆಣ್ಣು‌ಮಗಳ ಮದುವೆಗೆ ನೆರವು

ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಒಕ್ಕೆತ್ತೂರು ಎಂಬ ಪರಿಸರದಲ್ಲಿ 'ನಮ್ಮ ಗೆಳೆಯರು ಒಕ್ಕೆತ್ತೂರು' ಎಂಬ ಹೆಸರಿನಲ್ಲಿ ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳಲ್ಲಿ ಪ್ರಸಿದ್ಧಿಯನ್ನು ಪಡೆದಿರುವ, ಸ್ಥಳೀಯ ಉತ್ಸಾಹಿ ಯುವಕರ ಬಳಗದಿಂದ ಬಡ ಹೆಣ್ಣು...

ಈ ಹೊತ್ತಿನ ಪ್ರಮುಖ ಸುದ್ದಿ